ದುಬಾರಿಯಾಗಲಿದೆ ಝೊಮ್ಯಾಟೊ, ಸ್ವಿಗ್ಗಿ ; ಆನ್‌ಲೈನ್‌ ಆರ್ಡರ್ ಗೂ ತಟ್ಟಿದ ಹಿಂಜರಿತದ ಬಿಸಿ


Team Udayavani, Nov 29, 2019, 8:39 PM IST

Online-Food-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮುಂಬಯಿ: ಆನ್ ಲೈನ್ ಆಹಾರ ವಿತರಣೆಯಲ್ಲಿ ಮುಂಚೂಣಿಯಲ್ಲಿರುವ ಝೊಮ್ಯಾಟೊ, ಸ್ವಿಗ್ಗಿ  ತನ್ನ ಗ್ರಾಹಕರಿಗೆ ಶಾಕಿಂಗ್‌ ನ್ಯೂಸ್‌ ನೀಡಲಿದ್ದು, ಮುಂಬರುವ ದಿನಗಳಲ್ಲಿ ತನ್ನ ಆಹಾರೋತ್ಪನ್ನಗಳ ಬೆಲೆಯನ್ನು ಹೆಚ್ಚಿಸುವ ನಿರೀಕ್ಷೆ ಇದೆ.

ಆನ್‌ಲೈನ್‌ ಆರ್ಡ್‌ರ್‌ ಫ‌ುಡ್‌ ಪ್ರಿಯರ ಜೇಬಿಗೆ ಕತ್ತರಿ ಹಾಕಲು ಮುಂದಾಗಿರುವ ಝೊಮ್ಯಾಟೊ ಮತ್ತು ಸ್ವಿಗ್ಗಿ  ರಿಯಾಯಿತಿ ಸೌಲಭ್ಯವನ್ನು ನಿಲ್ಲಿಸಿದ್ದು, ಕಂಪನಿಯ ಆದಾಯದಲ್ಲಿ ಇಳಿಕೆಯಾಗುತ್ತಿರುವುದೇ ಈ ಬೆಳವಣಿಗೆಗೆ ಪ್ರಮುಖ ಕಾರಣ ಎನ್ನಲಾಗುತ್ತಿದೆ.

ಕಳೆದ ಹದಿನೆಂಟು ತಿಂಗಳಿನಿಂದ ಕಂಪನಿಗಳ ಆದಾಯ ಮಟ್ಟ ತಟ್ಟಸ್ಥವಾಗಿದ್ದು, ಬೆಳವಣಿಗೆ ದರ ಕುಂಠಿತವಾಗಿದೆ. ಜತೆಗೆ ಆನ್‌ಲೈನ್‌ ಅಲ್ಲಿ  ಫ‌ುಡ್‌ ಖರೀದಿಸುವ ಗ್ರಾಹಕರ ಪ್ರಮಾಣದಲ್ಲಿಯೂ ಇಳಿಕೆಯಾಗಿದ್ದು, ಕಂಪನಿಗಳಿಗೆ ಹಿಂಜರಿತದ ಬಿಸಿ ತಟ್ಟಿದೆ.

ಕಳೆದ ಜೂನ್‌ನಿಂದ ಅಕ್ಟೋಬರ್‌ ಅವಧಿಯಲ್ಲಿ ಆರ್ಡರ್‌ಗಳ ಪ್ರಮಾಣದಲ್ಲಿ ಶೇ.2 ಇಳಿಕೆಯಾಗಿದ್ದು, ಆಫ‌ರ್‌ ನೀಡಿದ ಸಂದರ್ಭದಲ್ಲಿ ಮಾತ್ರ ಗ್ರಾಹಕರು ಫ‌ುಡ್‌ ಖರೀದಿಸುತ್ತಿದ್ದಾರೆ.

ಅಕ್ಟೋಬರ್‌ ತಿಂಗಳಲ್ಲಿ  ಹಬ್ಬಆಚರಣೆಗಳು ಇದ್ದ ಕಾರಣದಿಂದಾಗಿ ವ್ಯಾಪಾರ ವಹಿವಾಟು ನಡೆದಿದ್ದು, ಆರ್ಥಿಕ ಕ್ಷೇತ್ರದಲ್ಲಿ  ಆಗುತ್ತಿರುವ ಏರಳಿತಗಳೇ ಈ ಬೆಳವಣಿಗೆಗೆ ಮುಖ್ಯ ಕಾರಣವಾಗಿದೆ. ಜತೆಗೆ ಅದರ ಬಿಸಿ ಈ ಆನ್‌ಲೈನ್‌ ಫ‌ುಡ್‌ ಉತ್ಪನ್ನಗಳಿಗೂ ತಟ್ಟಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳಲಿದೆ.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.