ಐಫೋನ್ 12 ಹೇಗಿರಲಿದೆ ? ಫೀಚರ್ಸ್ ಯಾವುವು? ಬೆಲೆ ಎಷ್ಟು? ಇಲ್ಲಿದೆ ಫುಲ್ ಡೀಟೇಲ್ಸ್ !

Team Udayavani, Nov 27, 2019, 8:18 AM IST

iphone-12

ನವದೆಹಲಿ: ಆ್ಯಪಲ್ ಸಂಸ್ಥೆ ಜನಸ್ನೇಹಿ ಸ್ಮಾರ್ಟ್ ಫೋನ್ ಒಂದನ್ನು ಮಾರುಕಟ್ಟೆಗೆ ತರಲು ಯೋಚಿಸುತ್ತಿದ್ದು, ತೆಳು ಗಾತ್ರದ ಮತ್ತು ಬಳಕೆ ಮಾಡಲು ಹೆಚ್ಚು ಅನುಕೂಲಕರವಾದ ಐಫೋನ್ 12, ಮುಂದಿನ ವರ್ಷದ ವೇಳೆಗೆ ಗ್ರಾಹಕರ ಕೈಗೆಟುಕಲಿದೆ ಎಂದು ವರದಿಯಾಗಿದೆ. ಇದರ ಜೊತೆಗೆ  ಐಫೋನ್ 12 ಪ್ರೊ ಮತ್ತು ಐಫೋನ್ 12 ಪ್ರೊ ಮ್ಯಾಕ್ಸ್‌ 2020 ರಲ್ಲೇ ಬಿಡುಗಡೆಯಾಗಲಿದೆ.

ಆ್ಯಪಲ್  ಸರಣಿಯ ಐಫೋನ್ 4 ಅಥವಾ ಐಫೋನ್ 5 ವಿನ್ಯಾಸವನ್ನು ಐಫೋನ್ 12 ಸರಣಿಯಲ್ಲಿ ಆಳವಡಿಸಿಕೊಳ್ಳಲಾಗಿದದ್ದು ಶಾರ್ಪರ್ ಎಡ್ಜ್ ಅನ್ನು ಹೊಂದಿದೆ. ಡಿಸ್ ಪ್ಲೇ ಗಾತ್ರ 5.8 ಇಂಚಿನಿಂದ 5.4 ಇಂಚಿಗೆ ಇಳಿಕೆ ಮಾಡಲಾಗಿದೆ.

ಐಫೋನ್ 12 ಸರಣಿಯು 5G ಕನೆಕ್ಟಿವಿಟಿಯನ್ನು ಹೊಂದಿದ್ದು 6 ಜಿಬಿ RAM ಅನ್ನು ಹೊಂದಿರುವ ಸಾಧ್ಯತೆಯಿದೆ. ಹಿಂಭಾಗದಲ್ಲಿ ನಾಲ್ಕು ಕ್ಯಾಮೆರಾಗಳನ್ನು ಒಳಗೊಂಡಿರಲಿದ್ದು, ಹೆಚ್ಚುವರಿಯಾಗಿ, ಉತ್ತಮ ಛಾಯಾಗ್ರಹಣದ ಅನುಭವ ಪಡೆಯಲು 3D ಸೆನ್ಸಾರ್ ಇದೆ.  ಈ ತಂತ್ರಜ್ಞಾನವು ಐಫೋನ್‌ 12 ಗೆ ಬರುವ ಮುನ್ನ ಐಪ್ಯಾಡ್ ಪ್ರೊನಲ್ಲಿ ಗೆ ಪರಿಚಯಿಸಲು ನಿರ್ಧರಿಸಲಾಗಿತ್ತು. ಆದರೇ ಅಧಿಕೃತವಾಗಿ ಐಫೋನ್ 12 ನಲ್ಲಿ ಅಳವಡಿಸಿಕೊಳ್ಳಲಾಗಿದೆ.

ಇದು ಎ13 ಚಿಪ್ ಅನ್ನು ಹೊಂದಿದ್ದು, ಐಫೋನ್ 11ನಲ್ಲಿ 3 ಜಿಬಿ RAM ಜೊತೆಗೆ ಈ ಮೊದಲೇ ಪರಿಚಯಿಸಲಾಗಿತ್ತು. ಈ ಸ್ಮಾರ್ಟ್ ಫೋನ್  ಸಿಲ್ವರ್ , ಸ್ಪೇಸ್ ಗ್ರೇ ಮತ್ತು ಕೆಂಪು ಈ ಮೂರು ಕಲರ್ ನಲ್ಲಿ ಲಭ್ಯವಾಗಲಿದೆ.

ಇದರ ಬೆಲೆ ಇತರ ಐಫೋನ್ ಸರಣಿಗಳಿಗಿಂತ ಭಾರೀ ಕಡಿಮೆಯಿದ್ದು ಮಧ್ಯಮ ವರ್ಗದ ಕೈಗೆಟುಕುವಂತಿದೆ. ಡಾಲರ್ ರೂಪದಲ್ಲಿ  $399 (29 ಸಾವಿರ)  ಇದರ ಮಾರುಕಟ್ಟೆ ದರ ಎಂದು ಪ್ರಮುಖ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.