ಯಡಿಯೂರಪ್ಪ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ: ಸಚಿವ ಸೋಮಣ್ಣ

Team Udayavani, Nov 4, 2019, 11:52 AM IST

news-tdy-1

ಬೆಳಗಾವಿ: ಜಗತ್ತಿಗೆ ಅನರ್ಹರ ಶಾಸಕರು ಯಾಕೇ ರಾಜೀನಾಮೆ ಕೊಟ್ಟಿದ್ದಾರೆ ಅನ್ನುವುದು ಗೊತ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಅವ್ಯವಸ್ಥೆ, ಗೌರವ ಕೊಡದ ಬಗ್ಗೆ ಬೇಸತ್ತು ರಾಜೀನಾಮೆ ನೀಡಿದ್ದಾರೆ ಎಂದು ವಸತಿ ಸಚಿವ ಸೋಮಣ್ಣ ಹೇಳಿದರು.

ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಅನರ್ಹ ಶಾಸಕರಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹಾಗಂತ ನಾವು ಅನರ್ಹ ಶಾಸಕರನ್ನು ಬಿಜೆಪಿಗೆ ಸೇರಿಸಿಕೊಂಡಿದ್ದೇವೆ ಎಂದು ಹೇಳಿಲ್ಲ. ಕಾಂಗ್ರೆಸ್ ಪಕ್ಷ ದವರು ವಿನಾಕಾರಣ ಗೊಂದಲ ಹುಟ್ಟುಹಾಕುತ್ತಿದ್ದಾರೆ ಎಂದರು. ಅನರ್ಹ ಶಾಸಕರ ವಿಷಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ನವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ.  ಕೊಟ್ಟ ಕುದುರೆಯನ್ನು ಏರದವನು ವೀರನು ಅಲ್ಲಾ..ಧೀರನು ಅಲ್ಲ.‌ ಇದು ವಿರೋಧ ಪಕ್ಷದವರಿಗೆ ಅನ್ವಯವಾಗುತ್ತದೆ.ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ ತಮ್ಮ ಶಾಸಕರನ್ನು ಸರಿಯಾಗಿ ಇಟ್ಟುಕೊಳ್ಳಲು ಆಗಲಿಲ್ಲ ಎಂದು ಟಾಂಗ್ ಕೊಟ್ಟರು.

ಅನರ್ಹ ಶಾಸಕರು ಹಾಗೂ ಅವರ ತೀರ್ಮಾನದ ಬಗ್ಗೆ ನಮಗೆ ಗೌರವ ಇದೆ ,ಬಿಎಸ್ ವೈ ಸರ್ಕಾರ ಬೀಳಲಿದೆ ಎಂದು ಕಾಂಗ್ರೆಸ್ ಹೇಳಿಕೆ ನೀಡುತ್ತಿರುವುದು  ಹಾಗೂ ಜೆಡಿಎಸ್ ಬಿಜೆಪಿ ಗೆ ಬೆಂಬಲಿಸುವ ವಿಚಾರದ ಬಗ್ಗೆ ಮಾತಾನಾಡಿದ ಅವರು ಸೋಮಣ್ಣ ಕಾಂಗ್ರೆಸ್, ಜೆಡಿಎಸ್ ಹೇಳಿಕೆಗಳು ತೋಳ ಕುರಿಮರಿ ಕಥೆ ಆಗಿದೆ. ಬಿಎಸವೈ ಸರ್ಕಾರ ಸುಭದ್ರವಾಗಿ ಇರಲಿದೆ.  ಪೂರ್ಣಾವಧಿಯ ಆಡಳಿತ ನೀಡಲಿದೆ ಎಂದು ವಿರೋಧಿಗಳಿಗೆ ತಿರುಗೇಟು ನೀಡಿದರು.

ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿದ್ದಾಗ ವೈರಾಗ್ಯದ ಮಾತುಗಳು ಆಡಿದ್ದಾರೆ ಮಹದಾಯಿ ವಿವಾದ ಕಾನೂನು ಚೌಕಟ್ಟಿನಲ್ಲಿ ಪರಿಹರಿಸುವ ಕೆಲಸ ಆಗುತ್ತಿದೆ. ಈ ವಿಚಾರದಲ್ಲಿ ಸಿಎಂ ಹೆಚ್ಚಿನ ಒತ್ತು ನೀಡುವ ಮೂಲಕ ಬದ್ಧತೆ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.