ಕರ್ತಾಪುರ್ ಕಾರಿಡಾರ್ v/s ಅಯೋಧ್ಯೆ ತೀರ್ಪು: ಪಾಕಿಸ್ತಾನ ಪ್ರತಿಕ್ರಿಯೆ ಹೀಗಿದೆ!

Team Udayavani, Nov 9, 2019, 2:20 PM IST

Kureshi

ಇಸ್ಲಾಮಾಬಾದ್: ಬಹುನಿರೀಕ್ಷಿತ ಹಾಗೂ ರಾಜಕೀಯವಾಗಿ ಸೂಕ್ಷ್ಮವಾಗಿರುವ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಪಂಚಸದಸ್ಯ ಸಾಂವಿಧಾನಿಕ ಪೀಠ ಶನಿವಾರ ಪ್ರಕಟಿಸಿರುವ ಸರ್ವಾನುಮತದ ತೀರ್ಪಿಗೆ ಪ್ರಧಾನಿ ನರೇಂದ್ರ ಮೋದಿ, ಆರ್ ಎಸ್ ಎಸ್ ವರಿಷ್ಠ ಮೋಹನ್ ಭಾಗವತ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಹುತೇಕ ಗಣ್ಯರು ಸ್ವಾಗತಿಸಿದ್ದಾರೆ. ಏತನ್ಮಧ್ಯೆ ಅಯೋಧ್ಯೆ ತೀರ್ಪಿನ ಬಗ್ಗೆ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಶಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕರ್ತಾಪುರ್ ಕಾರಿಡಾರ್ ಉದ್ಘಾಟನೆಯ ದಿನದಂದೇ ಅಯೋಧ್ಯೆ ತೀರ್ಪು ಪ್ರಕಟವಾಗಿದ್ದು ಕಾಕತಾಳೀಯ ಎಂದು ಹೇಳಿರುವ ಖುರೇಷಿ, ಇದು ತುಂಬಾ ದುಃಖಕರ ಸಂಗತಿಯಾಗಿದೆ. ಇಂತಹ ಉದ್ಘಾಟನಾ ಕಾರ್ಯಕ್ರಮದ ವೇಳೆ ಸೂಕ್ಷ್ಮತೆ ರಹಿತವಾಗಿ ವರ್ತಿಸಲಾಗಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ಕರ್ತಾಪುರ್ ಕಾರಿಡಾರ್ ಉದ್ಘಾಟನೆಯ ದಿನವೇ ಅಯೋಧ್ಯೆ ತೀರ್ಪು ಪ್ರಕಟಿಸುವ ತುರ್ತು ಏನಿತ್ತು. ತೀರ್ಪು ನೀಡಲು ಕೆಲವು ದಿನ ವಿಳಂಬ ಮಾಡಬಹುದಿತ್ತು. ನಿಜಕ್ಕೂ ಇದೊಂದು ನೋವಿನ ಸಂಗತಿ ಎಂದು ಪ್ರತಿಕ್ರಿಯೆ ನೀಡಿರುವುದಾಗಿ ಡಾನ್ ನ್ಯೂಸ್ ಟಿವಿ ವರದಿ ಮಾಡಿದೆ.

ಟಾಪ್ ನ್ಯೂಸ್

suicide

IAS ಅಧಿಕಾರಿ ದಂಪತಿಯ ಪುತ್ರಿ 10 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

Next Lok Sabha polls to be over by end of April : Chief Election Commissioner

Election: ಮುಂದಿನ ಲೋಕಸಭೆ ಚುನಾವಣೆ ಎಪ್ರಿಲ್ ಅಂತ್ಯದೊಳಗೆ ಮುಗಿಸುತ್ತೇವೆ: ಚುನಾವಣಾ ಆಯೋಗ

Deralakatte: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

Deralakatte: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

Kedar Jadhav

Kedar Jadhav; ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಿದ ಆಲ್ ರೌಂಡರ್ ಕೇದಾರ್ ಜಾಧವ್

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

ದಸರಾ ಹಬ್ಬಕ್ಕೆ ಪ್ಯಾನ್‌ ಇಂಡಿಯಾ ಫೈಟ್:‌ ʼಮಾರ್ಟಿನ್‌ʼಗೆ ರಜಿನಿ, ಜೂ.NTR ಸಿನಿಮಾ ಟಕ್ಕರ್

ದಸರಾ ಹಬ್ಬಕ್ಕೆ ಪ್ಯಾನ್‌ ಇಂಡಿಯಾ ಫೈಟ್:‌ ʼಮಾರ್ಟಿನ್‌ʼಗೆ ರಜಿನಿ, ಜೂ.NTR ಸಿನಿಮಾ ಟಕ್ಕರ್

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Americaದಲ್ಲಿ ಭಾರತೀಯ ವಿದ್ಯಾರ್ಥಿನಿ ನಾಪತ್ತೆ; ಸಾರ್ವಜನಿಕರ ನೆರವು ಕೋರಿದ ಪೊಲೀಸ್

Americaದಲ್ಲಿ ಭಾರತೀಯ ವಿದ್ಯಾರ್ಥಿನಿ ನಾಪತ್ತೆ; ಸಾರ್ವಜನಿಕರ ನೆರವು ಕೋರಿದ ಪೊಲೀಸ್

Rupert Murdoch: 93ರ ವಯಸ್ಸಿನಲ್ಲಿ 5ನೇ ಮದುವೆಯಾದ ಖ್ಯಾತ ಉದ್ಯಮಿ

Rupert Murdoch: 93ರ ವಯಸ್ಸಿನಲ್ಲಿ 5ನೇ ಮದುವೆಯಾದ ಖ್ಯಾತ ಉದ್ಯಮಿ

Chandra

First country ಚಂದ್ರನಿಂದ ಮಣ್ಣು ತರಲು ಚೀನ ಸಾಹಸ

Khalisthan

Canada ಹೈಕಮಿಷನ್‌ ಲಾಕ್‌ಡೌನ್‌; ಭಾರತದ ವಿರುದ್ಧ ಖಲಿಸ್ಥಾನಿ ಉಗ್ರ ಪನ್ನುನ್‌ ಮತ್ತೆ ಕ್ಯಾತೆ

MrBeast has overtaken T-Series to become the most subscribed YouTuber in the world

T-Series ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಸಬ್ ಸ್ಕ್ರೈಬ್ಡ್ ಯೂಟ್ಯೂಬರ್ ಆದ MrBeast

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

Sandalwood: Mandela ready for shooting

Sandalwood: ಮಂಡೇಲಾ ಶೂಟಿಂಗ್ ಗೆ ರೆಡಿ

suicide

IAS ಅಧಿಕಾರಿ ದಂಪತಿಯ ಪುತ್ರಿ 10 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

Next Lok Sabha polls to be over by end of April : Chief Election Commissioner

Election: ಮುಂದಿನ ಲೋಕಸಭೆ ಚುನಾವಣೆ ಎಪ್ರಿಲ್ ಅಂತ್ಯದೊಳಗೆ ಮುಗಿಸುತ್ತೇವೆ: ಚುನಾವಣಾ ಆಯೋಗ

ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ: ಮಂತ್ರಾಲಯ ಶ್ರೀ ಸಂದೇಶ

ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ: ಮಂತ್ರಾಲಯ ಶ್ರೀ ಸಂದೇಶ

Deralakatte: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

Deralakatte: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.