ರೈತರ ಮೇಲಿನ ಕೇಸ್‌ಗಳು ಶೀಘ್ರ ವಾಪಸ್‌: ಬೊಮ್ಮಾಯಿ

Team Udayavani, Nov 4, 2019, 3:06 AM IST

raitara-melin

ಬೆಳಗಾವಿ: ಹೋರಾಟಗಳ ಸಂದರ್ಭಗಳಲ್ಲಿ ರೈತರ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಹಿಂದಕ್ಕೆ ಪಡೆಯುವ ಬಗ್ಗೆ ಸಚಿವ ಸಂಪುಟದ ಉಪ ಸಮಿತಿ ರಚಿಸಲಾಗಿದೆ. ಉಪ ಸಮಿತಿಯು ಆಯಾ ಎಸ್‌ಪಿಗಳಿಂದ ಮಾಹಿತಿ ಪಡೆಯುತ್ತಿದ್ದು, ವರದಿ ಸಲ್ಲಿಸಿದ ತಕ್ಷಣ ಸಕಾರಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಹಿರೇಬಾಗೇವಾಡಿಯಲ್ಲಿ ಪೊಲೀಸ್‌ ವಸತಿ ಸಮುತ್ಛಯಗಳ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ವೇಳೆ ಭಾರತೀಯ ಕೃಷಿಕ ಸಮಾಜ ವತಿಯಿಂದ ರಾಜ್ಯಾಧ್ಯಕ್ಷ ಸಿದ್ದಗೌಡ ಮೋದಗಿ ಅವರು ಈ ಕುರಿತು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಸಚಿವರು, ಕೂಡಲೇ ಈ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದರು.

ಕಳಸಾ-ಬಂಡೂರಿ ಯೋಜನೆಯನ್ನು ಬೇಗ ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ. ಈ ಯೋಜನೆ ಕಾಮಗಾರಿಗಳಿಗೆ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ಸಮ್ಮತಿ ನೀಡಿದೆ. ಕಾಮಗಾರಿ ಆರಂಭಕ್ಕೆ ಸರ್ಕಾರ ತಕ್ಷಣ ಕ್ರಮ ಜರುಗಿಸಲಿದೆ. ಹಾವೇರಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಹಾಗೂ ಜಿಲ್ಲಾ ಸಹಕಾರಿ ಬ್ಯಾಂಕ್‌ ಸ್ಥಾಪನೆಯ ಬೇಡಿಕೆಗೆ ಸರ್ಕಾರ ಸ್ಪಂದಿಸಲಿದೆ. ಶೇಷಗಿರಿ ಅಣೆಕಟ್ಟಿನ ಬಗ್ಗೆಯೂ ಗಮನ ಹರಿಸಲಾಗುವುದು ಎಂದರು.

ಕಾಂಗ್ರೆಸ್‌ ಹಾಗೂ ಜೆಡಿಎಸ್‌ಗೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ಅವರೇ ಮೂಲ ಕಾರಣ. ಅವರೇ ನಮ್ಮನ್ನು ಪಕ್ಷದಿಂದ ಬೇರೆ ಕಡೆಗೆ ಕಳುಹಿಸಿದವರು ಎಂದು ಈಗಾಗಲೇ ಅನೇಕ ಬಾರಿ ಅನರ್ಹ ಶಾಸಕರು ಹೇಳಿದ್ದಾರೆ. ಈ ಹೇಳಿಕೆಗಳ ಬಗ್ಗೆಯೇ ತನಿಖೆ ಆಗಲಿ.
-ಬಸವರಾಜ ಬೊಮ್ಮಾಯಿ, ಗೃಹ ಸಚಿವಡಿ

ಟಾಪ್ ನ್ಯೂಸ್

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

Madrid Open ನಾಲ್ಕನೇ ಸುತ್ತಿನಲ್ಲಿ ಸೋಲು: ಮ್ಯಾಡ್ರಿಡ್‌ಗೆ ನಡಾಲ್‌ ವಿದಾಯ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.