ಮಾಗಿ ಉಳುಮೆಯತ್ತ ರೈತನ ಚಿತ್ತ

ಮುಂದಿನ ವರ್ಷದ ಕೃಷಿ ಚಟುವಟಿಕೆಗೆ ಈಗಿನಿಂದಲೇ ಹೊಲ ಸಜ್ಜುಗೊಳಿಸಲು ಯತ್ನ

Team Udayavani, Nov 22, 2019, 12:55 PM IST

21-November-11

„ಎಚ್‌.ಬಿ. ನಿರಂಜನ ಮೂರ್ತಿ
ಭರಮಸಾಗರ
: ಪ್ರಸಕ್ತ ವರ್ಷ ಬಿತ್ತನೆ ಮಾಡಿದ್ದ ಎರಡು ಬೆಳೆಗಳು ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಕೈಕೊಟ್ಟಿವೆ. ಹಾಗಾಗಿ ಇಲ್ಲೊಬ್ಬ ರೈತ ಜಮೀನಿನ ಮಾಗಿ ಉಳುಮೆ ಮಾಡುವ ಮೂಲಕ ಮುಂಬರುವ ವರ್ಷಕ್ಕೆ ಹೊಲವನ್ನು ಸಿದ್ಧಗೊಳಿಸಿಕೊಳ್ಳುವತ್ತ ಚಿತ್ತ ಹರಿಸಿದ್ದಾರೆ.

ಸಮೀಪದ ವಿಜಾಪುರ ಗ್ರಾಮದ ಪರಮೇಶ್ವರಪ್ಪ ಎಂಬುವವರು ಹೆದ್ದಾರಿ ಸನಿಹದಲ್ಲೇ ಇರುವ ಸುಮಾರು ಮೂರು ಎಕರೆ ಜಮೀನಿನಲ್ಲಿ ಜುಲೈ, ಆಗಸ್ಟ್‌ ತಿಂಗಳಲ್ಲಿ ಬಿದ್ದ ಅಲ್ಪ ಮಳೆಗೆ ಮೆಕ್ಕೆಜೋಳ ಬಿತ್ತನೆ ಮಾಡಿದ್ದರು. ಬಳಿಕ ಮಳೆ ಕೊರತೆ ಎದುರಾಗಿ ಮೆಕ್ಕೆಜೋಳ ಫಸಲು ತೆನೆಗಟ್ಟದೆ ಅರ್ಧಕ್ಕೆ ಬೆಳೆದು ನಷ್ಟಕ್ಕೆ ತುತ್ತಾಗಿತ್ತು.

ಇದರಿಂದ ವಿಚಲಿತರಾಗದ ಪರಮೇಶ್ವರಪ್ಪ, ಎರಡನೇ ಬಾರಿ ನವಣೆ ಬೆಳೆ ಬಿತ್ತನೆ ಮಾಡಿದ್ದರು. ಆದರೆ ನವಣೆ ಬೆಳೆ ಅತಿಯಾದ ಮಳೆಯಿಂದಾಗಿ ಕಾಳುಗಟ್ಟುವ ಹಂತದಲ್ಲಿ ಮಳೆಗೆ ಸಿಲುಕಿ ಹುಲ್ಲು ನೆಲಕ್ಕೆ ಬಿದ್ದು ನಷ್ಟ ಉಂಟು ಮಾಡಿತ್ತು. ಇದರಿಂದ ಎರಡೆರಡು ಬೆಳೆಗಳನ್ನು ಬೆಳೆಯುವ ಸಾಹಸಕ್ಕೆ ಕೈಹಾಕಿದ ರೈತ ಸಾಲದ ಸುಳಿಗೆ ಸಿಲುಕಬೇಕಾಯಿತು. ವಿಜಾಪುರ, ಲಕ್ಷ್ಮೀಸಾಗರ, ಬೀರಾವರ, ತಿಮ್ಮಪ್ಪನಹಳ್ಳಿ, ಕೆ.ಬಳ್ಳೇಕಟ್ಟೆ ಸೇರಿದಂತೆ ಹಿರೇಗುಂಟನೂರು ಹೋಬಳಿಯ ಬಹುತೇಕ ನಷ್ಟದ ಹಾದಿ ತುಳಿದಿದ್ದಾರೆ.

ಎರಡನೇ ಬಾರಿ ರಾಗಿ ಸೇರಿದಂತೆ ಇತರೆ ಬೆಳೆಗಳನ್ನು ಬೆಳೆಯಲು ಮುಂದಾಗಿರುವವರು ಒಂದಿಷ್ಟು ಫಸಲು ಪಡೆದಿದ್ದಾರೆ. ಆದರೆ ಮೆಕ್ಕೆಜೋಳದ ಬಳಿಕ ನವಣೆ ಬೆಳೆಯಲು ಹೋದ ಪರಮೇಶ್ವರಪ್ಪ ಮಾತ್ರ ನಷ್ಟ ಅನುಭವಿಸಿದ್ದಾರೆ.

ಮಳೆ ಆಗಿದೆ ಎಂಬುದು ಎಷ್ಟು ಸತ್ಯವೋ ಮಳೆ ಸುರಿದ ಹಲವು ಕಡೆ ಬೆಳೆ ನಷ್ಟಕ್ಕೆ ತುತ್ತಾಗಿರುವ ಪರಮೇಶ್ವರಪ್ಪ ಅವರಂತಹ ರೈತರು ಹಲವರಿದ್ದಾರೆ. ಆದರೆ ಇಂತಹ ರೈತರನ್ನು ಗುರುತಿಸಿ ಬೆಳೆ ನಷ್ಟ ಪರಿಹಾರ ಒದಗಿಸುವ ಅಥವಾ ವಿಮೆ ಹಣವನ್ನಾದರೂ ರೈತನಿಗೆ ಬರುವಂತೆ ಮಾಡಬೇಕಾಗಿದೆ. ಆದರೆ ವ್ಯವಸ್ಥೆಯ ನಿರ್ಲಕ್ಷ್ಯದಿಂದ ರೈತರು ಸಂಕಷ್ಟ ಎದುರಿಸಬೇಕಾಗಿದೆ.

ಇಷ್ಟೆಲ್ಲಾ ನಷ್ಟ ಹಾಗೂ ಮಳೆ ಹಿಂದೆ ಸರಿದಿರುವ ನಡುವೆ ಬೆಳೆ ನಷ್ಟವಾದ ಜಮೀನಿನಲ್ಲಿ ಮಾಗಿ ಉಳುಮೆ ಮಾಡುವ ಮೂಲಕ ಮುಂಬರುವ ವರ್ಷಕ್ಕೆ ಜಮೀನನ್ನು ಸಿದ್ಧಪಡಿಸಿಕೊಳ್ಳುವ ಮೂಲಕ ಪರಮೇಶ್ವರಪ್ಪನವರು ಇತರೆ ರೈತರಿಗೆ ಮಾದರಿಯಾಗಿದ್ದಾರೆ.

ಮಳೆ ಆಶ್ರಯದ ಭೂಮಿಯೊಂದಿಗೆ ಎರಡು ಎಕರೆ ಅಡಿಕೆ ತೋಟವಿದೆ. ತೋಟ ಉಳಿಸಿಕೊಳ್ಳಲು ಬೇಸಿಗೆಯಲ್ಲಿ ನೀರಿಗೆ ಭಗೀರಥ ಪ್ರಯತ್ನ ಮಾಡಿದ್ದೇವೆ. ಈ ನಡುವೆ ಮಳೆ ಆಶ್ರಯದ ಭೂಮಿಯಲ್ಲಿ ಒಮ್ಮೆ ಬೆಳೆ ಮಳೆ ಕೊರತೆಗೆ, ಮತ್ತೂಮ್ಮೆ ಹೆಚ್ಚು ಮಳೆಯಿಂದ ನಷ್ಟಕ್ಕೆ ಒಳಗಾಗಿದೆ. ಮಾಗಿ ಮಾಡಿದರೆ ಮುಂಬರುವ ವರ್ಷದ ಬೆಳೆಗೆ ಅನುಕೂಲವಾಗುತ್ತದೆ.
ಪರಮೇಶ್ವರಪ್ಪ,
ವಿಜಾಪುರ ಗ್ರಾಮದ ರೈತ 

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.