ಗಬ್ಬು ವಾಸನೆಯಲ್ಲಿಯೇ ಜನ ಜೀವನ ಸಾಗಾಟ

Team Udayavani, Nov 19, 2019, 12:56 PM IST

vp-tdy-2

ಚಡಚಣ: ಪಟ್ಟಣದ ಪ್ರಮುಖ ವಾರ್ಡ್ ಗಳಲ್ಲಿ ಬೆಳಗ್ಗೆ ಆಗುತ್ತಿದ್ದಂತೆ ಚರಂಡಿ ದರ್ಶನ. ಚರಂಡಿಯಲ್ಲಿ ಹಂದಿಗಳ ಹೊರಳಾಟ. ಸುತ್ತಮುತ್ತಲೂ ಸೊಳ್ಳೆ, ನೊಣಗಳದೇ ದರ್ಬಾರ, ಗಬ್ಬು ವಾಸನೆಯಲ್ಲಿಯೇ ಇಲ್ಲಿ ಜನ-ಜೀವನ.

ಈ ದೃಶ್ಯ ಕಂಡು ಬರುವುದು ಪಟ್ಟಣದ ಹೃದಯ ಭಾಗದಲ್ಲಿರುವ ಬಜಾರ ಕಾಲೋನಿ ಹಾಗೂ ವಾರ್ಡ್‌ ನಂ.6ರ ಅಂಚೆ ಕಚೇರಿ ಹತ್ತಿರದ ಪ್ರದೇಶದಲ್ಲಿ. ಬಜಾರ ಕಾಲೋನಿಯಲ್ಲಿ 40 ರಿಂದ 50 ಪತ್ರಾಸ್‌ ಮನೆಗಳಿದ್ದು ಸುಮಾರು 200ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದು, ಈ ಜನರಿಗೆ ದಿನ ನಿತ್ಯ ಗಬ್ಬು ವಾಸನೆಯದ್ದೇ ದರ್ಶನ. ರಾತ್ರಿಯಾಗುತ್ತದ್ದಂತೆ ನೊಣ-ಸೊಳ್ಳೆಗಳ ಕಾಟ. ಇವುಗಳ ಮಧ್ಯೆಯೇ ಜೀವನ ಸಾಗಿಸುವ ಜನರ ಗೋಳು ಕೇಳುವವರಾರು ಇಲ್ಲದಂತಾಗಿದೆ.

ಡೆಂಘೀ, ಚಿಕೂನ್‌ಗುನ್ಯಾ, ರೋಗಗಳಂತಹ ಸಾಕ್ರಾಮಿಕ ರೋಗಗಳ ಭೀತಿ ಕಾಡುತ್ತಿರು ಸಂದರ್ಭದಲ್ಲಿ ಈ ಇಲ್ಲಿನ ಜನರ ಬದುಕು ದುಸ್ತರವಾಗಿದೆ. ಚಂರಂಡಿಯಿಂದ ಬಂದ ಕಲುಶಿತ ನೀರು ಸಂಗ್ರಹವಾಗಿ ದುರ್ವಾಸನೆ ಇಲ್ಲಿಯ ಜನ-ಜೀವನದ ಮೇಲೆ ಪರಿಣಾಮ ಬೀರುತ್ತಿದೆ.

ಪಟ್ಟಣದಲ್ಲಿ ಬೋರೆ ಹಳ್ಳ ಇದ್ದು, ಹಳ್ಳದಲ್ಲಿ ನೀರು ಇರುವುದರಿಂದ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ಈ ದಾರಿಯ ಮೂಲಕವೇ ಹೋಗಬೇಕಾದ ಅನಿವಾರ್ಯವಿದೆ. ಈ ದಾರಿಯಿಂದ ಹೋಗುವ ವಿದ್ಯಾರ್ಥಿಗಳು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ.

ಪಟ್ಟಣದ ರಸ್ತೆ ಚರಂಡಿ ಅಭಿವೃದ್ಧಿಗಾಗಿ ಸಮ್ಮಿಶ್ರ ಸರ್ಕಾರದಲ್ಲಿ ಸುಮಾರು 4 ಕೋಟಿ ಬಿಡುಗಡೆಯಾಗಿತ್ತು. ಕಾಂಕ್ರೀಟ್‌ ರಸ್ತೆ ಹಾಗೂ ಚರಂಡಿ ಮೇಲ್ದರ್ಜೆಗೇರಿಸಲು ಶಾಸಕ ದೇವಾನಂದ ಚವ್ಹಾಣ ಚಾಲನೆ ನೀಡಿದ್ದರು. ಸರಕಾರ ಬದಲಾವಣೆ ಸರ್ಕಾರ ಅನುದಾನಹಿಂಪಡೆದ ಹಿನ್ನೆಲೆಯಲ್ಲಿ ಕಾಮಗಾರಿ ಅರ್ಧಕ್ಕೆ ನಿಂತಿರುವುದರಿಂದ ಅಭಿವೃದ್ಧಿ ಕುಂಟಿತವಾಗಿದೆ. ಈ ಗಬ್ಬು ವಾಸನೆಯಿಂದ ಮುಕ್ತಿ ಯಾವಾಗ ಎಂಬುದು ಸ್ಥಳೀಯರನ್ನು ಕಾಡುತ್ತಿದೆ.

ಚರಂಡಿ ನೀರು ನಿಂತು ಸೊಳ್ಳೆ ಕಾಟ ಹೆಚ್ಚಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ಅನುಭವಿಸುವಂತಾಗಿದೆ. ಜನರಿಗೆ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇದೆ. ಈ ಕುರಿತು ಮುಖ್ಯಾ ಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಅನುದಾನ ಇಲ್ಲದ ಕಾರಣ ಹೇಳುತ್ತಿದ್ದಾರೆ. ಏನಾದರೂ ಮಾಡಿ ಆದಷ್ಟೂ ಬೇಗ ವ್ಯವಸ್ಥೆ ಸರಿಪಡಿಸಬೇಕು. -ಶಬ್ಬೀರ್‌ ನದಾಫ ಮಾಜಿ ಗ್ರಾಪಂ ಸದಸ್ಯ

-ಸಂಗಮೇಶ ಹೂಗಾರ

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.