ಇನ್ನು 45 ದಿನ ಮರಳು ಕಷ್ಟ! ಅಳೆದು ತೂಗು’ವ ನಿಯಮದಿಂದ ಅಡ್ಡಿ

Team Udayavani, Dec 7, 2019, 5:08 AM IST

Sand

ಸಾಂದರ್ಭಿಕ ಚಿತ್ರ.

ಕುಂದಾಪುರ: ತೂಕ ಮಾಡಿ ಮರಳು ನೀಡಬೇಕೆಂದು ಜಿಲ್ಲಾಡಳಿತ ಕಠಿನ ನಿಲುವು ತಳೆದ ಕಾರಣ ಇನ್ನೂ 45 ದಿನಗಳ ಕಾಲ ಮರಳು ದೊರೆಯುವ ಸಾಧ್ಯತೆ ಕಡಿಮೆಯಿದೆ. ವೇ ಬ್ರಿಡ್ಜ್ ಬೇಗ ರಚನೆಯಾದರೆ, ನಿಯಮದಲ್ಲಿ ಸಡಿಲಿಕೆಯಾದರೆ ಮಾತ್ರ ಬೇಗ ದೊರೆಯಬಹುದು.

ಮರಳು ಏಲಂ ವಹಿಸಿಕೊಂಡಾ ಗಲೇ ಟೆಂಡರ್‌ ಶರತ್ತಿನಲ್ಲಿ ವೇ ಬ್ರಿಡ್ಜ್ ಮೂಲಕ ಲಾರಿ ಸಹಿತ ತೂಕ ಮಾಡಿ ಮರಳು ವಿತರಿಸಬೇಕೆಂದು ಸೂಚಿಸಲಾಗಿತ್ತು. ನದಿಯಿಂದ ಸಾಂಪ್ರದಾಯಿಕವಾಗಿ ತೆಗೆದು, ಸ್ಟಾಕ್‌ ಯಾರ್ಡ್‌ನಲ್ಲಿ ಸಂಗ್ರಹಿಸಿ ನೀಡಬೇಕೆಂದು ನಿಯಮವಿದೆ. ಆದರೆ ಬೇಡಿಕೆ, ಗ್ರಾಹಕರ ಒತ್ತಡದಿಂದಾಗಿ ವೇ ಬ್ರಿಡ್ಜ್ ಸ್ಥಾಪನೆಗೆ ಮೊದಲೇ, ಮರಳು ತೆಗೆಯುವಲ್ಲಿಯೇ ಲಾರಿಗೆ ತುಂಬಿಸಿ ನೀಡಲಾಗುತ್ತಿತ್ತು. ಇದಕ್ಕೆ ಗಣಿ ಇಲಾಖೆ ಮತ್ತು ಜಿಲ್ಲಾಡಳಿತ ಕಡಿವಾಣ ಹಾಕಿದೆ. ಗ್ರಾಹಕರಿಗೆ ಕಡಿಮೆ ಪ್ರಮಾಣದ ಮರಳು ವಿತರಣೆಯಾಗುವ ಸಾಧ್ಯತೆಯಿದೆ, ತೂಗಿಯೇ ಮರಳು ನೀಡಬೇಕೆಂದು ಕಡ್ಡಾಯ ಮಾಡಿದ್ದು, ಎರಡು ದಿನಗಳಲ್ಲಿ ವೇ ಬ್ರಿಡ್ಜ್ ಹಾಕಿ ಮರಳು ನೀಡಲು ಆದೇಶಿಸಲಾಗಿದೆ. ಅಲ್ಲಿಯ ವರೆಗೆ ಮರಳುಗಾರಿಕೆಗೆ ನೀಡಿದ ಅನುಮತಿಯನ್ನು ಅಮಾನತಿನಲ್ಲಿ ಇರಿಸಲಾಗಿದೆ.

ಮರಳು ತೆಗೆಯುವುದಕ್ಕೆ ಆಕ್ಷೇಪವಿಲ್ಲ, ಸಾಗಾಟಕ್ಕೆ ಮಾತ್ರ. ಆದರೆ ಮರಳು ತೆಗೆದವರಿಗೆ ಮಾರಾಟವಾಗದೆ ಹಣ ನೀಡಲು ಸಾಧ್ಯವಿಲ್ಲ ಎಂದು ಕಾರಣ ನೀಡಿ ಮರಳುಗಾರಿಕೆ ನಿಲ್ಲಿಸಲಾಗಿದೆ. ವೇ ಬ್ರಿಡ್ಜ್ ಹಾಕಲು ಕನಿಷ್ಠ 45 ದಿನಗಳು ಬೇಕು ಎಂದು ಗುತ್ತಿಗೆದಾರರು ಹೇಳಿದ್ದಾರೆ.

ಈ ಮಧ್ಯೆ “ಉದಯವಾಣಿ’ಯಲ್ಲಿ ವರದಿ ಪ್ರಕಟವಾದ ಬಳಿಕ ಲೋಡ್‌ ಮಾಡಿ ಸಾಗಾಟಕ್ಕೆ ತಡೆಯೊಡ್ಡಿ ಬಳ್ಕೂರಿನ ಮೈದಾನವೊಂದರಲ್ಲಿ ಬಾಕಿಯಾಗಿದ್ದ ನೂರಾರು ಲಾರಿಗಳನ್ನು ಗಣಿ ಇಲಾಖೆ ಅಧಿಕಾರಿಗಳು ಗುರುವಾರ ಬಿಡುಗಡೆ ಮಾಡಿದ್ದಾರೆ. ಹಿರಿಯಡ್ಕದಲ್ಲಿ ಸಮಸ್ಯೆ ಇಲ್ಲ. ಅಲ್ಲಿ ಆ್ಯಪ್‌ ಮೂಲಕ ಮರಳು ಬುಕಿಂಗ್‌ ಮಾಡಿ ನೀಡಲಾಗುತ್ತದೆ.

ಟಾಪ್ ನ್ಯೂಸ್

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.