ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅಗತ್ಯ

Team Udayavani, Nov 16, 2019, 3:00 AM IST

makkala-arog

ದೇವನಹಳ್ಳಿ: ಪೋಷಕರು ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು. ಪ್ರತಿ ಮಗುವು ಆರೋಗ್ಯವಾಗಿರುವುದನ್ನು ಧೃಡಪಡಿಸಿಕೊಳ್ಳಲು ಆರೋಗ್ಯ ತಪಾಸಣೆ ಶಿಬಿರ ಗಳಲ್ಲಿ ಆರೋಗ್ಯ ಪರೀಕ್ಷೆಯನ್ನು ಮಾಡಿಬೇಕು ಎಂದು ವಿಹಾನ್‌ ಪಬ್ಲಿಕ್‌ ಶಾಲೆಯ ಸಂಸ್ಥಾಪಕ ಅಧ್ಯಕ್ಷ ಪ್ರತಾಪ್‌ ಯಾದವ್‌ ತಿಳಿಸಿದರು.

ತಾಲೂಕಿನ ಚಪ್ಪರದ ಕಲ್ಲು ಸರ್ಕಲ್‌ ಬಳಿಯ ವಿಹಾನ್‌ ಪಬ್ಲಿಕ್‌ ಶಾಲೆಯ ಆವರಣದಲ್ಲಿ ವಿಹಾನ್‌ ಪಬ್ಲಿಕ್‌ ಶಾಲೆ ಮತ್ತು ನ್ಯೂ ಮಾನಸ ಆಸ್ಪತ್ರೆ, ಶ್ರೀಕೃಷ್ಣ ದೇವರಾಯ ದಂತ ವೈಧ್ಯಕೀಯ ಸಂಸ್ಥೆ ವತಿಯಿಂದ ಮಕ್ಕಳ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ದಂತ ತಪಾಸಣೆ ಶಿಬಿರದಲ್ಲಿ ಅವರು ಮಾತನಾಡಿದರು.

ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರ ಲಾಲ್‌ ನೆಹರು ಅವರಿಗೆ ಮಕ್ಕಳ ಮೇಲೆ ಹೆಚ್ಚಿನ ಪ್ರೀತಿ ಇದ್ದ ಕಾರಣ, ಅವರ ಜನ್ಮ ದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಣೆ ಮಾಡುವಂತೆ ನೆಹರು ಸೂಚಿಸಿದ್ದರು. ಅದರಂತೆ ಪ್ರತಿ ವರ್ಷವೂ ಸಹ ರಾಜ್ಯದ ಶಾಲೆಗಳಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಪ್ರತಿ ಮಕ್ಕಳಿಗೂ ಹಲ್ಲಿನ ಪರೀಕ್ಷೆ ಮಾಡಿ, ನ್ಯೂನತೆ ಕಂಡುಬರುವ ಮಕ್ಕಳಿಗೆ ಚಿಕಿತ್ಸೆ ನೀಡುಲಾಗುತ್ತದೆ. ಮಕ್ಕಳಿಗೆ ಅವರ ಹಕುಗಳು ಕರ್ತವ್ಯಗಳ ಬಗ್ಗೆ ತಿಳಿಹೇಳಬೇಕು. ವಿದ್ಯೆ ಕಲಿಸುವ ಶಿಕ್ಷಕರನ್ನು ಗೌರವಿಸುವುದು ನಮ್ಮ ಕರ್ತವ್ಯ ಎಂದು ಮಕ್ಕಳಿಗೆ ಮನವರಿಕೆ ಮಾಡಬೇಕು. ಸ್ವಾಭಿಮಾನ ಮತ್ತು ಗೌರವದಿಂದ ಬದುಕುವ ಹಕ್ಕಿದೆ ಎಂಬುವುದರ ಅರಿವು ಎಲ್ಲರಿಗೂ ತಿಳಿಯಬೇಕು. ಪ್ರತಿ ಮಕ್ಕಳಿಗೂ ಗುಣಾತ್ಮಕ ಶಿಕ್ಷಣ ದೊರೆಯಬೇಕು.

ಮಕ್ಕಳು ಎಂದರೆ ಎಲ್ಲರಿಗೂ ಅಕ್ಕರೆ ಅವರನ್ನು ದೇವರಿಗೆ ಹೋಳಿಸುತ್ತಾರೆ. ಗುಣವಿರುವ ಮಕ್ಕಳೆಲ್ಲಾ ದೇವರಂತೆ ಎಂಬ ಹಾಡು ಮಕ್ಕಳ ಮಹತ್ವವನ್ನು ಬಿಂಬಿಸುತ್ತದೆ. ಮಕ್ಕಳು ಏನು ಮಾಡಿದರೂ ಚಂದ ಸಮಾಜದಲ್ಲಿ ಮಕ್ಕಳಿಗೂ ಕೆಲವು ಹಕ್ಕು ಮತ್ತು ಕರ್ತವ್ಯಗಳಿವೆ ಎಂದು ಹೇಳಿದರು. ಈ ವೇಳೆಯಲ್ಲಿ ಶ್ರೀಕೃಷ್ಣ ದೇವರಾಯ ದಂತ ವೈಧ್ಯಕೀಯ ಸಂಸ್ಥೆಯ ಪ್ರೊ.ಡಾ.ಭಾರ್ಗವ, ನ್ಯೂ ಮಾನಸ ಆಸ್ಪತ್ರೆಯ ವೈಧ್ಯ ಚಂದ್ರಲೇಖಾ ಹಾಗೂ ಶಾಲೆಯ ಮುಖ್ಯ ಶಿಕ್ಷಕರು ಮತ್ತಿತ್ತರರು ಇದ್ದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.