ಮೊಮ್ಮಗ ಗಾವಸ್ಕರ್‌ನಂಥ ಬ್ಯಾಟ್ಸ್‌ಮನ್‌ ಆಗಬೇಕು: ಜೆಫ್ ಬಾಯ್ಕಟ್‌ ಅಭಿಲಾಷೆ

Team Udayavani, Nov 4, 2019, 5:13 AM IST

BOYCOTT-2

ಲಂಡನ್: ಇಂಗ್ಲೆಂಡಿನ ಲೆಜೆಂಡ್ರಿ ಆರಂಭಕಾರ ಜೆಫ್ ಬಾಯ್ಕಟ್‌ ಈಗ ಅಜ್ಜನಾಗಿದ್ದಾರೆ. ಕಳೆದ ತಿಂಗಳು ಯಾರ್ಕಶೈರ್‌ನಲ್ಲಿ ಅವರ ಪುತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮೊಮ್ಮಗನ ಹೆಸರು ಜೋಶುವ. ಅಜ್ಜನಾಗಿರುವ ಖುಷಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಬಾಯ್ಕಟ್‌, ಮೊಮ್ಮಗನೊಂದಿಗಿರುವ ಚಿತ್ರವೊಂದನ್ನು ಪೋಸ್ಟ್‌ ಮಾಡಿದ್ದಾರೆ.

“79ರ ಹರೆಯದಲ್ಲಿ ಅಜ್ಜನಾಗುತ್ತಿರುವುದಕ್ಕೆ ಬಹಳ ಖುಷಿಯಾಗುತ್ತಿದೆ. ನನ್ನ ಮೊಮ್ಮಗ ಜೋಶುವ ಕೂಡ ಕ್ರಿಕೆಟ್‌ ಕ್ಷೇತ್ರದಲ್ಲಿ ಮುಂದೆ ಬರಬೇಕು, ಸುನೀಲ್‌ ಗಾವಸ್ಕರ್‌ನಂಥ ಬ್ಯಾಟ್ಸ್‌ಮನ್‌ ಆಗಬೇಕು’ ಎಂಬ ಅಭಿಲಾಷೆ ವ್ಯಕ್ತಪಡಿಸಿದ್ದಾರೆ ಜೆಫ್ ಬಾಯ್ಕಟ್‌. ಇನ್ನೂ ಮುಂದುವರಿದು, “ಮೊಮ್ಮಗ ವಯಸ್ಸಿಗೆ ಬಂದ ಬಳಿಕ ಆತನನ್ನು ಗಾವಸ್ಕರ್‌ ಬಳಿ ಅಭ್ಯಾಸಕ್ಕೆ ಕರೆದೊಯ್ಯುವೆ. ಸನ್ನಿ ನನ್ನ ಗೆಳೆಯ. ಖಂಡಿತ ಇದನ್ನು ಅಲ್ಲಗಳೆಯಲಾರರು’ ಎಂದೂ ಹೇಳಿದ್ದಾರೆ.

ಜೆಫ್ ಬಾಯ್ಕಟ್‌ ಮತ್ತು ಸುನೀಲ್‌ ಗಾವಸ್ಕರ್‌ ಸಮಕಾಲೀನ ಕ್ರಿಕೆಟಿಗ ರಾಗಿದ್ದು, ಇಬ್ಬರೂ ಮಹಾನ್‌ ಆರಂಭಿಕರೆಂಬುದನ್ನು ಮರೆಯುವಂತಿಲ್ಲ. 1977ರ ಟೆಸ್ಟ್‌ ಪಂದ್ಯವೊಂದರಲ್ಲಿ ಎಲ್ಲ 5 ದಿನ ಅಂಗಳದಲ್ಲಿ ಕಳೆದ ಬಾಯ್ಕಟ್‌, 629 ನಿಮಿಷಗಳ ಕಾಲ ಕ್ರೀಸಿನಲ್ಲಿ ಉಳಿದಿದ್ದರು!

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.