ಛತ್ತೀಸ್‌ಗಢ: ನಕ್ಸಲ್‌ ಪ್ರದೇಶದಲ್ಲಿ 14 ವರ್ಷದಿಂದ ಮುಚ್ಚಿದ್ದ 26 ಶಾಲೆ ಪುನರಾರಂಭ

Team Udayavani, Nov 21, 2019, 6:06 PM IST

Chhattisgarh

ಛತ್ತೀಸ್‌ಗಢ: ಮಾವೋವಾದಿಗಳ ಹಿಂಸಾಚಾರದಿಂದಾಗಿ 14 ವರ್ಷಗಳಿಂದ ಮುಚ್ಚಲ್ಪಟ್ಟಿದ 26 ಶಾಲೆಗಳನ್ನು ಛತ್ತೀಸ್‌ಗಢ ಸರಕಾರ ಪುನರಾರಂಭಿಸಿದೆ.

ಈ ಶಾಲೆಗಳಿಗೆ 700 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ರಾಜ್ಯ ಬೆಂಬಲಿತ ಸಲ್ವಾ ಜುದಮ್‌ ಮಿಲಿಷಿಯಾ ಮತ್ತು ಮಾವೋದಿಗಳ ನಡುವಿನ ಹಿಂಸಾಚಾರ ತೀವ್ರ ರೂಪ ಪಡೆದುಕೊಂಡಿದ್ದರ ಪರಿಣಾಮ ಬಸ್ತಾರ್‌ ಪ್ರದೇಶದಲ್ಲಿ ಸರಕಾರ ಆಡಳಿತವನ್ನು ಸ್ಥಗಿತಗೊಳಿಸುವುದರೊಂದಿಗೆ 2011 ರಲ್ಲಿ ಸುಪ್ರೀಂ ಕೋರ್ಟ್‌ ಆದೇಶದ ಮೇರೆಗೆ 300 ಶಾಲೆಗಳನ್ನು ಮುಚ್ಚಿತ್ತು.

ಇದೀಗ ರಾಜ್ಯದಲ್ಲಿ ಗಲಭೆ ತೀವ್ರತೆ ಕಡಿಮೆಯಾಗಿದ್ದು, ಸ್ಥಳೀಯ ಆಡಳಿತ ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗೆ ಸೇರಿ ಅಲ್ಲಿನ ಶಾಲೆಗಳನ್ನು ಪುನರಾರಂಭಿಸಿದೆ. ಶಾಲೆ ಪ್ರಾರಂಭವಾದ ದಿನದಿಂದ ಈವರೆಗೆ 700 ವಿದ್ಯಾರ್ಥಿಗಳು ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಿಕ್ಷಣದ ಮೂಲಕ ಮುಖ್ಯವಾಹಿನಿಗೆ
ಅತ್ಯಂತ ಸೂಕ್ಷ್ಮಮತ್ತು ದೂರದ ಹಳ್ಳಿಗಳ ಮಕ್ಕಳನ್ನು ಶಿಕ್ಷಣ ಮೂಲಕ ಮುಖ್ಯವಾಹಿಗೆ ತರಲು ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ಗ್ರಾಮಸ್ಥರ ಬೆಂಬಲದೊಂದಿಗೆ ಮಕ್ಕಳಿಗೆ ಸರಿಯಾದ ಶಿಕ್ಷಣ ಸೌಲಭ್ಯಗಳನ್ನು ಒದಗಿಸುತ್ತೇವೆ ಎಂದು ಬಿಜಾಪುರ ಜಿಲ್ಲಾಧಿಕಾರಿ ಕೆ ಡಿ ಕುಂಜಮ್‌ ಹೇಳಿದ್ದಾರೆ.

ಬಿಸಿಯೂಟದ ಸೌಲಭ್ಯ
ಈ ಶಾಲೆಗಳಲ್ಲಿ ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ಸ್ಲೇಟ್‌ಗಳು, ಪಠ್ಯಪುಸ್ತಕಗಳು, ನೋಟ್‌ಬುಕ್‌ಗಳನ್ನು ಒದಗಿಸಸಲಾಗುತ್ತಿದೆ. ಮಧ್ಯಾಹ್ನದ ಬಿಸಿಯೂಟವನ್ನೂ ನೀಡಲಾಗುತ್ತಿದೆ.

ಶಿಕ್ಷಾ ಡೂಟ್ಸ್‌
ಜಿಲ್ಲಾಡಳಿತವು ಸ್ಥಳೀಯ ನಿರುದ್ಯೋಗಿ ನಿವಾಸಿಗಳನ್ನು ಶಿಕ್ಷಾ ಡೂಟ್ಸ್‌ (ಶಿಕ್ಷಕರು) ಎಂದು ನೇಮಕ ಮಾಡಿದ್ದು, ಅವರಿಗೆ ಜಿಲ್ಲಾ ಖನಿಜ ನಿಧಿಯಿಂದ ಮಾಸಿಕ ಗೌರವ ಮೊತ್ತವನ್ನು ನೀಡಲಾಗುತ್ತಿದೆ. ಈ ಪ್ರದೇಶದ ಗಣಿಗಾರಿಕೆ ಕಂಪನಿಗಳು ಅದರ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುತ್ತವೆ.

ಹಿಂಸಾಚಾರ ಇಳಿಮುಖ
ದಕ್ಷಿಣ ಏಷ್ಯಾ ಭಯೋತ್ಪಾದನಾ ಪೋರ್ಟಲ್‌ ಅಂಕಿ ಅಂಶಗಳ ಪ್ರಕಾರ, 2007 ರಲ್ಲಿ 51 ಹಿಂಸಾಚಾರ ಘಟನೆಗಳಲ್ಲಿ 98 ಭದ್ರತಾ ಪಡೆಗಳ ಸಿಬಂದಿ ಸೇರಿದಂತೆ 155 ಜನರು ಸಾವನ್ನಪ್ಪಿದ್ದು, ಬಿಜಾಪುರದಲ್ಲಿ ಹಿಂಸಾಚಾರ ಉತ್ತುಂಗಕ್ಕೇರಿತ್ತು. ತದನಂತರದಲ್ಲಿ ಈ ವರ್ಷ ಸಾವುನೋವುಗಳು ಸಂಖ್ಯೆ ಇಳಿಮುಖವಾಗಿದ್ದು, 20 ಜನರು ಸಾವನ್ನಪ್ಪಿದ್ದಾರೆ.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.