25ರಂದು ಕಾರ್ಟೊಸ್ಯಾಟ್‌ ನಭಕ್ಕೆ ; ಶ್ರೀಹರಿಕೋಟಾದಿಂದ ನೆಗೆಯಲಿದೆ ಇಸ್ರೋ ನಿರ್ಮಿತ ಉಪಗ್ರಹ

Team Udayavani, Nov 20, 2019, 6:35 AM IST

Carto-Sat-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕಾರ್ಟೊಸ್ಯಾಟ್‌ ಉಪಗ್ರಹಗಳ ಸರಣಿಯ ಮೂರನೇ ಉಪಗ್ರಹವಾದ ‘ಕಾರ್ಟೊಸ್ಯಾಟ್‌ 3’ಯನ್ನು ನ. 25ರಂದು ಬೆಳಗ್ಗೆ 9:28ಕ್ಕೆ ಆಂಧ್ರಪ್ರದೇಶದ ಶ್ರೀಹರಿ ಕೋಟದಿಂದ ಉಡಾಯಿಸಲಾಗುತ್ತಿದೆ ಎಂದು ಇಸ್ರೋ ತಿಳಿಸಿದೆ.

ಭಾರತೀಯ ಭೂ ಭಾಗದ ಕರಾರುವಾಕ್‌ ಚಿತ್ರಣ ಹಾಗೂ ನಕ್ಷೆಯ ರಚನೆಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಉಪಗ್ರಹವನ್ನು ಉಡಾಯಿಸಲಾಗುತ್ತಿದೆ. ಈ ಸರಣಿಯಲ್ಲಿ ಈವರೆಗೆ ಉಡಾವಣೆಯಾಗಿರುವ ಉಪಗ್ರಹಗಳಲ್ಲೇ ಕಾರ್ಟೊಸ್ಯಾಟ್‌ 3 ಮೂರನೇ ತಲೆಮಾರಿನ ಉಪಗ್ರಹವಾಗಿದ್ದು ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದೆ. ಹೈ ರೆಸೆಲ್ಯೂಷನ್‌ ಕ್ಯಾಮೆರಾಗಳನ್ನು ಹೊಂದಿರುವ ಇದು ಅತ್ಯಂತ ಸ್ಪುಟವಾದ, ಸ್ಪಷ್ಟ ಚಿತ್ರಗಳನ್ನು ಕಳುಹಿಸುವ ಸಾಮರ್ಥ್ಯ ಹೊಂದಿದೆ ಎಂದು ಇಸ್ರೋ ಹೇಳಿದೆ.

ಇತರ ಉಪಗ್ರಹಗಳೂ ನಭಕ್ಕೆ: ‘ಕಾರ್ಟೊಸ್ಯಾಟ್‌-3’ರ ಜೊತೆಯಲ್ಲೇ ಅಮೆರಿಕಕ್ಕೆ ಸೇರಿದ ವಾಣಿಜ್ಯೋದ್ಯೇಶದ 13 ನ್ಯಾನೋ ಉಪಗ್ರಹಗಳನ್ನೂ ಉಡಾಯಿಸಲಾಗುತ್ತಿದೆ. ಪಿಎಸ್‌ಎಲ್‌ವಿ-ಸಿ 47 ರಾಕೆಟ್‌ನಲ್ಲಿ 97.5 ಡಿಗ್ರಿಯ ಕೋನದಲ್ಲಿ ಬಾಹ್ಯಾಕಾಶಕ್ಕೆ ನೆಗೆಯಲಿರುವ ಈ ಉಪಗ್ರಹಗಳು, ಭೂಮಿಯಿಂದ 509 ಕಿ.ಮೀ. ದೂರದಲ್ಲಿರುವ ಕಕ್ಷೆಯನ್ನು ತಲುಪಲಿವೆ ಎಂದು ಇಸ್ರೋ ವಿವರಿಸಿದೆ.

ಕಾರ್ಟೊಸ್ಯಾಟ್‌ಗಳ ಬಗ್ಗೆ ಒಂದಿಷ್ಟು
ಇವು ಭಾರತದ ಭೂಭಾಗಗಳ ಪರಿವೀಕ್ಷಣೆಗಾಗಿಯೇ ವಿಶೇಷವಾಗಿ ಸಿದ್ಧ ಪಡಿಸಲಾಗಿರುವ ಉಪಗ್ರಹಗಳು. ಈ ಸರಣಿಯ ಮೊದಲ ಉಪಗ್ರಹ 2005ರಲ್ಲಿ ಉಡಾವಣೆಗೊಂಡಿತ್ತು. ಆಅನಂತರ, ಕಾರ್ಟೊಸ್ಯಾಟ್‌ 2, 2ಎ, 2ಬಿ, 2ಸಿ, 2ಡಿ, 2ಇ, 2ಎಫ್ ಉಪಗ್ರಹಗಳನ್ನು ಕಕ್ಷೆಗೆ ಹಾರಿಬಿಡಲಾಗಿತ್ತು.

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಐಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.