ಜೆಸ್ಕಾಂ ಕಚೇರಿ ಎದುರು ಪ್ರತಿಭಟನೆ

Team Udayavani, Nov 12, 2019, 2:44 PM IST

rc-tdy-1

ರಾಯಚೂರು: ಬಡ್ತಿ ವಿಚಾರದಲ್ಲಿ ನೌಕರಿಗಾಗುತ್ತಿರುವಅನ್ಯಾಯ ಸರಿಪಡಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ವಿದ್ಯುತ್‌ ಪ್ರಸರಣ ನೌಕರರ ಸಂಘದ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಜೆಸ್ಕಾಂ ಕಚೇರಿ ಎದುರು ಧರಣಿ ನಡೆಸಿದ ನೌಕರರು, ಜೆಸ್ಕಾಂ ನೌಕರರು ಸಾಕಷ್ಟು ಸಮಸ್ಯೆಗಳು ಎದುರಿಸುತ್ತಿದ್ದರೂ ಸಂಬಂಧಪಟ್ಟವರು ಅವುಗಳ ಇತ್ಯರ್ಥಕ್ಕೆ ಮುಂದಾಗುತ್ತಿಲ್ಲ. ಕುಂದು ಕೊರತೆ ಸಭೆ ನಡೆಸಿ ಸಮಸ್ಯೆಗಳ ಬಗೆಹರಿಸುವಂತೆ ಮನವಿ ಸಲ್ಲಿಸಬೇಕು. ಅರ್ಹ ನೌಕರರನ್ನು ಕೈಬಿಟ್ಟು ಮಾಪನ ಓದುಗ ಹುದ್ದೆ ಅಧಿಕಾರಿಗಳಿಗೆ ಕಿರಿಯ ಇಂಜಿನಿಯರ್‌ ಹುದ್ದೆಗೆ ಬಡ್ತಿ ನೀಡಲಾಗಿದೆ. ಇದರಿಂದ ಪ್ರಾಮಾಣಿಕ ನೌಕರರಿಗೆ ಅನ್ಯಾಯವಾಗುತ್ತಿದೆ ಎಂದು ದೂರಿದರು.

ಐಟಿಐ ವಿದ್ಯಾರ್ಹತೆ ಇರುವ ನೌಕಕರರು ಶೇ.20 ಹಾಗೂ ಶೇ.30 ಕೋಟಾದಲ್ಲಿ ಪರಿಗಣಿಸಬೇಕು ಎಂದು ಸ್ಪಷ್ಟ ಆದೇಶವಿದ್ದರೂ ಕೇವಲ ಶೇ.20 ಕೋಟಾದಡಿ ಮಾತ್ರ ಪರಿಗಣಿಸಲಾಗುತ್ತಿದೆ. ಇದರಿಂದ ಶೇ.30ರಲ್ಲಿ ಅವಕಾಶವಿದ್ದರೂ ಬಡ್ತಿ ಸಿಗದೆ ಸಾಕಷ್ಟು ನೌಕರರಿಗೆ ಅನ್ಯಾಯವಾಗುತ್ತಿದೆ ಎಂದು ದೂರಿದರು.

ಆಪರೇಟರ್‌ ಉಗ್ರಾಣ ಪಾಲಕ ಹುದ್ದೆಗಳಿಗೆ ಈಗಾಗಲೇ ನೀಡಿದ ಬಡ್ತಿಯಲ್ಲಿ ಐಟಿಐ ನೌಕರರನ್ನು ಶೇ.20ರ ಕೋಟಾದಲ್ಲಿ ಪರಿಗಣಿಸಿ ಬಡ್ತಿ ನೀಡಬೇಕಿದೆ. 1998ರಲ್ಲಿ ಮೀಟರ್‌ ರಿಫ್ರೇಶಮೆಂಟ್‌ ಗ್ಯಾಂಗ್‌ ಮ್ಯಾನ್‌ ಹುದ್ದೆಗೆ ಐಟಿಐ ವಿದ್ಯಾರ್ಹತೆ ಮೇಲೆ ನೇಮಕಾತಿಯಾದ ನೌಕರರನ್ನು ವೃತ್ತ ಜೇಷ್ಠತಾ ಪಟ್ಟಿಯಲ್ಲಿ ಶೇ.20 ಕೋಟಾದಲ್ಲಿ ಪರಿಗಣಿಸಲಾಗಿದೆ ಎಂದರು.

ಶೇ.20ರಷ್ಟು ಹಾಗೂ ಶೇ.30ರಷ್ಟು ಇರುವ ಎರಡು ಕೋಟಾದಲ್ಲಿ ನೌಕರರನ್ನು ಪರಿಗಣಿಸಿ ಜೇಷ್ಠತಾ ಪಟ್ಟಿ ಪರಿಷ್ಕರಿಸಿ ಬಡ್ತಿ ನೀಡಬೇಕು, ಒಂದು ವಾರದೊಳಗೆ ಬೇಡಿಕೆ ಈಡೇರಿಸದಿದ್ದಲ್ಲಿ ಬಗೆಹರಿಸದಿದ್ದಲ್ಲಿ ಮೌನ ಧರಣಿ ನಡೆಸಲಾಗುವುದು ಎಂದು ತಿಳಿಸಿದರು. ಕಾರ್ಯದರ್ಶಿ ಜೆ.ಎಲ್‌. ಗೋಪಿ, ವೆಂಕಟೇಶ, ಬಸವರಾಜ ಇದ್ದರು.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.