ಕೆಎಸ್‌ಆರ್‌ಟಿಸಿ ನೌಕರರ ಸಂಘದಿಂದ ಪ್ರತಿಭಟನೆ

Team Udayavani, Nov 22, 2019, 5:11 PM IST

tk-tdy-2

ತುಮಕೂರು: ತೆಲಂಗಾಣದಲ್ಲಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಬೆಂಬಲಿಸಿ ರಾಜ್ಯ ಕೆಎಸ್‌ಆರ್‌ಟಿಸಿ ನೌಕರರ ಸಂಘದ ಪದಾಧಿಕಾರಿಗಳು ಸಿಐಟಿಯು ನೇತೃತ್ವದಲ್ಲಿ ನಗರದ ಕೆಎಸ್‌ ಆರ್‌ಟಿಸಿ ಬಸ್‌ ನಿಲ್ದಾಣದ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.

ತೆಲಂಗಾಣ ಸಾರಿಗೆ ನೌಕರರು ಕಳೆದ 45 ದಿನದಿಂದ ಮುಷ್ಕರ ನಡೆಸುತ್ತಿದ್ದಾರೆ. 2017ರ ಏಪ್ರಿಲ್‌ನಲ್ಲಿ ಆಗಿರುವ ವೇತನ ಒಪ್ಪಂದ ಜಾರಿ ಆಗಬೇಕು. ಖಾಸಗೀಕರಣ ಕೈಬಿಡಬೇಕು ಎಂದು ಒತ್ತಾಯಿಸುತ್ತಿದ್ದರೂ ತೆಲಂಗಾಣ ಸರ್ಕಾರ ಟೆಂಡರ್‌ ಕರೆದು ಶೇ.30 ಹುದ್ದೆಖಾಸಗೀಕರಣಗೊಳಿಸಲು ಹೊರಟಿರುವುದು ಸರಿಯಲ್ಲ ಎಂದು ಕೆಎಸ್‌ಆರ್‌ಟಿಸಿ ನೌಕರರ ಸಂಘ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್‌.ಎಸ್‌. ಮಂಜುನಾಥ್‌ ಆಗ್ರಹಿಸಿದರು.

ಈಗಾಗಲೇ ಶೇ.20ರಷ್ಟು ನೌಕರರನ್ನು ಗುತ್ತಿಗೆ ಆಧಾರದಲ್ಲಿ ದುಡಿಸಿಕೊಳ್ಳುತ್ತಿದ್ದಾರೆ. ಸರ್ಕಾರ ಖಾಸಗೀಕರಣಕ್ಕೆ ಒತ್ತು ನೀಡಿದರೆ ಅರ್ಧದಷ್ಟು ನೌಕರರು ಸಾಮಾಜಿಕ ಭದ್ರತೆ ಇಲ್ಲದೆ ಕೆಲಸ ಮಾಡಬೇಕಾದ ಪರಿಸ್ಥಿತಿ ಉದ್ಭವಿಸುತ್ತದೆ.ಹೀಗಾಗಿ ಖಾಸಗೀಕರಣ ಮಾಡ ಬಾರದು. ಮುಖ್ಯಮಂತ್ರಿ ಚಂದ್ರಶೇಖರ ರಾವ್‌ ಸಾರಿಗೆ ನೌಕರರ ಸಂಘಟನೆಗಳ ಮುಖಂಡರ ಕರೆಸಿ ಮಾತುಕತೆ ಮಾಡ ಬೇಕು. ಆದರೆ ತೆಲಂಗಾಣ ಸರ್ಕಾರ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರ ಹಕ್ಕು. ಅದರಂತೆ ಬೇಡಿಕೆ ಈಡೇರಿಕೆಗಾಗಿ ಅಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿರುವುದು ನ್ಯಾಯೋ ಚಿತವಾಗಿದೆ. ಅವರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸಿದರು. ಕೆಎಸ್‌ಆರ್‌ಟಿಸಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವರಾಜ್‌, ಕರ್ನಾಟಕ ಪ್ರಾಂತ ರೈತ ಸಂಘದ ಸಂಚಾಲಕ ಸಿ.ಅಜ್ಜಪ್ಪ, ಸಿಪಿಎಂ ನಗರ ಕಾರ್ಯದರ್ಶಿ ಎಸ್‌.ರಾಘವೇಂದ್ರ, ಸಿಐಟಿಯು ಕಾರ್ಯದರ್ಶಿ ಎನ್‌. ಕೆ.ಸುಬ್ರಹ್ಮಣ್ಯ, ಕಮ್ಮಾರ್‌ ಇತರರಿದ್ದರು.

ಟಾಪ್ ನ್ಯೂಸ್

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Arrested: ಭೂ ಅವ್ಯವಹಾರ; ಬೆಂ.ವಿ.ವಿ. ಪ್ರೊ.ಮೈಲಾರಪ್ಪ ಬಂಧನ

Arrested: ಭೂ ಅವ್ಯವಹಾರ; ಬೆಂ.ವಿ.ವಿ. ಪ್ರೊ.ಮೈಲಾರಪ್ಪ ಬಂಧನ

Arrested: ಯೂಟ್ಯೂಬ್‌ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ  

Arrested: ಯೂಟ್ಯೂಬ್‌ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ  

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.