ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುತ್ತೇನೆ: ರಾಜುಕಾಗೆ
Team Udayavani, Nov 13, 2019, 2:05 PM IST
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬೆಂಗಳೂರಿನಲ್ಲಿ ಇದ್ದಿದ್ದಿದ್ರೆ ಇವತ್ತೇ ಕಾಂಗ್ರೆಸ್ ಸೇರ್ಪಡೆ ಆಗುತ್ತಿದೆ ಅವರು ಊರಲ್ಲಿಲ್ಲದ ಕಾರಣ ನಾಳೆ ಅಧಿಕೃತವಾಗಿ ಸೇರ್ಪಡೆಗೊಳ್ಳುತ್ತೇನೆ ಎಂದು ಬಿಜೆಪಿಯ ಮಾಜಿ ಶಾಸಕ ರಾಜುಕಾಗೆ ಹೇಳಿದರು.
ಸಿದ್ದರಾಮಯ್ಯ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತಾನಾಡಿದ ಅವರು, ಬಿಜೆಪಿಯಿಂದ ಹೊರ ಬಂದಿದ್ದೇನೆ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತೇನೆ.ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುತ್ತೇನೆ 18ಕ್ಕೆ ಕಾಗವಾಡ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುತ್ತೇನೆ ಎಂದರು.
ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವುದಕ್ಕೆ ಬಂದಿದ್ದೆ ಬಿಜೆಪಿ ಸದಸ್ಯತ್ವಕ್ಕೆ ಆದಷ್ಟು ಬೇಗ ರಾಜೀನಾಮೆ ಕೊಡುತ್ತೇನೆ. ಇದು ನನ್ನ 7 ನೇ ಚುನಾವಣೆ ಹೆಚ್ಚಿನ ಮತದಿಂದ ಗೆದ್ದು ಬರ್ತೆನೆ ಅನ್ನುವ ವಿಶ್ವಾಸ ಇದೆ. ಯಾರು ಮತದಾರರಿಗೆ ಮೋಸ ಮಾಡಿದ್ದಾರೆ ಅವರಿಗೆ ತಕ್ಕ ಪಾಠ ಜನ ಕಲಿಸುತ್ತಾರೆ. ಸುಪ್ರೀಂ ತೀರ್ಪುನ್ನು ಸ್ವಾಗತಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್