ಕೃಷ್ಣಾ ಅಚ್ಚು ಕಟ್ಟು ಭಾಗದ ಕಾಲುವೆಗಳಿಗೆ ನೀರು

ಫಲಾನುಭವಿ ಜಿಲ್ಲೆಗಳ 5.5 ಲಕ್ಷ ಹೆಕ್ಟೇರ್‌ ಜಮೀನುಗಳಿಗೆ ಚಾಲು ಬಂದ್‌ ಪದ್ಧತಿಯಲ್ಲಿ ಪೂರೈಕೆ

Team Udayavani, Dec 2, 2019, 12:44 PM IST

2-December-8

„ಬಸವರಾಜ ಎಂ. ಶಾರದಳ್ಳಿ
ನಾರಾಯಣಪುರ:
ಕೃಷ್ಣಾ ಮೇಲ್ದಂಡೆ ಯೋಜನೆ ವ್ಯಾಪ್ತಿಯ ಎರಡನೇ ಅವಧಿ ಹಿಂಗಾರು ಹಂಗಾಮಿನ ಬೆಳೆಗಳಿಗೆ ಕಾಲುವೆ ಜಾಲಗಳ ಮೂಲಕ ಡಿ. 1ರಿಂದ ನೀರು ಹರಿಸಲು ಆರಂಭಿಸಲಾಗಿದೆ. ರಾಜ್ಯದ ಬೃಹತ್‌ ನೀರಾವರಿ ಯೋಜನೆಗಳಲ್ಲಿ ಇದು ಕೂಡ ಒಂದಾಗಿದ್ದು, ನೀರಾವರಿ ಯೋಜನೆ ಫಲಾನುಭವಿ ಜಿಲ್ಲೆಗಳ 5.5 ಲಕ್ಷ ಹೆಕ್ಟೇರ್‌ ಜಮೀನು ನೀರಾವರಿಗೆ ಒಳಪಡುತ್ತದೆ. ಈ ನೀರಾವರಿ ಯೋಜನೆಗಾಗಿ ಬಸವಸಾಗರ ಜಲಾಶಯದ ಎಡದಂಡೆ, ಬಲದಂಡೆ ಮುಖ್ಯ ಕಾಲುವೆಗಳು ಸೇರಿದಂತೆ ರಾಂಪುರ ಏತ ನೀರಾವರಿ ಕಾಲುವೆ ಜಾಲಗಳ ಮೂಲಕ ಕೃಷ್ಣಾ ಅಚ್ಚುಕಟ್ಟು ಭಾಗದ ಜಮೀನುಗಳಿಗೆ ನೀರು ಹರಿಸಲಾಗುತ್ತಿದೆ.

2019-20ನೇ ಸಾಲಿನ ಎರಡನೇ ಹಂಗಾಮಿಗೆ ನೀರು ಒದಗಿಸುವ ಉದ್ದೇಶದಿಂದ ನ.17ರಂದು ಆಲಮಟ್ಟಿ ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಅಧ್ಯಕ್ಷತೆಯಲ್ಲಿ ನಡೆದ ಸಲಹಾ ಸಮಿತಿ ಸಭೆ  ನಿರ್ಣಯದಂತೆ ಹಾಗೂ ಉಭಯ (ನಾರಾಯಣಪುರ, ಆಲಮಟ್ಟಿ) ಜಲಾಶಯಗಳಲ್ಲಿ ನೀರಿನ ಲಭ್ಯತೆ ಆಧಾರದ ಮೇಲೆ ಕೃಷ್ಣಾ ಅಚ್ಚುಕಟ್ಟು ಪ್ರದೇಶದ ನಾರಾಯಣಪುರ ಎಡದಂಡೆ ಹಾಗೂ ಬಲದಂಡೆ ಸೇರಿದಂತೆ ರಾಂಪುರ ಏತ ನೀರಾವರಿ ಕಾಲುವೆ ಜಾಲಗಳಿಗೆ ಚಾಲು ಬಂದ (ವಾರಾಬಂದಿ) ಪದ್ಧತಿ ನೀರು ಹರಿಸಲು ನಿರ್ಣಯ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಕಾಲುವೆಗಳ ಮೂಲಕ 14 ದಿನ ನೀರು ಹರಿಸುವುದು ನಂತರದ 8 ದಿನ ನಿಲ್ಲಿಸುವ ಪದ್ಧತಿ ಜಾರಿಗೊಳಿಸಲಾಗಿದೆ. ಮಾ. 20ರ ವರೆಗೆ ನೀರು ಹರಿಸಲಾಗುತ್ತದೆ. ಹೀಗಾಗಿ ಒಟ್ಟು ನೀರು ಬಿಡುವ ದಿನಗಳನ್ನು ಗಣನೆಗೆ ತೆಗೆದುಕೊಂಡರೆ 70 ದಿನ ಕಾಲುವೆಗಳಲ್ಲಿ ನೀರು ಹರಿಸಿದರೆ 40 ದಿನ ನೀರು ನಿಲ್ಲಿಸಲಾಗುತ್ತದೆ.

ಟಾಪ್ ನ್ಯೂಸ್

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.