ಋಷಿಕೇಶ್: ಉಮಾಭಾರತಿ ಆಸ್ಪತ್ರೆಗೆ ದಾಖಲು
Team Udayavani, Nov 19, 2019, 1:27 AM IST
ಋಷಿಕೇಶ್: ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ ಅವರನ್ನು ಋಷಿಕೇಶದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರವಿವಾರ ಬ್ರಹ್ಮಪುರಿ ಆಶ್ರಮ ಬಳಿ ಆಯತಪ್ಪಿ ಬಿದ್ದ ಕಾರಣ ಎಡದ ಕಾಲಿನಲ್ಲಿ ಎರಡು ಫ್ರಾಕ್ಚರ್, ತಲೆಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ. ಸೋಮವಾರ ತಪಾಸಣೆಗೆ ತೆರಳಿದ್ದಾಗ ವೈದ್ಯರು ಆಸ್ಪತ್ರೆಗೆ ದಾಖಲಾಗಬೇಕು ಎಂದು ಸೂಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ