ಕೇಲಗಾರಗೆ ಟಿಕೆಟ್‌ ನೀಡುವಂತೆ ಒತ್ತಾಯ

Team Udayavani, Nov 17, 2019, 12:32 PM IST

hv-tdy-3

ರಾಣಿಬೆನ್ನೂರ: ಸ್ಥಳೀಯ ವಿಧಾನಸಭೆಗೆ ನಡೆಯಲಿರುವ ಉಪಚುನಾವಣೆಗೆ ಅಧಿಕೃತವಾಗಿ ಬಿಜೆಪಿ ಅಭ್ಯರ್ಥಿಯಾಗಿ ಅರುಣಕುಮಾರ ಪೂಜಾರ ಅವರ ಹೆಸರನ್ನು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಶನಿವಾರ ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಚುನಾವಣೆ ಕುರಿತು ಕಾರ್ಯಕರ್ತರ ಸಭೆಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಭಾನುಪ್ರಕಾಶ ಹಾಗು ಬಿಜೆಪಿ ಮುಖಂಡರು ಆಗಮಿಸಿದ್ದರು. ಸಭೆ ಆರಂಭವಾಗುತ್ತಿದ್ದಂತೆ ಡಾ| ಬಸವರಾಜ ಕೇಲಗಾರ ಅವರ ಅಭಿಮಾನಿಗಳು ಸಭೆ ನಡೆಸಬಾರದು.

2018ರ ಚುನಾವಣೆಯಲ್ಲಿಡಾ| ಬಸವರಾಜ ಕೇಲಗಾರವರು 48ಸಾವಿರಕ್ಕೂ ಅಧಿಕ ಮತಗಳನ್ನು ಪಡೆದು ಅಲ್ಪ ಮತಗಳ ಅಂತರದಿಂದ ಪರಾಭವಗೊಂಡಿದ್ದರು. 2013ರ ಚುನಾವಣೆಯಲ್ಲಿ ಅರುಣಕುಮಾರ ಪೂಜಾರ ಕೇವಲ 9 ಸಾವಿರ ಮತಗಳನ್ನು ಪಡೆದಿದ್ದರು. ಅಂತಹ ದುರ್ಬಲ ಅಭ್ಯರ್ಥಿಗೆ ಜಾತಿ ರಾಜಕಾರಣ ಮಾಡಿ ಟಿಕೆಟ್‌ ನೀಡಿರುವುದು ಎಷ್ಟು ಮಟ್ಟಿಗೆ ಸರಿ? ಅ ಧಿಕ ಮತಗಳನ್ನು ಪಡೆದ ಕೇಲಗಾರವರಿಗೆ ಟಿಕೆಟ್‌ ನಿರಾಕರಿಸಿರುವುದು

ಸರಿಯಲ್ಲ ಎಂದು ಡಾ| ಬಸವರಾಜ ಕೇಲಗಾರ ಪರ ಜೈಕಾರ ಹಾಕುವ ಮೂಲಕ ಹೈಕಮಾಂಡ್‌ ನಿರ್ಧಾರವನ್ನು ವಿರೋ ಧಿಸಿ ಅಭಿಮಾನಿಗಳುಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಕಾರ್ಯಾಲಯದ ಒಳಗಡೆ ಸಭೆ ಆರಂಭವಾಗುತ್ತಿದ್ದಂತೆ ಡಾ| ಅಭಿಮಾನಿಗಳು ಒಳಗಡೆ ನುಗ್ಗಿ ಗಲಾಟೆ, ಗದ್ದಲ ಮಾಡಿ ಸಭೆ ನಡೆಯದಂತೆ ತಡೆದರು. ಸುಮಾರ 2 ಗಂಟೆಗಳ ಕಾಲ ಸಭೆ ನಡೆಸಲು ಬಿಡಲಿಲ್ಲ, ಇದನ್ನೆಲ್ಲ ಶಾಂತ ಚಿತ್ತದಿಂದ ಆಲಿಸಿದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಭಾನುಪ್ರಕಾಶ, ವ್ಯಕ್ತಿಗಿಂತ ಪಕ್ಷ ದೊಡ್ಡದು ನಾವು ನೀವು ಸೇರಿ ಪಕ್ಷ ಕಟ್ಟೋಣ, ನಿಮ್ಮ ಭಾವನೆನಮಗೆ ಅರ್ಥವಾಗಿದೆ. ನಿಮ್ಮ ಅಹವಾಲನ್ನು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಹೈಕಮಾಂಡ್‌ಗೆ ಮನವರಿಕೆ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಅವರ ಅಂತಿಮ ನಿರ್ಧಾರವನ್ನು ಎಲ್ಲರೂ ಗೌರವಿಸಿ ಯಾರಿಗೇ ಟಿಕೆಟ್‌ ನೀಡಿದರೂ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ಎಲ್ಲರೂ ಹೋರಬೇಕಾಗಿದೆ. ಈಗ ಸಭೆ ನಡೆಯಲಿ ಎಂದು ಅವರಲ್ಲಿ ಮನವಿ ಮಾಡಿದಾಗ ಪ್ರತಿಭಟನೆ ಹಿಂಪಡೆದರು. ನಂತರ ಸಭೆ ನಡೆಸಲಾಯಿತು.

ಟಾಪ್ ನ್ಯೂಸ್

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

34 ಸಾವಿರ ರೂ. ಬರ ಪರಿಹಾರಕ್ಕೆ ಒತ್ತಾಯ: ಮಲ್ಲಿಕಾರ್ಜುನ ಬಳ್ಳಾರಿ

34 ಸಾವಿರ ರೂ. ಬರ ಪರಿಹಾರಕ್ಕೆ ಒತ್ತಾಯ: ಮಲ್ಲಿಕಾರ್ಜುನ ಬಳ್ಳಾರಿ

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.