ಹಾಕಿ ಪ್ರೊ ಲೀಗ್‌ ಭಾರತದ ಪಂದ್ಯಗಳ ತಾಣ ಭುವನೇಶ್ವರ


Team Udayavani, Nov 19, 2019, 4:22 PM IST

bhuv

ಹೊಸದಿಲ್ಲಿ: ಮುಂದಿನ ವರ್ಷದ ಹಾಕಿ ಪ್ರೊ ಲೀಗ್‌ ಪಂದ್ಯಾವಳಿಯಲ್ಲಿ ಭಾರತದ ತವರಿನ ಪಂದ್ಯಗಳ ಆತಿಥ್ಯ ಭುವನೇಶ್ವರ ಪಾಲಾಗಿದೆ. ಇಂಟರ್‌ನ್ಯಾಶನಲ್‌ ಹಾಕಿ ಫೆಡರೇಶನ್‌ (ಎಫ್ಐಎಚ್‌) ಸೋಮವಾರ ಇದನ್ನು ಪ್ರಕಟಿಸಿತು.

2020ರ ಜನವರಿ 11ರಿಂದ ಜೂನ್‌ 28ರ ವರೆಗೆ ವಿಶ್ವದ ಅನೇಕ ಕೇಂದ್ರಗಳಲ್ಲಿ ದ್ವಿತೀಯ ಹಾಕಿ ಪ್ರೊ ಲೀಗ್‌ ಕೂಟದ 144 ಪಂದ್ಯಗಳನ್ನು ಆಡಲಾಗುವುದು.

ಆರ್ಜೆಂಟೀನಾ, ಆಸ್ಟ್ರೇಲಿಯ, ಬೆಲ್ಜಿಯಂ, ಚೀನ, ಜರ್ಮನಿ, ಗ್ರೇಟ್‌ ಬ್ರಿಟನ್‌, ನೆದರ್ಲೆಂಡ್ಸ್‌, ನ್ಯೂಜಿಲ್ಯಾಂಡ್‌, ಸ್ಪೇನ್‌ ಮತ್ತು ಅಮೆರಿಕದ 19 ಮೈದಾ ನಗಳಲ್ಲಿ ಈ ಕೂಟ ಸಾಗಲಿದೆ. ಜ. 11ರ ಉದ್ಘಾಟನಾ ಪಂದ್ಯದಲ್ಲಿ ಎದುರಾಗುವ ತಂಡಗಳೆಂದರೆ ನೆದರ್ಲೆಂಡ್ಸ್‌ ಮತ್ತು ಚೀನ. ಈ ಪಂದ್ಯ ಚಾಂಗ್‌ಜೂನಲ್ಲಿ ನಡೆಯಲಿದೆ.

ಆಸ್ಟ್ರೇಲಿಯದ ಪಂದ್ಯಗಳು ಪರ್ತ್‌ ಮತ್ತು ಸಿಡ್ನಿ ಪಾಲಾಗಿವೆ. ನ್ಯೂಜಿಲ್ಯಾಂಡಿನ ಕ್ರೈಸ್ಟ್‌ಚರ್ಚ್‌, ಆಕ್ಲೆಂಡ್‌; ಸ್ಪೇನಿನ ವೆಲೆನ್ಸಿಯಾ; ಅಮೆರಿಕದ ನಾರ್ತ್‌ ಕ್ಯಾರೋಲಿನಾ ಮೊದಲಾದ ತಾಣಗಳೆಲ್ಲ ಈ ಪಂದ್ಯಗಳ ಆತಿಥ್ಯ ವಹಿಸಲಿವೆ.

ಭುವನೇಶ್ವರ ಪ್ರಮುಖ ಕೇಂದ್ರ
ಭಾರತದ ಹಾಕಿಯಲ್ಲಿ ಒಡಿಶಾದ ಭುವನೇಶ್ವರ ಈಗ ಪ್ರಮುಖ ಕೇಂದ್ರವಾಗಿ ತಲೆಯೆತ್ತಿದೆ. ಇತ್ತೀಚಿನ ಒಲಿಂಪಿಕ್‌ ಅರ್ಹತಾ ಪಂದ್ಯಾವಳಿ ಸೇರಿದಂತೆ ಬಹುತೇಕ ಕೂಟಗಳು ಇಲ್ಲಿ ನಡೆದಿವೆ. ಈಗ ಹಾಕಿ ಪ್ರೊ ಲೀಗ್‌ ಸರದಿ.

ಟಾಪ್ ನ್ಯೂಸ್

voter

Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!

HDK 2

JDSನಿಂದ ಅಂತರಕ್ಕೆ ಬಿಜೆಪಿ ಚಿಂತನೆ? ಶಾ-ಎಚ್‌ಡಿಕೆ ಭೇಟಿ ಇಲ್ಲ

UTK

Revanna ಬಂಧನ: ಸ್ಪೀಕರ್‌ ಯು.ಟಿ.ಖಾದರ್‌ಗೆ ಇ ಮೇಲ್‌?

1-modi

Ayodhya;ಮೋದಿ ಭರ್ಜರಿ ರೋಡ್‌ ಶೋ: ಜನರ ಹೃದಯ ರಾಮನಷ್ಟೇ ವಿಶಾಲ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

voter

Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!

HDK 2

JDSನಿಂದ ಅಂತರಕ್ಕೆ ಬಿಜೆಪಿ ಚಿಂತನೆ? ಶಾ-ಎಚ್‌ಡಿಕೆ ಭೇಟಿ ಇಲ್ಲ

UTK

Revanna ಬಂಧನ: ಸ್ಪೀಕರ್‌ ಯು.ಟಿ.ಖಾದರ್‌ಗೆ ಇ ಮೇಲ್‌?

1-modi

Ayodhya;ಮೋದಿ ಭರ್ಜರಿ ರೋಡ್‌ ಶೋ: ಜನರ ಹೃದಯ ರಾಮನಷ್ಟೇ ವಿಶಾಲ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.