ಹೆತ್ತವರ ಶವದ ಜತೆ 11 ಗಂಟೆ ಕಳೆದ ಮಗು!
Team Udayavani, Nov 28, 2019, 12:25 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಭೋಪಾಲ್: ಮೂರು ವರ್ಷದ ಮಗುವೊಂದು 11 ಗಂಟೆ ಕಾಲ ತನ್ನ ಪೋಷಕರ ಮೃತದೇಹಗಳ ಜೊತೆ ಮನೆಯಲ್ಲಿ ಇತ್ತು. ಮಗುವಿನ ಅಜ್ಜ ರವಿವಾರ ಎಂದಿನಂತೆ ಫೋನ್ ಕರೆ ಮಾಡಿದ ವೇಳೆ ಮಗು ‘ತಂದೆ ತಾಯಿ ಮೃತಪಟ್ಟಿದ್ದಾರೆ. ನನಗೆ ತುಂಬಾ ಹಸಿವಾಗುತ್ತಿದೆ’ ಎಂದು ಹೇಳಿದ್ದಾಳೆ. ಈ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ.
ಗಾಬರಿಗೊಂಡ ಕುಟುಂಬವರ್ಗ ಮನೆಗೆ ಹೋಗಿ ನೋಡಿದಾಗ ದಂಪತಿಯ ಮೃತದೇಹ ರಕ್ತದ ಮಡುವಿನಲ್ಲಿ ಬಿದ್ದಿತ್ತು. ತಂದೆ-ತಾಯಿ ನಡುವೆ ವಾಗ್ವಾದ ನಡೆದು, ಬಳಿಕ ಗುಂಡು ಹಾರಿಸಿಕೊಂಡರು ಎಂದು ಮಗು ಸಂಬಂಧಿಕರಲ್ಲಿ ಹೇಳಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು