ಮುಂದುವರಿದ ವೈದ್ಯ ವಿದ್ಯಾರ್ಥಿಗಳ ಧರಣಿ


Team Udayavani, Nov 4, 2019, 11:07 AM IST

bng-tdy-4

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಲ್ಲೆ  ನಡೆಸಿದ್ದಾರೆ ಎಂದು ಆರೋಪಿಸಿ ಬೆಂಗಳೂರು ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಯ ಸ್ನಾತಕೋತ್ತರ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಭಾನುವಾರ ಮುಂದುವರಿಯಿತು. ನಮ್ಮ ಮೇಲೆ ಹಲ್ಲೆ, ದೌರ್ಜನ್ಯ ನಡೆಯುತ್ತಲೇ ಇವೆ. ನಮಗೆ ರಕ್ಷಣೆ ಕೊಡಿ ಎಂದು ವೈದ್ಯಕೀಯ ವಿದ್ಯಾರ್ಥಿಗಳು ಮನವಿ ಮಾಡಿದರು. ಸೋಮವಾರವೂ ಪ್ರತಿಭಟನೆ ಮುಂದುವರಿಯುವ ಸಾಧ್ಯತೆಗಳಿವೆ.

ಪ್ರತಿಭಟನೆ ಸಂಬಂಧಿಸಿದಂತೆ ಬೆಂಗಳೂರು ಮೆಡಿಕಲ್‌ ಮತ್ತು ಸಂಶೋಧನಾ ಸಂಸ್ಥೆಯ ಡೀನ್‌ ಡಾ.ಸತೀಶ್‌ ಮಾತನಾಡಿ, ಪ್ರತಿಭಟನೆ ಮಾಡುತ್ತಿರುವ ಪದಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ವೈದ್ಯಕೀಯ ಶಿಕ್ಷಣ ಸಚಿ ವರು ರಕ್ಷಣೆ ಒದಗಿಸುವ ಭರವಸೆ ನೀಡಿದ್ದಾರೆ ಆಸ್ಪತ್ರೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ತೀರ್ಮಾನಿಸಲಾಗಿದೆ ಎಂದರು.

ಪ್ರತಿಭಟನೆ ಕೈಬಿಡಲು ಮನವಿ: ಈ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯ ಮಂತ್ರಿ ಡಾ.ಅಶ್ವತ್ಥನಾರಾಯಣ, ಕಾನೂನನ್ನು ಕೈಗೆ ತೆಗೆದುಕೊಂಡವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ವೈದ್ಯರು ನಿರ್ಭೀತವಾಗಿ ಸೇವೆ ಸಲ್ಲಿಸಲು ಅಗತ್ಯ ವ್ಯವಸ್ಥೆ ಕಲ್ಪಿಸಲಾಗುತ್ತದೆ. ವೈದ್ಯರು ಭದ್ರತೆ ಸಂಬಂಧಿಸಿದಂತೆ ನೀಡಿರುವ ಮನವಿ ಯನ್ನು ಶೀಘ್ರವೇ ಜಾರಿಗೊಳಸಲಾ ಗುವುದು. ಪ್ರತಿಭಟನೆಯಿಂದ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಪ್ರತಿಭಟನೆ ಕೈಬಿಡಿಬೇಕು. ಇನ್ನು ಔಷಧ ವ್ಯತ್ಯಯದಿಂದ ಕಣ್ಣು ಕಳೆದುಕೊಂಡವರಿಗೂ ಪರಿಹಾರ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.