ಕನಕ ಭವನ ಅನುದಾನಕ್ಕೆ ಶೀಘ್ರ ಸಿಎಂ ಭೇಟಿ

ಸರ್ಕಾರದಿಂದ 5 ಕೋಟಿ ಅನುದಾನ ಕೊಡಿಸಲು ಯತ್ನಕುರುಬ ಸಮಾಜ ಮುಖಂಡರಿಗೆ ಶಾಸಕ ತಿಪ್ಪಾರೆಡ್ಡಿ ಭರವಸೆ

Team Udayavani, Nov 16, 2019, 12:33 PM IST

16-November-11

ಚಿತ್ರದುರ್ಗ: ನಗರದಲ್ಲಿ ನಿರ್ಮಾಣವಾಗುತ್ತಿರುವ ಕನಕ ಭವನಕ್ಕೆ ಸರ್ಕಾರದಿಂದ 5 ಕೋಟಿ ರೂ. ಅನುದಾನ ನೀಡುವಂತೆ ಮನವಿ ಮಾಡಲು ಕನಕ ಗುರುಪೀಠದ ಸ್ವಾಮೀಜಿ ಹಾಗೂ ಸಮುದಾಯದ ಮುಖಂಡರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡುವುದಾಗಿ ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ತರಾಸು ರಂಗಮಂದಿರದಲ್ಲಿ ಆಯೋಜಿಸಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕನಕ ಗುರುಪೀಠದ ಸ್ವಾಮೀಜಿಯವರಿಗೆ ಭರವಸೆ ನೀಡಿದಂತೆ ಈಗಾಗಲೇ ಸಮುದಾಯ ಭವನಕ್ಕೆ ಹತ್ತು ಲಕ್ಷ ರೂ. ಅನುದಾನ ನೀಡುವುದಾಗಿ ಘೋಷಿಸಿದ್ದೇನೆ. ಸರ್ಕಾರದಿಂದಲೇ 5 ಕೋಟಿ ರೂ. ಬಿಡುಗಡೆ ಮಾಡಿಸಲು ಸಮುದಾಯದ ಮುಖಂಡರು ಮನವಿ ಮಾಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡೋಣ ಎಂದು ತಿಳಿಸಿದ್ದೇನೆ ಎಂದರು.

ಕುರುಬ ಸಮಾಜಕ್ಕೂ ಕಂಬಳಿಗೂ ಭಾರೀ ನಂಟಿದೆ. ಜಿಲ್ಲೆಯಲ್ಲಿ ಹಿಂದೆ ದೊಡ್ಡ ಮಟ್ಟದಲ್ಲಿ ಕಂಬಳಿ ನೇಯ್ಗೆ ಮಾಡಲಾಗುತ್ತಿತ್ತು. ಈ ಕಂಬಳಿಗಳನ್ನು ದೇಶದ ಸೇನೆಗೂ ಕಳಿಸಲಾಗುತ್ತಿತ್ತು. ಆದರೆ ಇಂದಿನ ಪೀಳಿಗೆ ಬಹಳ ಸೂಕ್ಷ್ಮವಾಗಿ ಕಂಬಳಿಯನ್ನು ಬಳಸುತ್ತಿಲ್ಲ. ಆದರೆ ಕೊರೆಯುವ ಚಳಿಯನ್ನು ನಿಯಂತ್ರಿಸುವ ಶಕ್ತಿ ಈ ಕಂಬಳಿಗಳಿಗಿದೆ ಎಂದು ತಿಳಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾಧಿ ಕಾರಿ ಆರ್‌. ವಿನೋತ್‌ ಪ್ರಿಯಾ ಮಾತನಾಡಿ, ಕನಕದಾಸರು ತಮ್ಮ ಕೀರ್ತನೆಗಳ ಸರಳ ಸಾಹಿತ್ಯದೊಂದಿಗೆ ಜನರಲ್ಲಿ ಜಾಗೃತಿ ಮೂಡಿಸಿದರು. ಇಂತಹ ಮಹನೀಯರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ದಾರ್ಶನಿಕರ ವೈಚಾರಿಕೆಯನ್ನು ಅರಿತು ಅದರಂತೆ ನಡೆಯಲಿ ಎಂಬ ಉದ್ದೇಶದಿಂದ ಸರ್ಕಾರ ಜಯಂತಿಗಳನ್ನು ಆಚರಿಸುತ್ತಿದೆ. ಯುವ ಸಮುದಾಯ ಕನಕದಾಸರ ಕೀರ್ತನೆಗಳನ್ನು ಓದಿ ಅರ್ಥೈಸಿಕೊಳ್ಳಬೇಕು ಎಂದು ಕರೆ ನೀಡಿದರು.

ಶಿವಮೊಗ್ಗ ಸರ್ಕಾರಿ ವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ| ಎಸ್‌.ಎಂ. ಮುತ್ತಯ್ಯ ವಿಶೇಷ ಉಪನ್ಯಾಸ ನೀಡಿ, ಕರ್ನಾಟಕ ಕಂಡ ಅಪರೂಪದ ದಾರ್ಶನಿಕ ಕನಕದಾಸರು. 16, 17ನೇ ಶತಮಾನದಲ್ಲಿ ಸಮಾಜ ಸುಧಾರಣೆಯಲ್ಲಿ ಕನಕದಾಸರ ಪಾತ್ರ ಬಹು ಮುಖ್ಯವಾಗಿದೆ. ಕುಲ ಕುಲವೆಂದು ಹೊಡೆದಾಡಬೇಡಿ, ಇಲ್ಲಿ ಯಾರು ಮೇಲು ಕೀಳಿಲ್ಲ, ಸರ್ವರೂ ಸಮಾನರು ಎಂಬ ಸಂದೇಶ ಸಾರಿದ್ದಾರೆ. ಕುಲ ಹುಟ್ಟಿನಿಂದಲ್ಲ, ಗುಣ ಹಾಗೂ ನಡತೆಯಿಂದ ಬರುತ್ತದೆ ಎಂದು ಪ್ರತಿಪಾದಿಸಿದ್ದರು ಎಂದರು.

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.