ಏರಿಕೆಯಾಯಿತು ಪೆಟ್ರೋಲ್‌ ದರ

Team Udayavani, Nov 25, 2019, 5:07 PM IST

petrol

ಹೊಸದಿಲ್ಲಿ: ಪೆಟ್ರೋಲ್‌ ಬೆಲೆಯಲ್ಲಿ ಸತತ 4 ದಿನಗಳಿಂದ ಏರಿಕೆ ಕಂಡು ಬರುತ್ತಿದ್ದು, ವರ್ಷದಲ್ಲಿ ಗರಿಷ್ಠ ಮಟ್ಟದ ದರ ದಾಖಲಾಗಿದೆ .

ಅಂತಾರಾಷ್ಟ್ರೀಯ ಮಾರುಕಟ್ಟೆ, ತೈಲೋತ್ಪನ್ನ ಕಂಪನಿಗಳು ಬೆಲೆ ಹೆಚ್ಚಿಸುತ್ತಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದ್ದು, ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಮತ್ತಷ್ಟು ಏರಿಕೆಯಾಗುವ ಸಂಭವವಿದೆ. ಈ ಮೂಲಕ ವಾಹನ ಸವಾರರ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆ ಇದ್ದು, ದೇಶದ ಹಲವಾರು ನಗರಗಳಿಗೆ ಇದರ ಬಿಸಿ ತಟ್ಟದಲ್ಲಿದೆ.

ಸದ್ಯ ಮಾರುಕಟ್ಟೆಯ ವರದಿ ಪ್ರಕಾರ ದೆಹಲಿ, ಕೋಲ್ಕತ್ತಾದಲ್ಲಿ ಒಂದು ಲೀಟರ್‌ ಪೆಟ್ರೋಲ್‌ಗೆ 12 ಪೈಸೆ, ಮುಂಬೈ ಮತ್ತು ಚೆನ್ನೈನಲ್ಲಿ 13 ಪೈಸೆ, ಬೆಂಗಳೂರಿನಲ್ಲಿ 7 ಪೈಸೆ ಏರಿಕೆಯಾಗಿದೆ. ಆದರೆ, ಡೀಸೆಲ್‌ ದರದಲ್ಲಿ ಯಾವುದೇ ಬದಲಾವಣೆ ಕಂಡಿಲ್ಲ.

ಸತತ ನಾಲ್ಕು ದಿನಗಳಿಂದ ದರ ಹೆಚ್ಚಳ ಕಂಡು ಬರುತ್ತಿದ್ದು, ಭಾರತೀಯ ತೈಲ ನಿಗಮದ ವೆಬ್‌ ಸೈಟ್‌ ಪ್ರಕಾರ ಸೋಮವಾರ ದೆಹಲಿ, ಕೋಲ್ಕತ್ತಾ, ಮುಂಬೈ ಮತ್ತು ಚೆನ್ನೈನಲ್ಲಿ ಕ್ರಮವಾಗಿ 74.66 ರೂ., 77.34 ರೂ., 80.32 ರೂ. ಮತ್ತು 77.62 ಪೆಟ್ರೋಲ್‌ ದರ ದಾಖಲಾಗಿದೆ.

ಭಾನುವಾರ 1 ಲೀಟರ್‌ ಪೆಟ್ರೋಲ್‌ಗೆ 74.84 ರೂ., 76.82 ರೂ. , 80.38 ರೂ. ಮತ್ತು 77.69 ರೂ. ಇತ್ತು. ಡೀಸೆಲ್‌ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ.

ಟಾಪ್ ನ್ಯೂಸ್

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.