ಚಿಕ್ಕಬಳ್ಳಾಪುರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಐದು ಲಕ್ಷ ನಗದು ವಶ
Team Udayavani, Nov 11, 2019, 8:14 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ ಆಗಿ ಸೋಮವಾರದಿಂದ ಮಾದರಿ ನೀತಿ ಸಂಹಿತೆ ಜಾರಿಯಾದ ಬೆನ್ನಲೇ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಐದು ಲಕ್ಷ ನಗದನ್ನು ಚುನಾವಣೆ ಅಧಿಕಾರಿಗಳ ತಂಡ ಕಾರ್ಯಚರಣೆ ನಡೆಸಿ ಜಪ್ತಿ ಮಾಡಿದೆ.
ಚಿಕ್ಕಬಳ್ಳಾಪುರ ನಗರದ ಹೊರ ವಲಯದ ಚದಲುಪುರ ಚೆಕ್ ಪೋಸ್ಟ್ ನಲ್ಲಿ ವಾಹನಗಳ ತಪಾಸಾಣೆ ವೇಳೆ ಕಾರಿನಲ್ಲಿದ್ದ ಎರಡು ಸಾವಿರ ರೂ ಮುಖ ಬೆಲೆಯ ಒಟ್ಟು ಐದು ಲಕ್ಷ ರೂ ಮೌಲ್ಯದ ಹಣ ಕಟ್ಟುಗಳನ್ನು ಪೊಲೀಸರು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆಂದು SST ತಂಡದ ಮುಖ್ಯಸ್ಥರಾದ ಜಿಪಂ ಸಿಇಒ ಬಿ.ಫೌಜಿಯಾ ತರುನ್ನುಮ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ