ಮೂಲಸೌಕರ್ಯ ವಂಚಿತ ಕಳಿಹಿತ್ಲು ಪ್ರದೇಶ

ಕುಡಿಯುವ ನೀರು, ರಸ್ತೆ ಸಮಸ್ಯೆಯಿಂದ ಜನತೆಗೆ ತೊಂದರೆ

Team Udayavani, Dec 2, 2019, 8:44 PM IST

cv-11

ಬೈಂದೂರು: ಅಭಿವೃದ್ಧಿ ಹೊಂದುತ್ತಿರುವ ಗ್ರಾಮದ ಒಂದು ಪಾರ್ಶ್ವದಲ್ಲಿರುವ ಕಳಿಹಿತ್ಲು ಎಂಬ ಭಾಗ ಮೂಲಸೌಕರ್ಯಗಳಿಂದ ವಂಚಿತವಾಗಿ ದ್ವೀಪ ಭಾಗದಂತಾಗಿದೆ. ಈ ಊರಿನ ಅನತಿ ದೂರದಲ್ಲಿ ಅಭಿವೃದ್ದಿ ಸಾಧಿಸಿದ ಪ್ರದೇಶಗಳಿದ್ದರೂ ಸಹ ಶಿರೂರು ಗ್ರಾಮದ ಕಳಿಹಿತ್ಲು ಭಾಗ ಮಾತ್ರ ಇಂದಿಗೂ ಹಲವು ಸೌಲಭ್ಯಗಳಿಂದ ವಂಚಿತವಾಗಿ ಉಳಿದುಬಿಟ್ಟಿದೆ.

ನೂರಕ್ಕೂ ಅಧಿಕ ಮನೆ
ಕಳಿಹಿತ್ಲು ಎನ್ನುವ ಊರು ಶಿರೂರು ಗ್ರಾಮದ ಕಡಲ ತಡಿಯ ಹಡವಿನಕೋಣೆ ಹಾಗೂ ಕೇರಿ ರಸ್ತೆಯ ನಡುವೆ ಇದೆ. ಸುಮಾರು ನೂರಕ್ಕೂ ಅಧಿಕ ಮನೆಗಳಿವೆ. ಭೂ ಹಿಡುವಳಿ ಮಸೂದೆಯಿಂದ ಕೆಲವರಿಗೆ ಜಾಗ ಮಂಜೂರಾದರೆ ಇನ್ನು ಕೆಲವರು ತಲೆತಲಾಂತರಗಳಿಂದ ಒಡೆಯರ ಜಾಗದಲ್ಲಿ ವಾಸಿಸುತ್ತಿದ್ದಾರೆ. 94/ಸಿ ಕೂಡ ಕೆಲವರಿಗೆ ಮಂಜೂರಾತಿ ಆಗಿಲ್ಲ.

ರಸ್ತೆ, ನೀರಿನ ಸಮಸ್ಯೆ
ಊರಿನ ಒಳಭಾಗಕ್ಕೆ ಸಮರ್ಪಕವಾದ ರಸ್ತೆಗಳಿಲ್ಲ. ವರ್ಷ ಪೂರ್ತಿ ಉಪ್ಪು ನೀರಿನಿಂದಾಗಿ ಕುಡಿಯುವ ನೀರಿನ ಸಮಸ್ಯೆ ನಿತ್ಯ ಯಾತನೆಯಾಗಿದೆ. ಏಕೈಕ ಹಿ.ಪ್ರಾ. ಶಾಲೆ ಸ್ಥಳೀಯರ ಸಹಕಾರದಿಂದ ಒಂದಿಷ್ಟು ಅಭಿವೃದ್ಧಿ ಕಂಡಿದೆ. ಇನ್ನುಳಿದಂತೆ ನದಿಯ ಪಕ್ಕದಲ್ಲಿರುವ ಮನೆಯವರು ಒಂದು ಕೊಡ ನೀರಿಗಾಗಿ ಕಿ.ಮೀ. ದೂರ ನಡೆಯಬೇಕಿದೆ. ಸಮಸ್ಯೆಗಳ ನಿವಾರಣೆಗಾಗಿ ಮನವಿ ನೀಡಿದರೂ ಚುನಾಯಿತ ಪ್ರತಿನಿಧಿಗಳು ಈ ಬಗ್ಗೆ ಗಮನಹರಿಸಿಲ್ಲ ಎಂಬುದು ಸ್ಥಳೀಯರ ಆರೋಪ. ನೈಸರ್ಗಿಕವಾಗಿ ಸೌಂದರ್ಯ ಹೊಂದಿರುವ ಇಲ್ಲಿನ ಬೀಚ್‌ ಅಭಿವೃದ್ಧಿ ಕಾಣಬಹುದಾಗಿದೆ. ರಸ್ತೆ ಮುಂತಾದ ವಿಷಯದಲ್ಲಿ ಹಲವು ಪ್ರಕರಣಗಳು ನ್ಯಾಯಾಲಯದಲ್ಲಿವೆ. ಗ್ರಾ.ಪಂ. ಕೂಡ ಈ ಬಗ್ಗೆ ಗಮನಹರಿಸಬೇಕಾಗಿದೆ.

ಜಿಲ್ಲಾಡಳಿತ ಗಮನಹರಿಸಲಿ
ಕಳಿಹಿತ್ಲು ಕಳೆದ ಹಲವು ವರ್ಷಗಳಿಂದ ಮೂಲಭೂತ ಸಮಸ್ಯೆಗಳಿಂದ ನಲುಗುತ್ತಿದೆ. ಕನಿಷ್ಠ ಪಕ್ಷ ಇಲ್ಲಿನ ಜನರಿಗೆ ರಸ್ತೆ ಕೂಡ ಇಲ್ಲವಾದುದರಿಂದ ಮಳೆಗಾಲದಲ್ಲಿ ವಾಹನಬಿಟ್ಟು ನಡೆದುಕೊಂಡು ಬರಬೇಕಾಗಿದೆ. ಈ ಕುರಿತು ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ಗಮನಹರಿಸಬೇಕಾಗಿದೆ.
-ವಸಂತ ಮೊಗೇರ ಕಳಿಹಿತ್ಲು, ಸ್ಥಳೀಯರು.

ಟಾಪ್ ನ್ಯೂಸ್

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Life Lesson: ಜಾತ್ರೆಯಲ್ಲಿ ಸಿಕ್ಕಾಕೆ ಕಲಿಸಿದ ಪಾಠ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.