ಬಿಪಿಸಿಎಲ್‌ ಷೇರು ಮಾರಾಟಕ್ಕೆ ಕೇಂದ್ರ ಒಪ್ಪಿಗೆ

Team Udayavani, Nov 21, 2019, 5:29 AM IST

gg-30

ಹೊಸದಿಲ್ಲಿ: ಭಾರತ್‌ ಪೆಟ್ರೋಲಿಯಂ ಕಾರ್ಪೊರೇಶನ್‌ ಲಿಮಿಟೆಡ್‌ (ಬಿಪಿಸಿಎಲ್‌) ಸೇರಿದಂತೆ ಸರಕಾರಿ ಸ್ವಾಮ್ಯದ ಒಟ್ಟು ಐದು ಕಂಪೆನಿಗಳಲ್ಲಿ ಸರಕಾರ ಹೊಂದಿರುವ ಷೇರು
ಗಳನ್ನು ಶೇ. 51ಕ್ಕಿಂತ ಕಡಿಮೆಗೊಳಿಸಲು ಕೇಂದ್ರ ಸಂಪುಟದ ಅನುಮೋದನೆ ಸಿಕ್ಕಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಇದಕ್ಕೆ ಸಮ್ಮತಿ ನೀಡಲಾಗಿದೆ. ಬಿಪಿಸಿಎಲ್‌ನಲ್ಲಿ ರುವ ಶೇ.53.29ರಷ್ಟು ಷೇರುಗಳನ್ನು ಮಾರಾಟ ಮಾಡಲಾಗುತ್ತದೆ. ಆದರೆ ಬಿಪಿಸಿಎಲ್‌ ವ್ಯಾಪ್ತಿ ಯಲ್ಲಿರುವ ನುಮಲಿಗಢ ರಿಫೈನರಿಯನ್ನು ಹೊರತುಪಡಿಸಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

ಈಶಾನ್ಯ ರಾಜ್ಯಗಳ ವಿದ್ಯುತ್‌ ನಿಗಮ ನಿಯಮಿತ (ನೀಪ್ಕೋ), ಭಾರತದ ಹಡಗು ನಿರ್ಮಾಣ ಸಂಸ್ಥೆ (ಎಸ್‌ಸಿಐ), ಕಂಟೈನರ್‌ ಕಾರ್ಪೊರೇಶನ್‌ ಆಫ್ ಇಂಡಿಯಾ, ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೊರೇಶನ್‌ ಆಫ್ ಇಂಡಿಯಾ (ಟಿಎಚ್‌ಡಿಸಿ)ದ ಷೇರುಗಳ ಮಾರಾಟಕ್ಕೆ ಅನುಮೋದನೆ ನೀಡಲಾಗಿದೆ. ರಾಷ್ಟ್ರೀಯ ಉಷ್ಣ ವಿದ್ಯುತ್‌ ಸ್ಥಾವರ ಸಂಸ್ಥೆಯನ್ನು ಖರೀದಿಸಲಿದೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.