ರಸ್ತೆ ಮಧ್ಯೆ ವಿದ್ಯುತ್‌ ಕಂಬ!

Team Udayavani, Nov 7, 2019, 4:25 AM IST

qq-39

ಮಡಿಕೇರಿ: ಕುಶಾಲನಗರದ ಮುಳ್ಳುಸೋಗೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗೊಂದಿಬಸವನಹಳ್ಳಿ ಗ್ರಾಮದ ರಸ್ತೆಯ ಮಧ್ಯದಲ್ಲೇ ವಿದ್ಯುತ್‌ ಕಂಬವಿದ್ದು, ಅದೇ ಸ್ಥಿತಿಯಲ್ಲಿ ರಸ್ತೆಗೆ ಡಾಮರು ಹಾಕಲು ಹೊರಟಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ವಿದ್ಯುತ್‌ ಕಂಬವನ್ನು ಸ್ಥಳಾಂತರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿ ದ್ದಾರೆ. ಇಲ್ಲದಿದ್ದರೆ ಸಂಬಂಧಪಟ್ಟ ಇಲಾಖೆಯ ಮುಂದೆ ಧರಣಿ ನಡೆಸುವುದಾಗಿಯೂ ಎಚ್ಚರಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಳ್ಳು ಸೋಗೆ ಗ್ರಾ.ಪಂ. ಪಿಡಿಒ ರಾಜಶೇಖರ್‌ ಅವರು, ಆದಷ್ಟು ಬೇಗನೇ ವಿದ್ಯುತ್‌ ಕಂಬವನ್ನು ಸ್ಥಳಾಂತರಿಸಲಾಗುವುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.