ವಿಚಾರ ಸಂಕಿರಣ ಜ್ಞಾನವೃದ್ಧಿಗೆ ಪೂರಕ

Team Udayavani, Nov 27, 2019, 4:17 AM IST

as-26

ವಿದ್ಯಾರ್ಥಿಗಳ ಬೌದ್ಧಿಕ ಮತ್ತು ಶೈಕ್ಷಣಿಕ ಬೆಳವಣಿಗೆಯ ವಿಷಯದಲ್ಲಿ ವಿಚಾರ ಸಂಕಿರಣಗಳು ಬಹುದೊಡ್ಡ ಪಾತ್ರ ನಿರ್ವಹಿಸುತ್ತವೆ. ಈ ವಿಷಯವನ್ನು ಮನಗಂಡೇ ಇಂದು ಬಹುತೇಕ ಎಲ್ಲ ಶಿಕ್ಷಣ ಸಂಸ್ಥೆಗಳು ಆಗಾಗ ವಿಚಾರ ಸಂಕಿರಣಗಳನ್ನು ಏರ್ಪಡಿಸುವ ಮೂಲಕ ವಿದ್ಯಾರ್ಥಿಗಳನ್ನು ಜಾಗೃತಗೊಳಿಸುವ ಕೆಲಸ ಮಾಡುತ್ತಿವೆ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಜ್ಞಾನ ಸಂಪಾದನೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ವೇದಿಕೆಯಾಗಿದ್ದು, ಸದ್ಬಳಕೆ ಅತ್ಯಗತ್ಯ.

ಸಾಧಕರ ಪರಿಚಯ
ವಿಚಾರ ಸಂಕಿರಣ ಹೆಸರೇ ಹೇಳುವಂತೆ ಇದೊಂದು ವಿಷಯಗಳ ವಿನಿಮಯಕ್ಕಾಗಿಯೇ ನಡೆಸುವ ಕಾರ್ಯಕ್ರಮವಾಗಿದ್ದು, ಸಾಮಾನ್ಯವಾಗಿ ಸಾಧಕರೊಂದಿಗೆ ಸಂವಾದ, ವಿಷಯ ವಿನಿಮಯಗಳು ನಡೆಯುತ್ತವೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ವಿವಿಧ ಸಾಧಕರ ಪರಿಚಯ ಆಗುವುದಲ್ಲದೆ, ಅವರು ನಡೆದು ಬಂದ ಹಾದಿ, ಪ್ರಸ್ತುತ ಅವರು ಕೆಲಸ ನಿರ್ವಹಿಸುತ್ತಿರುವ ಕ್ಷೇತ್ರದ ಆಗು-ಹೋಗುಗಳ ಬಗ್ಗೆಯೂ ಜ್ಞಾನ ದೊರೆಯುತ್ತದೆ. ಸಂದೇಹಗಳ ನಿವಾರಣೆ ಹೊಸ ವಿಷಯಗಳ ವಿನಿಮಯಕ್ಕೂ ಇದು ಉತ್ತಮ ವೇದಿಕೆಯಾಗಿದೆ.

ಕೌಶಲ ವೃದ್ಧಿ
ವಿಚಾರಸಂಕಿರಣಗಳು ಕೇವಲ ಭಾಷಣದ ವೇದಿಕೆಯಾಗಿರುವುದಿಲ್ಲ. ಅಲ್ಲಿ ಚರ್ಚೆ, ಸಂವಾದ, ಸಂಶೋಧನ ಪ್ರಬಂಧಗಳ ಮಂಡನೆ ನಡೆಯುವುದರಿಂದ ಇದೊಂದು ಬೌದ್ದಿಕ ವೇದಿಕೆಯಾಗಿರುತ್ತದೆ. ಹೀಗಾಗಿ ವಿಚಾರ ಸಂಕಿರಣಗಳಿಗೆ ತನ್ನದೇ ವೈಶಿಷ್ಟéಯಿದೆ. ವಿಚಾರ ಸಂಕಿರಣಗಳಲ್ಲಿ ವಿದ್ಯಾರ್ಥಿಗಳಲ್ಲಿ ಭಾಗವಹಿಸುವುದರಿಂದ ಸಂವಾದದಿಂದ ಸಂವಹನ ಕೌಶಲ ವೃದ್ಧಿ, ಪ್ರಬಂಧ ಮಂಡನೆಯಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ.

ಭವಿಷ್ಯಕ್ಕೆ ಪೂರಕ
ಕಾಲೇಜುಗಳಲ್ಲಿ ಆಯೋಜಿಸಲಾಗುವ ಕಾರ್ಯಾಗಾರ ಮತ್ತು ವಿಚಾರಸಂಕಿರಣದಿಂದಾಗಿ ನಮ್ಮ ಭವಿಷ್ಯದ ಬಗ್ಗೆ ಹಲವಾರು ಮಾಹಿತಿ ತಿಳಿದುಕೊಳ್ಳಬಹುದು. ಉದ್ಯೋಗ ಮತ್ತು ವೃತ್ತಿಪರತೆಯ ಅರಿವು ಇದಿರಿಂದಾಗುತ್ತದೆ. ಅವಕಾಶಗಳು ಸಂಪೂರ್ಣ ಮಾಹಿತಿ ದೊರೆಯುತ್ತದೆ.

ವೃತ್ತಿ ಜೀವನದ ಮಾಹಿತಿ
ಪದವಿ ಅಥವಾ ಪದವಿ ಬಳಿಕ ಮುಂದೇನು ಎಂಬ ಗೊಂದಲದಲ್ಲಿಯೇ ಬಹುತೇಕ ವಿದ್ಯಾರ್ಥಿಗಳಿರುತ್ತಾರೆ. ಇಂತವರಿಗೆ ವಿಚಾರ ಸಂಕಿರಣಗಳು ಸೂಕ್ತ ಮಾರ್ಗದರ್ಶನ ನೀಡುವ ಜತೆಗೆ ವೃತ್ತಿಪರ ಸಂಸ್ಥೆಗಳ ಹುಡುಕಾಟಕ್ಕೂ ಸಹಕಾರಿಯಾಗಲಿದೆ. ಕೌಶಲಗಳ ಅಭಿವೃದ್ಧಿಯ ಜತೆಗೆ ಸಂಶೋಧನೆ ಮಾಡಬಹುದಾದ ಹೊಸ ಹೊಸ ವಿಷಯಗಳನ್ನು ವಿದ್ಯಾರ್ಥಿಗಳ ಗಮನಕ್ಕೆ ತರುವಲ್ಲಿ ವಿಚಾರ ಸಂಕಿರಣಗಳ ಪಾತ್ರ ಬಹಳ ದೊಡ್ಡದಿದ್ದು, ಈಗಾಗಲೇ ಮಾಡಿರುವ ಸಂಶೋಧನೆಗಳ ವಿಷಯ ಮಂಡನೆಗೂ ಅವಕಾಶಗಳು ದೊರೆಯುತ್ತವೆ. ಸಾಮಾನ್ಯವಾಗಿ ಇಲ್ಲಿ ಅತ್ಯುನ್ನತ ಮಟ್ಟದ ಚರ್ಚೆಗಳು ನಡೆಯುವುದರಿಂದ ವಿದ್ಯಾರ್ಥಿಗಳ ಯೋಚನಾ ಮಟ್ಟವೂ ಹೆಚ್ಚುತ್ತದೆ.

ಹೊಸ ವಿದ್ಯಾರ್ಥಿಗಳ ಪರಿಚಯ
ಕೇವಲ ಜ್ಞಾನಾರ್ಜನೆಗೆ ಮಾತ್ರವಲ್ಲದೆ ಹೊಸ ಪರಿಚಯಕ್ಕೂ ವಿಚಾರ ಸಂಕಿರಣಗಳು ಕಾರಣವಾಗುತ್ತದೆ. ಬೇರೆ ಬೇರೆ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಯುವ ಕಾರಣ ಇತರ ವಿದ್ಯಾರ್ಥಿಗಳ ಪರಿಚಯವಾಗುವ ಜತೆಗೆ ಆಲೋಚನೆಗಳು, ಸಂಶೋಧನೆಗಳ ವಿನಿಮಯವೂ ಸಾಧ್ಯವಾಗುತ್ತದೆ.

- ವೃಂದಾ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.