ಪ್ರೀತಿ, ಶಾಂತಿಯ ಸಂದೇಶ ಹೊತ್ತು ಸಾಗಿದ ಯಾತ್ರಿಕರು

Team Udayavani, Nov 6, 2019, 7:20 AM IST

Kartapur-5-11

ಅಟ್ಟಾರಿ ವಾಘಾ ಗಡಿ ದಾಟುತ್ತಾ ತಮ್ಮವರಿಗೆ ಕೈಬೀಸಿದ ಸಿಕ್ಖ್ ಯಾತ್ರಿಕರು.

ಲಾಹೋರ್‌: ಸಿಕ್ಖ್ ಧರ್ಮದ ಸ್ಥಾಪಕ ಗುರು ನಾನಕ್‌ ದೇವ್‌ ಅವರ 550ನೇ ಜನ್ಮದಿನದ ಆಚರಣೆ ಹಿನ್ನೆಲೆಯಲ್ಲಿ ಸುಮಾರು 2 ಸಾವಿರ ಭಾರತೀಯ ಸಿಕ್ಖ್ ಯಾತ್ರಿಕರು ಮಂಗಳವಾರ ಪಾಕಿಸ್ಥಾನದ ಗುರುದ್ವಾರ ನನ್‌ಕಾನಾ ಸಾಹಿಬ್‌ ತಲುಪಿದ್ದಾರೆ. ಇದೇ ತಿಂಗಳ 9ರಂದು ಐತಿಹಾಸಿಕ ಕರ್ತಾರ್ಪುರ ಕಾರಿಡಾರ್‌ ಲೋಕಾರ್ಪಣೆಗೊಳ್ಳುತ್ತಿರುವುದು ಇವರ ಸಂಭ್ರಮವನ್ನು ಇಮ್ಮಡಿಗೊಳಿಸಿದೆ. ನಾವು ಪ್ರೀತಿ ಮತ್ತು ಶಾಂತಿಯ ಸಂದೇಶ ಹೊತ್ತು ತಂದಿದ್ದೇವೆ ಎಂದು ಯಾತ್ರಿಕರು ತಿಳಿಸಿದ್ದಾರೆ.

ವಾಘಾ ಗಡಿಯ ಮೂಲಕ 2,200 ಯಾತ್ರಿಕರು ಪಾಕಿಸ್ಥಾನ ಪ್ರವೇಶಿಸಿದ್ದು, ಅವರನ್ನು ಇವಾಕ್ವೀ ಟ್ರಸ್ಟ್‌ ಪ್ರಾಪರ್ಟಿ ಬೋರ್ಡ್‌ನ ಹಿರಿಯ ಅಧಿಕಾರಿಗಳು ಬರಮಾಡಿಕೊಂಡಿದ್ದಾರೆ. ಬಳಿಕ ಯಾತ್ರಿಕರು ಗುರುದ್ವಾರ ನನ್‌ಕಾನಾ ಸಾಹಿಬ್‌ಗೆ ತೆರಳಿದ್ದಾರೆ. ವಾಸದ ಅವಧಿಯಲ್ಲಿ ಅವರು ಪಂಜಾಬ್‌ ಪ್ರಾಂತ್ಯದ ಇತರೆ ಗುರುದ್ವಾರಗಳಿಗೂ ಭೇಟಿ ನೀಡಲಿದ್ದಾರೆ.

9ರಂದು ನಡೆಯುವ ಕರ್ತಾರ್ಪುರ ಕಾರಿಡಾರ್‌ ಉದ್ಘಾಟನೆಗೆ ಹಾಗೂ 12ರಂದು ಗುರುನಾನಕ್‌ ದೇವ್‌ರ ಜನ್ಮದಿನದ ಕಾರ್ಯಕ್ರಮಕ್ಕೆ ಅವರು ಸಾಕ್ಷಿಯಾಗಲಿದ್ದಾರೆ. ನ.14ರಂದು ಸ್ವದೇಶಕ್ಕೆ ಮರಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ; ಮೇ 31ಕ್ಕೆ ಶಾಲಾರಂಭೋತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Pakistan; ತಾಪ 52 ಡಿಗ್ರಿ: ಆರ್ಥಿಕ ಸಂಕಷ್ಟದ ನಡುವೆ ಏರಿದ ಬಿಸಿಲು

1-qweqweqw

Everest ಪರ್ವತ ತಪ್ಪಲಲ್ಲಿ ಈಗ ಟ್ರಾಫಿಕ್‌ ಜಾಮ್‌

nawaz sharif

India ಜತೆಗಿನ ಒಪ್ಪಂದ ಉಲ್ಲಂಘನೆ: ನವಾಜ್‌ ಶ‌ರೀಫ್ ತಪ್ಪೊಪ್ಪಿಗೆ

1-eqweeweqwe

LGBT ಅವಹೇಳನ: ಪೋಪ್‌ ಫ್ರ್ಯಾನ್ಸಿಸ್‌ ಕ್ಷಮಾಪಣೆ

17

Road Mishap: ಅಮೆರಿಕದಲ್ಲಿ ರಸ್ತೆ ಅಪಘಾತ; ತೆಲಂಗಾಣ ಮೂಲದ ಯುವತಿ ಸ್ಥಳದಲ್ಲೇ ಸಾವು

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.