ಡಿವಿಎಸ್‌, ಈಶ್ವರಪ್ಪ ಎಲ್ಲಾ ಸೊಸೆ, ಅಳಿಯಂದಿರ ಕ್ಷಮೆ ಕೇಳಬೇಕು

Team Udayavani, Nov 18, 2019, 3:06 AM IST

dvs-es

ಬೆಂಗಳೂರು: ಕೇಂದ್ರ ಸಚಿವ ಸದಾನಂದಗೌಡ ಹಾಗೂ ಸಚಿವ ಕೆ.ಎಸ್‌.ಈಶ್ವರಪ್ಪ ಅನರ್ಹ ಶಾಸಕರನ್ನು ಅಳಿಯ ಹಾಗೂ ಸೊಸೆಯಂದಿರಿಗೆ ಹೋಲಿಕೆ ಮಾಡಿ, ಅವಮಾನ ಮಾಡಿದ್ದು ಇಬ್ಬರೂ ನಾಯಕರು ಅಳಿಯಂದಿರು ಹಾಗೂ ಸೊಸೆಯಂದಿರ ಕ್ಷಮೆ ಕೋರಬೇಕು ಎಂದು ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಚಿವರಾದ ಈಶ್ವರಪ್ಪ ಅನರ್ಹರನ್ನು ಬಿಜೆಪಿ ಮನೆಗೆ ಬಂದಿರುವ ಅಳಿಯಂದಿರು ಎಂದಿ ದ್ದಾರೆ. ಯಾವ “ಅಳಿಯಂದಿರು’ ತಮ್ಮ ಮನೆ ಹಾಗೂ ಮಾವನ ಮನೆ ಹಾಳು ಮಾಡಬೇಕೆಂದು ಬಯ ಸುವುದಿಲ್ಲ. ಅದೇ ರೀತಿ ಕೇಂದ್ರ ಸಚಿವ ಸದಾನಂದಗೌಡ “ಸೊಸೆಯಂದಿರು’ ಎಂದಿದ್ದಾರೆ. ಈ ಮೂಲಕ ಹೆಣ್ಣು ಕುಲಕ್ಕೆ ಅವಮಾನ ಮಾಡಿದ್ದಾರೆ. ಯಾವ ಹೆಣ್ಣು ಮಗಳೂ ಅತ್ತೆ ಮನೆಗೆ ಯಾವತ್ತೂ ದ್ರೋಹ ಮಾಡಲ್ಲ.

ಎರಡೂ ಮನೆ ಚೆನ್ನಾಗಿರಲಿ ಅಂತ ಬಯಸುತ್ತಾರೆ. ಹೀಗಾಗಿ ಇಬ್ಬರೂ ನಾಯಕರು ಅಳಿಯಂದಿರು ಹಾಗೂ ಸೊಸೆಯಂದಿರ ಕ್ಷಮೆ ಕೋರಬೇಕೆಂದು ಆಗ್ರಹಿಸಿದರು. ಯಡಿಯೂರಪ್ಪ ಅವರು ಮೂರು ಬಿಟ್ಟವರು ಊರಿಗೆ ದೊಡ್ಡವರು ಅನ್ನುವಂತೆ ನಡೆದುಕೊಳ್ಳುತ್ತಿದ್ದಾರೆ. ಚುನಾವಣಾ ಆಯೋಗ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಯಾಕೆ ಮೈತ್ರಿ ಮಾಡಬಾರದು?: ಇದೇ ವೇಳೆ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಉಗ್ರಪ್ಪ, ಕಾಂಗ್ರೆಸ್‌ನವರು ಸರ್ವೇ ಜನ ಸುಖೀನೋ ಭವಂತು ಎನ್ನುವ ತತ್ವದಲ್ಲಿ ನಾವು ನಂಬಿಕೆ ಇಟ್ಟಿದ್ದೇವೆ. ಬಿಜೆಪಿಯವರದ್ದು ಹಿಂದುತ್ವ ಅಲ್ಲ , ಮತೀಯವಾದ. ಮಹಾರಾಷ್ಟ್ರದಲ್ಲಿ ಶಿವಸೇನೆಯವರು ಬಿಜೆಪಿಯ ಮತೀಯವಾದ, ವಿತಂಡವಾದವನ್ನು ವಿರೋಧಿಸಿ ಹೊರಗೆ ಬಂದಿದ್ದಾರೆ.

ಮಹಾರಾಷ್ಟ್ರದಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಅಡಿಯಲ್ಲಿ ಸರ್ಕಾರ ರಚನೆಗೆ ಮುಂದಾದರೆ, ಅದನ್ನು ಬಿಜೆಪಿಯವರು ವಿರೋಧಿಸುತ್ತಾರೆ. ಕಾಶ್ಮೀರದಲ್ಲಿ ಪಿಡಿಪಿ ಜತೆ ಬಿಜೆಪಿ ಮೈತ್ರಿ ಮಾಡಿಕೊಳ್ಳಬಹುದು, ಆದರೆ ನಾವು ಶಿವಸೇನೆ ಜತೆ ಯಾಕೆ ಮಾಡಿಕೊಳ್ಳಬಾರದು ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Chabahar

Chabahar ಮಧ್ಯ ಏಷ್ಯಾಕ್ಕೆ ಭಾರತದ ಹೆಬ್ಟಾಗಿಲು

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Pudu ಗ್ರಾಮದ ಪುರಾತನ ಫರಂಗಿ ಕೆರೆ; ನರೇಗಾದಲ್ಲಿ ಪ್ರಯತ್ನಿಸಿದರೂ ಕೈಗೂಡದ ಅಭಿವೃದ್ಧಿ ಕಾರ್ಯ

No more going to RTO office for driving license test!

RTO: ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ!

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

bjpMLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Chabahar

Chabahar ಮಧ್ಯ ಏಷ್ಯಾಕ್ಕೆ ಭಾರತದ ಹೆಬ್ಟಾಗಿಲು

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Pudu ಗ್ರಾಮದ ಪುರಾತನ ಫರಂಗಿ ಕೆರೆ; ನರೇಗಾದಲ್ಲಿ ಪ್ರಯತ್ನಿಸಿದರೂ ಕೈಗೂಡದ ಅಭಿವೃದ್ಧಿ ಕಾರ್ಯ

No more going to RTO office for driving license test!

RTO: ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.