ಚೀನಾವನ್ನು ಕೆರಳಿಸಿದ ಟ್ರಂಪ್‌ ನಡೆ

Team Udayavani, Nov 28, 2019, 9:45 PM IST

Donald-Trump-A-800

ಬೀಜಿಂಗ್‌: ಸಂಪೂರ್ಣ ಸ್ವಾಯತ್ತ ಆಡಳಿತಕ್ಕಾಗಿ ಒತ್ತಾಯಿಸಿ ಹಾಂಕಾಂಗ್‌ನಲ್ಲಿ 6 ತಿಂಗಳಿಂದ ನಡೆಯುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸುವ ವಿಧೇಯಕವೊಂದಕ್ಕೆ ಅಮೆರಿಕ ಅಧ್ಯಕ್ಷ ಟ್ರಂಪ್‌ ಸಹಿ ಹಾಕಿರುವುದು ಚೀನಾವನ್ನು ಕೆರಳಿಸಿದೆ.

ಈ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಚೀನಾ ವಿದೇಶಾಂಗ ಇಲಾಖೆ, “”ಹಾಂಕಾಂಗ್‌ ಸಮಸ್ಯೆ ನಮ್ಮ ಆಂತರಿಕ ವಿಚಾರ. ಚೀನಾ ಸಾರ್ವಭೌಮತೆಗೆ ಕುಂದು ತರುವಂಥ ವಿಚಾರಗಳನ್ನು ಬೆಂಬಲಿಸುವ ಅಮೆರಿಕದ ನಿಲುವು ಆಕ್ಷೇಪಾರ್ಹ” ಎಂದಿದೆ.

ಏಕೆ ಈ ಆಕ್ರೋಶ?: ಟ್ರಂಪ್‌ ಸಹಿ ಹಾಕಿರುವುದು ಅಮೆರಿಕದ “ಆದ್ಯ ವ್ಯಾಪಾರಿ ಸ್ನೇಹಿ ರಾಷ್ಟ್ರ’ಗಳ ಪೈಕಿ ಒಂದಾಗಿರುವ ಹಾಂಕಾಂಗ್‌ ಅನ್ನು ಇನ್ನು ಮುಂದೆ “ಸಂಪೂರ್ಣ ಸ್ವಾಯತ್ತ ಆಡಳಿತ ಪ್ರಾಂತ್ಯ’ವೆಂದು ಪರಿಗಣಿಸುವ ವಿಧೇಯಕಕ್ಕೆ. ಆದರೆ, ವಾಸ್ತವದಲ್ಲಿ ಹಾಂಕಾಂಗ್‌ನಲ್ಲಿ ಚೀನಾ ಬೆಂಬಲಿತ ಅರೆ-ಸ್ವಾಯತ್ತ ಆಡಳಿತವಿದೆ. ಹಾಗಾಗಿ, ಪೂರ್ಣ ಸ್ವಾಯತ್ತ ಸರ್ಕಾರ ಬೇಕೆಂದು ಆಗ್ರಹಿಸಿಯೇ ಅಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿದೆ. ಇದರ ನಡುವೆಯೇ, ಹಾಂಕಾಂಗ್‌ ಅನ್ನು ಸಂಪೂರ್ಣ ಸ್ವಾಯತ್ತ ಪ್ರಾಂತ್ಯವೆಂದು ಪರಿಗಣಿಸಲು ಅಮೆರಿಕ ಮುಂದಾಗಿರುವುದು ಚೀನಾಕ್ಕೆ ಸಹಜವಾಗಿಯೇ ಕಸಿವಿಸಿ ಉಂಟು ಮಾಡಿದೆ.

ಟಾಪ್ ನ್ಯೂಸ್

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.