ವಾಯುಮಾಲಿನ್ಯಕ್ಕೆ ಬ್ರೇಕ್‌ ಹಾಕುವ ನೀಲಿ ಸಿಗ್ನಲ್‌

ವಾಣಿಜ್ಯ ನಗರಿ ಸಹೋದರಿಯಿಂದ ಮಾದರಿ ಯೋಜನೆ

Team Udayavani, Nov 20, 2019, 2:59 PM IST

pollution

ಮುಂಬಯಿ : ಹವಮಾನ ವೈಪರೀತ್ಯಗಳು ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಹಣ ಕೊಟ್ಟು ಆಮ್ಲಜನಕವನ್ನು ತೆಗೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಯ ತೀವ್ರತೆ ಅರಿತು ಹೆಚ್ಚುತ್ತಿರುವ ಮಾಲಿನ್ಯ ನಿಯಂತ್ರಣಕ್ಕೆ ರಾಷ್ಟ್ರ ವಾಣಿಜ್ಯ ನಗರದ ಘಾಟ್ಕೊಪರ್‌ ಪ್ರದೇಶದ ಇಬ್ಬರು ಸಹೋದರಿಯರು ಪರಿಹಾರ ಮಾರ್ಗವೊಂದನ್ನು ಸೂಚಿಸಿದ್ದಾರೆ.

ನಗರ ಪ್ರದೇಶದ ವಾಯುಮಾಲಿನ್ಯದಿಂದಾಗಿ ಜನಸಾಮಾನ್ಯರು ತೊಂದರೆಗೊಳಗಾಗುತ್ತಿದ್ದಾರೆ. ಅದರಲ್ಲೂ ರಾಷ್ಟ್ರ ರಾಜಧಾನಿ ಜನತೆ ವಿಷಗಾಳಿಯಿಂದ ತೀವ್ರ ಸಮಸ್ಯೆ ಎದುರಾಗಿದೆ. ಈ ವಿಷಯವನ್ನು ಗಮನದಲ್ಲಿರಿಸಿಕೊಂಡ ಶಿವಾನಿ ಖೋಟ್‌ ಹಾಗೂ ಇಶಾ ಖೋಟ್‌ ಸಹೋದರಿಯರು “ಬ್ಲೂ ಸಿಗ್ನಲ್’ ಎಂಬ ಪರಿಹಾರವನ್ನು ಕಂಡುಹಿಡಿದಿದ್ದಾರೆ.

ಇಂಧನ ಉಳಿಸುವ ನೀಲಿ ಸಿಗ್ನಲ್‌
ಟ್ರಾಫಿಕ್‌ ಸಿಗ್ನಲ್ ಗಳಲ್ಲಿ ಈಗಾಗಲ್ಲೇ ಇರುವ ಕೆಂಪು, ಹಳದಿ ಮತ್ತು ಹಸಿರು ಬಣ್ಣಗಳ ಜತೆಗೆ ನೀಲಿ ಬಣ್ಣವಿರಲಿದ್ದು, ಕೆಂಪು ಬಣ್ಣದ ಬಳಿಕ ಈ ಹೊಸತಾಗಿ ಅಳವಡಿಸಿರುವ ನೀಲಿ ಬಣ್ಣ ಸಿಗ್ನಲ್ ನಲ್ಲಿ ಕಾಣಿಸಿಕೊಳ್ಳುತ್ತದೆ. ಈ ಸಿಗ್ನಲ್ ವಾಹನ ಚಾಲಕರು ತಮ್ಮ ವಾಹನದ ಇಂಜಿನ್‌ ಆಫ್ ಮಾಡುವಂತೆ ಸೂಚಿಸಲಿದ್ದು, ಇಂಧನ ಉಳಿತಾಯದ ಜತೆಗೆ ಪರಿಸರ ಮಾಲಿನ್ಯ ತಪ್ಪಿಸಬಹುದು ಎಂದು ಸಹೋದರಿಯರಾದ ಶಿವಾನಿ ಖೋಟ್‌ ಹಾಗೂ ಇಶಾ ಖೋಟ್‌ಹೇಳಿದ್ದಾರೆ.

ಕೆಂಪು ಸಿಗ್ನಲ್‌ ಬಂದ 10 ಸೆಕೆಂಡ್‌ಗಳ ನಂತರ ಬ್ಲೂ ಸಿಗ್ನಲ್‌ ಆನ್‌ ಆಗುತ್ತದೆ. ಅದೇ ಕೆಂಪು ಸಿಗ್ನಲ್‌ ಆಫ್ ಆಗುವ 10 ಸೆಕೆಂಡ್‌ಗೂ ಮುನ್ನ ಈ ಬ್ಲೂ ಸಿಗ್ನಲ್‌ ಆಫ್ ಆಗುತ್ತದೆ. ಆ ವೇಳೆ ಮತ್ತೆ ವಾಹನ ರಿಸ್ಟಾರ್ಟ್‌ ಮಾಡಿ ಸಿಗ್ನಲ್‌ ಬಿಟ್ಟ ನಂತರ ವಾಹನವನ್ನು ಮುಂದೆ ಚಲಾಯಿಸಬಹುದು. ಈ ಬಗ್ಗೆ ಮಾತನಾಡಿರುವ ಶಿವಾನಿ ಖೋಟ್‌ ದೇಶ ಸದ್ಯ ವಾಯುಮಾಲಿನ್ಯ ಎಂಬ ಪ್ರಮುಖ ಸಮಸ್ಯೆಯಲ್ಲಿ ಸಿಲುಕಿದ್ದು, ವಿಷಪೂರಿತ ಗಾಳಿಯಿಂದ ಹಲವು ಜನ ಸಾವನ್ನಪುತ್ತಿದ್ದಾರೆ. ನಮ್ಮ ರಾಜಧಾನಿ ದೆಹಲಿಯಲ್ಲಂತೂ ವಾಯುಮಾಲಿನ್ಯ ಅಪಾಯದ ಮಟ್ಟ ತಲುಪಿದೆ. ಇನ್ನೂ ಈ ಯೋಜನೆಯನ್ನು ಕಡಿಮೆ ವೆಚ್ಚದಲ್ಲಿ ಅಳವಡಿಸಿಕೊಳ್ಳಬಹುದಾಗಿದ್ದು, ಮನುಷ್ಯ ಜೀವಕ್ಕಿಂತ ಯಾವುದೂ ದೊಡ್ಡದಲ್ಲ. ಹೀಗಾಗಿ ನೀಲಿ ಸಿಗ್ನಲ್‌ ಅಳವಡಿಸಿ ಅಪಾಯವನ್ನು ಕೊಂಚ ಮಟ್ಟಿಗೆ ತಪ್ಪಿಸಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.