ಯಡಿಯೂರಪ್ಪ ಎಂದಾದರೂ ಮುಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆಯೇ?

Team Udayavani, Dec 2, 2019, 4:50 PM IST

Untitled-1

ಚಿಕ್ಕಬಳ್ಳಾಪುರ: ಬಿ.ಎಸ್.ಯಡಿಯೂರಪ್ಪ ಎಂದಾದರೂ ರಾಜ್ಯದಲ್ಲಿ ಮುಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆಯೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಂಚನಬಲೆಯಲ್ಲಿ ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ನಂದಿ ಅಂಜನಪ್ಪ ಪರ ಮತಯಾಚನೆ ಮಾಡಿ ಮಾತನಾಡಿದರು.

ಯಡಿಯೂರಪ್ಪ ಅಧಿಕಾರಕ್ಕೆ ಬಂದಿದ್ದು ಹಿಂಬಾಲಿಗಿಲಿನಿಂದ ಎಂದು ಸಿದ್ದರಾಮಯ್ಯ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಸಿಎಂ ಆಗಲಿಕ್ಕೆ ತಿರುಕನ ಕನಸು ಕಾಣುತ್ತಿದ್ದಾರೆಂಬ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಐದು ವರ್ಷ ಮುಖ್ಯಮಂತ್ರಿ ಆಗಿದ್ದೆ. ಯಡಿಯೂರಪ್ಪ ಎಂದಾದರೂ ಐದು ವರ್ಷ ಅಧಿಕಾರ ನಡೆಸಿದ್ದರಾ ಎಂದು ಕಿಡಿಕಾರಿದರು. ಶಾಸಕರಿಗೆ 3೦-4೦ ಕೋಟಿ ಕೊಟ್ಟು ಖರೀದಿ ಮಾಡಿ ಯಡಿಯೂರಪ್ಪ ಅಧಿಕಾರಕ್ಕೆ ಬಂದಿದ್ದಾರೆ. ನನ್ನ ಬಗ್ಗೆ ಮಾತನಾಡುವ ನೈತಿಕತೆ ಯಡಿಯೂರಪ್ಪಗೆ ಇಲ್ಲ ಎಂದರು.

ನಾನು ಮುಖ್ಯಮಂತ್ರಿ ಆಗಿದ್ದಾಗ 122 ಶಾಸಕರು ಗೆದ್ದಿದ್ದವು. ಯಡಿಯೂರಪ್ಪಗೆ ಅಧಿಕಾರ ನಡೆಸಲು ಬಹುಮತವೇ ಇಲ್ಲ. ನಾನು ಎಂದೂ ಕೂಡ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿಲ್ಲ ಎಂದರು.

ಹೆಚ್.ಡಿ.ಕುಮಾರಸ್ವಾಮಿ. ಡಿ.ಕೆ.ಶಿವಕುಮಾರ್ ಭೇಟಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾನು ಭೇಟಿ ಮಾಡಬೇಡಿ ಅಂತ ಹೇಳಿಕ್ಕೆ ಅಗುತ್ತಾ ಎಂದು ಪ್ರಶ್ನಿಸಿದರು, ಉಪ ಚುನಾವಣೆ ಬಳಿಕ ಹೊಸ ಸರ್ಕಾರ ರಚನೆ ಕುರಿತು ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಚುನಾವಣೆ ಫಲಿತಾಂಶ ಬರಲಿ ಅವೆಲ್ಲಾ ಮತ್ತೆ ಮಾತನಾಡೋಣ ಎಂದರು.

ಟಾಪ್ ನ್ಯೂಸ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.