ಯುವಕ, ಯುವತಿಯರಿಗೆ ಉಚಿತ ಕೌಶಲ್ಯ ತರಬೇತಿ : ಸಚಿವ ಸದಾನಂದಗೌಡ
Team Udayavani, Nov 2, 2019, 12:59 PM IST
ಬೆಂಗಳೂರು: ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆ ಮೂಲಕ ಯುವಕ, ಯುವತಿಯರಿಗೆ ಉಚಿತವಾಗಿ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ರೂಮನ್ ಸಂಸ್ಥೆ ಸಹಯೋಗದಲ್ಲಿ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಸದಾನಂದಗೌಡ ತಿಳಿಸಿದರು.
ನಿರುದ್ಯೋಗಿ ಯುವಕ/ ಯುವತಿಯರು, ಶಾಲಾ ಕಾಲೇಜುಗಳಿಂದ ಹೊರಗುಳಿದವರು, ಎಂಜಿನಿಯರಿಂಗ್ ಅಥವಾ ಪದವಿಯ ಕೊನೆಯ ವರ್ಷದ ವಿದ್ಯಾರ್ಥಿಗಳು ತರಬೇತಿ ಪಡೆಯಬಹುದು. ಆಧಾರ್ ಹಾಗೂ ಬ್ಯಾಂಕ್ ಖಾತೆ ಇದ್ದರೆ ಸಾಕು. ತರಬೇತಿ ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸಲಿದೆ ಎಂದು ಹೇಳಿದರು.
ಯಡಿಯೂರಪ್ಪ ಸರ್ಕಾರದ100 ದಿನದ ಸಾಧನೆ ಎಂಬುದಕ್ಕಿಂತ ಆಡಳಿತ ನಿರ್ವಹಣೆ ಮಾಡಿದ್ದು ಅದ್ಭುತ. ಇದಕ್ಕಾಗಿ 75- 80 ಅಂಕ ನೀಡಬಹುದು ಎಂದು ಡಿ.ವಿ. ಸದಾನಂದ ಗೌಡ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
MUST WATCH
ಹೊಸ ಸೇರ್ಪಡೆ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್