ಸ್ವಿಸ್‌ ಬ್ಯಾಂಕ್‌ನಲ್ಲಿ ಭಾರತೀಯರು ಇಟ್ಟಿರುವ ಕೋಟಿಗಟ್ಟಲೆ ಹಣ ಕೇಳುವವರಿಲ್ಲ!

Team Udayavani, Nov 10, 2019, 7:37 PM IST

Swiss-Bank-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಜಿನೇವಾ: ಸ್ವಿಜರ್ಲೆಂಡ್‌ನ‌ ಸ್ವಿಸ್‌ ಬ್ಯಾಂಕ್‌ಗಳಲ್ಲಿ ಕೋಟ್ಯಂತರ ರೂ.ಗಳನ್ನು ಭಾರತೀಯರು ಇಟ್ಟಿದ್ದಾರೆ ಎಂಬ ಮಾತುಗಳ ನಡುವೆಯೇ ಸುಮಾರು 300 ಕೋಟಿ ರೂ. ಮಿಕ್ಕಿ ಇರುವ ಖಾತೆಗಳಿಗೆ ವಾರಸುದಾರರೇ ಇಲ್ಲ ಎಂಬ ಅಚ್ಚರಿಯ ಸುದ್ದಿ ಇದೀಗ ಬೆಳಕಿಗೆ ಬಂದಿದೆ.

ಇದು ವ್ಯವಹಾರ ಸ್ಥಗಿತಗೊಂಡ ಖಾತೆಯಾಗಿದ್ದು, ನ.15ರೊಳಗೆ ವಾರಸುದಾರರು ಈ ಬಗ್ಗೆ ತಿಳಿಸದೇ ಇದ್ದಲ್ಲಿ ಅಷ್ಟೂ ಹಣ ಸ್ವಿಜರ್ಲೆಂಡ್‌ ಸರಕಾರದ ಪಾಲಾಗಲಿದೆ. ಹೀಗೆ ವಾರಸುದಾರರೇ ಘೋಷಣೆಯಾಗದ ಖಾತೆಗಳ ಹೆಸರುಗಳಲ್ಲಿ ಭಾರತೀಯರದ್ದೂ ಇದೆ.
ನ.15ರೊಳಗೆ ವಾರಸುದಾರರು ಘೋಷಣೆಯಾಗಬೇಕಾದ ಎರಡು ಖಾತೆಗಳಿದ್ದು, ಇದು ಭಾರತೀಯರ ಹೆಸರಿನಲ್ಲಿದೆ. ಇವು ಲೈಲಾ ತಾಲೂಕ್ದಾರ್‌ ಮತ್ತು ಪ್ರಮಥಾ ಎನ್‌ ತಾಲೂಕ್ದಾರ್‌ ಎಂಬರವರ ಹೆಸರಿನಲ್ಲಿದೆ. ಇದರಲ್ಲಿ ಕೋಟ್ಯಂತರ ರೂ. ಹಣವಿದೆ ಎನ್ನಲಾಗುತ್ತಿದೆ.

2015ರ ಬಳಿಕ ಇಂತಹ ವ್ಯವಹಾರ ನಡೆಸದ ಖಾತೆಗಳ ಬಗ್ಗೆ ಬಹಿರಂಗವಾಗಿ ಘೋಷಣೆ ಮಾಡುವ ಪರಿಪಾಠವನ್ನು ಸ್ವಿಸ್‌ ಬ್ಯಾಂಕ್‌ ಶುರು ಮಾಡಿದ್ದು, ಇಂತಹ ಸುಮಾರು 10 ಖಾತೆಗಳು ಇವೆ ಎಂದು ಹೇಳಲಾಗಿದೆ.

ಬ್ರಿಟಿಷರ ಕಾಲದಲ್ಲಿ ಭಾರತೀಯರು ಇಟ್ಟಿರಬಹುದಾದ ಹಣ ಇದು ಎಂದೂ ಹೇಳಲಾಗಿದೆ. ಅಚ್ಚರಿ ಏನೆಂದರೆ ಬ್ಯಾಂಕ್‌ ದಾಖಲೆಗಳಲ್ಲಿ ಖಾತೆ ಹೊಂದಿವರ ಹೆಸರು ಭಾರತೀಯರದ್ದೇ ಇದ್ದರೂ, ಕಳೆದ ಆರು ವರ್ಷಗಳಲ್ಲಿ ಇಂತಹ ಖಾತೆಗಳಲ್ಲಿರುವ ಹಣ ತಮ್ಮದು ಎಂದು ಯಾವನೇ ಒಬ್ಬ ಭಾರತೀಯನು ಹೇಳಿಕೊಂಡು ಬಂದಿಲ್ಲ.

ವಾರಸುದಾರರ ಘೋಷಣೆಯಾಗಬೇಕಾದ ಕೆಲವು ಖಾತೆಯ ವಾಯಿದೆ 2020ರವರೆಗೆ ಇದೆ. ಕೆಲವೊಂದು ಖಾತೆಗಳ ವಾರಸುದಾರರು ನಾವು ಎಂದು ಪಾಕಿಸ್ಥಾನೀಯರು ಹೇಳಿಕೊಂಡಿದ್ದಾರೆ. ಜತೆಗೆ ಸ್ವಿಜರ್ಲೆಂಡ್‌ನ‌ ಕೆಲವರು ಇದು ತಮ್ಮದು ಎಂದು ಹೇಳಿಕೊಂಡಿದ್ದಾರೆ. 2015 ಡಿಸೆಂಬರ್‌ನಲ್ಲಿ ಬಿಡುಗಡೆ ಮಾಡಿದ ಪಟ್ಟಿಯ ಪ್ರಕಾರ ಸ್ವಿಸ್‌ ಬ್ಯಾಂಕ್‌ನಲ್ಲಿ ವ್ಯವಹಾರ ನಡೆಸದೆ ಇರುವ ಸುಮಾರು 2600 ಖಾತೆಗಳಿವೆ.

ಟಾಪ್ ನ್ಯೂಸ್

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.