ಹೋಬರ್ಟ್: ಸಾನಿಯಾ ಪುನರಾಗಮನ
Team Udayavani, Nov 29, 2019, 12:21 AM IST
ಮುಂಬಯಿ: ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮುಂದಿನ ಜನವರಿಯಲ್ಲಿ ನಡೆಯಲಿರುವ ಹೋಬರ್ಟ್ ಇಂಟರ್ನ್ಯಾಶನಲ್ ಟೂರ್ನಿಯಲ್ಲಿ ವೃತ್ತಿಪರ ಟೆನಿಸ್ಗೆ ಮರಳುವುದನ್ನು ಖಚಿತಪಡಿಸಿದ್ದಾರೆ.
2017ರ ಚೀನ ಓಪನ್ ಬಳಿಕ ಸಾನಿಯಾ ಮಿರ್ಜಾ ಯಾವುದೇ ಟೆನಿಸ್ ಕೂಟಗಳಲ್ಲಿ ಭಾಗವಹಿಸಿಲ್ಲ. ಕಳೆದ ವರ್ಷದ ಅಕ್ಟೋಬರ್ನಲ್ಲಿ ಅವರು ಗಂಡು ಮಗುವಿನ ತಾಯಿಯಾಗಿದ್ದರು.
“ನಾನು ಹೋಬರ್ಟ್ ಪಂದ್ಯಾವಳಿಯಲ್ಲಿ ಆಡಲಿದ್ದೇನೆ. ಬಳಿಕ ಆಸ್ಟ್ರೇಲಿಯನ್ ಓಪನ್ ಗ್ರ್ಯಾನ್ಸ್ಲಾಮ್ನಲ್ಲೂ ಆಡುವ ಯೋಜನೆಯಲ್ಲಿದ್ದೇನೆ. ಇದಕ್ಕಾಗಿ ಮುಂಬಯಿಯಲ್ಲಿ ನಡೆಯುವ ಐಟಿಎಫ್ ವನಿತಾ ಕೂಟವೊಂದರಲ್ಲಿ ಪಾಲ್ಗೊ ಳ್ಳಬೇಕೆಂದಿರುವೆ’ ಎಂದು ಸಾನಿಯಾ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ