ಮಾಧುಸ್ವಾಮಿ ಪರ ನಾನು ಕ್ಷಮೆ ಕೇಳುತ್ತೇನೆ : ಸಿ.ಎಂ ಬಿ.ಎಸ್. ಯಡಿಯೂರಪ್ಪ
Team Udayavani, Nov 20, 2019, 10:15 AM IST
ಬೆಂಗಳೂರು: ಹೊಸದುರ್ಗದ ಕಾಗಿನೆಲೆ ಶ್ರೀಗಳ ವಿಚಾರದಲ್ಲಿ ಕೊಟ್ಟ ಹೇಳಿಕೆಯಲ್ಲಿ ತಪ್ಪು ಗ್ರಹಿಕೆಯಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಸಚಿವ ಮಾಧುಸ್ವಾಮಿ ಈಗಾಗಲೇ ಹೇಳಿದ್ದಾರೆ. ಅವರ ಪರವಾಗಿ ನಾನು ಆ ಸಮಾಜದ ಬಂಧುಗಳಲ್ಲಿಕ್ಷಮೆ ಯಾಚಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ಸಚಿವ ಮಾಧುಸ್ವಾಮಿ ಹೇಳಿಕೆಯ ಕುರಿತು ಈಗಾಗಲೇ ಅವರು ಏನೇ ತಪ್ಪು ಗ್ರಹಿಕೆ ಇದ್ದರು ವಿಷಾದ ವ್ಯಕ್ತಪಡಿಸುವುದಾಗಿ ಹೇಳಿದ್ದಾರೆ. ಇದರಲ್ಲಿ ಗೊಂದಲ, ಅಪಾರ್ಥಕ್ಕೆ ಎಡೆ ಮಾಡಿಕೊಡುವುದು ಬೇಡ. ಕನಕವೃತ್ತ ಎಂದು ಹೆಸರಿಡಲು ಮಾಧುಸ್ವಾಮಿ ಒಪ್ಪಿಗೆ ನೀಡಿದ್ದಾರೆ. ಇದನ್ನು ಇಲ್ಲಿಗೆ ಕೊನೆ ಮಾಡಬೇಕು ಎಂದು ಎಲ್ಲರಲ್ಲೂ ಕೈ ಮುಗಿದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !