400 ಸಿಕ್ಸರ್ಗಳ ಗಡಿಯಲ್ಲಿ ರೋಹಿತ್ ಶರ್ಮ
Team Udayavani, Dec 5, 2019, 12:33 AM IST
ಮುಂಬಯಿ: ಭಾರತ ಸೀಮಿತ ಓವರ್ಗಳ ಕ್ರಿಕೆಟ್ ತಂಡದ ಉಪನಾಯಕ ರೋಹಿತ್ ಶರ್ಮ ಇನ್ನೊಂದು ಮೈಲುಗಲ್ಲಿನ ಸನಿಹದಲ್ಲಿದ್ದಾರೆ. ಅವರು ಇನ್ನೊಂದು ಸಿಕ್ಸರ್ ಹೊಡೆದರೆ, ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 400 ಸಿಕ್ಸರ್ ದಾಖಲಿಸಿದ ವಿಶ್ವದ 3ನೇ ಹಾಗೂ ಭಾರತದ ಮೊದಲ ಕ್ರಿಕೆಟಿಗ ಎನಿಸಿಕೊಳ್ಳಲಿದ್ದಾರೆ.
ಡಿ. 6ರಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಪಂದ್ಯಗಳ ಸರಣಿಯಲ್ಲಿ ರೋಹಿತ್ ಶರ್ಮ ಈ ದಾಖಲೆ ನಿರ್ಮಿಸುವುದರಲ್ಲಿ ಅನುಮಾನವಿಲ್ಲ.
ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ 534 ಸಿಕ್ಸರ್ ಬಾರಿಸಿದ ವಿಶ್ವದಾಖಲೆ ವೆಸ್ಟ್ ಇಂಡೀಸ್ನ ಕ್ರಿಸ್ ಗೇಲ್ ಹೆಸರಲ್ಲಿದೆ. ಪಾಕಿಸ್ಥಾನದ ಶಾಹಿದ್ ಅಫ್ರಿದಿ 476 ಸಿಕ್ಸರ್ ಬಾರಿಸಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಮುಂದೊಂದು ದಿನ ರೋಹಿತ್ ಶರ್ಮ, ಗೇಲ್ ದಾಖಲೆಯನ್ನು ಮುರಿದರೂ ಅಚ್ಚರಿಯಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ