ತುಮಕೂರು: ಲಾರಿ-ಖಾಸಗಿ ಬಸ್ ನಡುವೆ ಡಿಕ್ಕಿ: ಮೂವರ ದುರ್ಮರಣ, ಹಲವು ಮಂದಿಗೆ ಗಾಯ
Team Udayavani, Nov 3, 2019, 9:14 AM IST
ತುಮಕೂರು: ಖಾಸಗಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಬಸ್ಸಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಶಿರಾ ರಾಷ್ಟ್ರೀಯ ಹೆದ್ದಾರಿಯ(48) ಊರುಕೆರೆ ಗ್ರಾಮದಲ್ಲಿ ನಡೆದಿದೆ.
ಸೋಪು ತುಂಬಿಕೊಂಡು ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಲಾರಿ ತೆರಳುತ್ತಿತ್ತು. ಈ ವೇಳೆ ಖಾಸಗಿ ಬಸ್ ಡಿಕ್ಕಿಯಾದ ರಭಸಕ್ಕೆ ಲಾರಿ ಪಲ್ಟಿಯಾಗಿ ರಸ್ತೆ ತುಂಬಾ ಸೋಪುಗಳು ಬಿದ್ದಿವೆ. ಬಸ್ ನಲ್ಲಿದ್ದ ಮೂವರು ಮೃತರಾದರೆ, ಹಲವು ಮಂದಿ ಗಾಯಗೊಂಡಿದ್ದಾರೆ.
ಲಾರಿ ಚಾಲಕ ಮತ್ತು ಕ್ಲೀನರ್ ಗಂಭಿರವಾಗಿ ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
MUST WATCH
ಹೊಸ ಸೇರ್ಪಡೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ