ಮನೀಷ್ ಮದುವೆಯಲ್ಲಿ ಯುವಿ ಮಸ್ತ್ ಡ್ಯಾನ್ಸ್
Team Udayavani, Dec 6, 2019, 7:17 PM IST
ಮುಂಬೈ: ಕರ್ನಾಟಕ ಕ್ರಿಕೆಟಿಗ ಮನೀಷ್ ಪಾಂಡೆ – ನಟಿ ಅಶ್ರಿತಾ ಶೆಟ್ಟಿ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಖ್ಯಾತ ಕ್ರಿಕೆಟಿಗ ಯುವರಾಜ್ ಸಿಂಗ್ “ಪಂಜಾಬಿ ಡ್ಯಾನ್ಸ್’ ಮಾಡಿದ್ದಾರೆ. ಯುವಿ ಜತೆ ಮನೀಷ್ ಪಾಂಡೆಗೆ ಕೂಡ ಸಖತ್ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾವಿರಾರು ಸಂಖ್ಯೆಯಲ್ಲಿ ವೀಕ್ಷಣೆ ಕಂಡಿದೆ. ಮನೀಷ್ ಪಾಂಡೆ ಹಾಗೂ ಯುವರಾಜ್ ಸಿಂಗ್ ಐಪಿಎಲ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಪರ ಆಡಿದ್ದರು. ಇವರಿಬ್ಬರು ಉತ್ತಮ ಸ್ನೇಹಿತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ