ಕೊಟ್ಟ ಮಾತಿನಂತೆ ನಡೆಯದ ಪ್ರಧಾನಿ: ಖಂಡ್ರೆ
Team Udayavani, Nov 13, 2019, 8:30 PM IST
ರಾಯಚೂರು: ನಮ್ಮದು ರೈತ ಪರ ಸರಕಾರ, ರೈತರ ಆದಾಯ ದ್ವಿಗುಣ ಮಾಡುತ್ತೇವೆ ಎಂದೆಲ್ಲ ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಈವರೆಗೂ ಯಾವೊಂದು ಭರವಸೆ ಈಡೇರಿಸಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೆರೆಯಿಂದ ರಾಜ್ಯದಲ್ಲಿ 25 ಲಕ್ಷ ಎಕರೆಗೂ ಅ ಧಿಕ ಬೆಳೆ ಹಾನಿಯಾಗಿದೆ. ಆದರೆ ರೈತರಿಗೆ ಪರಿಹಾರ ಸಿಕ್ಕಿಲ್ಲ. ಫಸಲ್ ಬಿಮಾ ಯೋಜನೆಯಿಂದ ವಿಮಾ ಕಂಪೆನಿಗಳಿಗೆ ಲಾಭವಾಗಿದೆ ವಿನಾ ರೈತರಿಗೆ ಮಾತ್ರ ಯಾವುದೇ ಪ್ರಯೋಜನವಾಗಿಲ್ಲ. ರಾಜ್ಯ ಸರಕಾರ ಆರಂಭಿಸಿರುವ ಖರೀದಿ ಕೇಂದ್ರಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ರೈತರನ್ನು ವಂಚಿಸಲಾಗುತ್ತಿದೆ ಎಂದವರು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ