ಪಿಸ್ತಾ ಬಾದಾಮ್‌ ಬರ್ಫಿ


Team Udayavani, Nov 23, 2019, 4:20 AM IST

tt-13

ಬೇಕಾಗುವ ಸಾಮಗ್ರಿಗಳು
ಖೋಯಾ- 100 ಗ್ರಾಂ
ಬಾದಾಮ್‌- 60 ಗ್ರಾಂ
ಪಿಸ್ತಾ -6ಂ ಗ್ರಾಂ
ಸಕ್ಕರೆ – 60 ಗ್ರಾಂ
ಏಲಕ್ಕಿ – 3
ತುಪ್ಪ
ಬಾದಾಮ್‌
ಪೌಡರ್‌ – 2 ಚಮಚ

ಮಾಡುವ ವಿಧಾನ:
ಒಂದು ಪಾನ್‌ ತೆಗೆದುಕೊಂಡು ಅದನ್ನು ಸ್ವಲ್ಪ ಬಿಸಿ ಮಾಡಿಕೊಳ್ಳಿ. ನಂತರ ಅದಕ್ಕೆ ಬಾದಾಮಿ ಮತ್ತು ಪಿಸ್ತಾ ಹಾಕಿ ಹುರಿದುಕೊಳ್ಳಿ. ಜತೆಗೆ ಇನ್ನೊಂದು ಪಾತ್ರೆಗೆ ತುಪ್ಪ ಹಚ್ಚಿಕೊಳ್ಳಿ. ನಂತರ ಒಂದು ಮಿಕ್ಸಿ ಜಾರ್‌ ತೆಗೆದುಕೊಂಡು ಅದಕ್ಕೆ ಬಾದಾಮ್‌, ಪಿಸ್ತಾ ಮತ್ತು ಏಲಕ್ಕಿ ಹಾಕಿ ಚೆನ್ನಾಗಿ ತರಿತರಿಯಾಗಿ ಸಿಗವಂತೆ ಮಾಡಿಕೊಳ್ಳಿ.

ಮೊದಲೇ ತೆಗೆದುಕೊಂಡ ಪಾನ್‌ನಲ್ಲಿ ಖೋಯಾ ಮತ್ತು ಸಕ್ಕರೆ ಹಾಕಿ. ಸ್ವಲ್ಪ ಉರಿ ಇಟ್ಟು ಅದು ಕರಗಿ ಹಿಟ್ಟಿನ ಮಾದರಿಯಾಗುವವರೆಗೆ ಕುದಿಸಿ. ನಂತರ ಅದಕ್ಕೆ ಬಾದಾಮ್‌, ಬರ್ಫಿ ಪುಡಿಯನ್ನು ಅದರ ಮೇಲೆ ಹಾಕಿ ಕಲಸಿ. ಅನಂತರ ಮೊದಲೇ ತುಪ್ಪ ಹಚ್ಚಿಟ್ಟ ಪಾತ್ರೆಗೆ 2 ಇಂಚು ಲೇಯರ್‌ನಲ್ಲಿ ಬರ್ಫಿ ಮಿಕ್ಸರ್‌ ಹಾಕಿಕೊಳ್ಳಿ . ಅದರ ಮೇಲೆ ಚಾಕು ವಿನಿಂದ ಸಮತಟ್ಟು ಮಾಡಿಕೊಳ್ಳಿ. ನಂತರ ಅದರ ಮೇಲೆ ಬಾದಾಮಿ, ಪಿಸ್ತಾ ಪುಡಿಯನ್ನು ಹಾಕಿ. ಬಿಸಿ ಆರಿದ ನಂತರ ಅದನ್ನು ಬೇಕಾದ ಆಕೃತಿಗೆ ಕತ್ತರಿಸಿ. ಈಗ ಪಿಸ್ತಾ ಬಾದಾಮ್‌ ಬರ್ಫಿ ತಿನ್ನಲು ಸಿದ್ಧ.

- ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.