ರೈಲ್ವೇ ನಿಯಮ ಉಲ್ಲಂಘಿಸಿದರೆ ಬೊಗಳುತ್ತೆ ಈ ನಾಯಿ


Team Udayavani, Nov 20, 2019, 6:24 AM IST

Dog-19-11

ರೈಲ್ವೇ ಸುರಕ್ಷತೆ ಕುರಿತು ಜನರಿಗೆ ಎಷ್ಟೇ ತಿಳಿ ಹೇಳಿದರೂ ಅದು ಅವರ ತಲೆಗೆ ನಾಟುವುದೇ ಇಲ್ಲ. ಆದರೆ ಇಲ್ಲೊಂದು ನಾಯಿಗೆ ರೈಲಿನ ಸುರಕ್ಷತೆ ಕುರಿತು ಸ್ಪಷ್ಟ ತಿಳಿವಳಿಕೆ ಇದೆ. ಅದು ಜನರನ್ನು ರೈಲು ದುರಂತದಿಂದ ತಪ್ಪಿಸುವ ಕೆಲಸವನ್ನೂ ಪ್ರತಿದಿನ ಮಾಡುತ್ತಿದೆ.

ಈ ನಾಯಿ ಚೆನ್ನೈನ ಪಾರ್ಕ್‌ ಟೌನ್‌ ರೈಲ್ವೇ ನಿಲ್ದಾಣದಲ್ಲಿ ರೈಲ್ವೇ ಸುರಕ್ಷತಾ ಪಡೆ ಸಿಬ್ಬಂದಿ ಜೊತೆ ಪ್ರತಿದಿನ ಕೆಲಸ ಮಾಡುತ್ತಿದೆ. ಮಾನವರಹಿತ ಕ್ರಾಸಿಂಗ್‌ ದಾಟುವವರಿಗೆ, ರೈಲು ಚಲಿಸುವಾಗ ಓಡಿಹೋಗಿ ರೈಲು ಹತ್ತುವವರಿಗೆ, ರೈಲಿನ ಬಾಗಿಲಿಗೆ ಜೋತು ಬೀಳುವವರಿಗೆ ಬೊಗಳಿ ಎಚ್ಚರಿಸುತ್ತದೆ. ಇದು ಯಾವತ್ತು ಪ್ರಯಾಣಿಕರಿಗೆ ತೊಂದರೆ ಮಾಡಿಲ್ಲ ಎನ್ನುತ್ತಾರೆ ಅಲ್ಲಿಯ ಸಿಬ್ಬಂದಿ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.