ಏಕತಾ ಪ್ರತಿಮೆಗೆ ಪ್ರತಿದಿನ 15,036 ಪ್ರವಾಸಿಗರ ಭೇಟಿ
Team Udayavani, Dec 7, 2019, 6:55 PM IST
ನವದೆಹಲಿ: ಕಳೆದ ವರ್ಷ ಉದ್ಘಾಟನೆಯಾಗಿದ್ದ ಗುಜರಾತ್ನ ಏಕತಾ ಪ್ರತಿಮೆ ದಿನಕ್ಕೆ ಸುಮಾರು 15,036 ಪ್ರವಾಸಿಗರನ್ನು ಆಕರ್ಷಿಸುತ್ತಿದೆ.
ಇದು ಅಮೆರಿಕದ 133 ವರ್ಷಗಳಷ್ಟು ಹಳೆಯದಾದ ಲಿಬರ್ಟಿ ಪ್ರತಿಮೆಗೆ ಪ್ರತಿದಿನ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯನ್ನೂ ಮೀರಿಸಿದೆ. ಈ ಪ್ರತಿಮೆಯನ್ನು ಪ್ರತಿದಿನ 10,000 ಪ್ರವಾಸಿಗರು ಸಂದರ್ಶಿಸುತ್ತಾರೆ ಎಂದು ಸರ್ದಾರ್ ಸರೋವರ ನರ್ಮದಾ ನಿಗಮ ಮಂಡಳಿ ಹೊರಡಿಸಿರುವ ಪ್ರಕಟಣೆಯಲ್ಲಿ ಹೇಳಲಾಗಿದೆ.
ವಾರಾಂತ್ಯದಲ್ಲಿ ಏಕತಾ ಪ್ರತಿಮೆಯನ್ನು 22,430 ಜನರು ಸಂದರ್ಶಿಸುತ್ತಾರೆ. 2018ರ ನ.1ರಂದು ಪ್ರತಿಮೆ ಉದ್ಘಾಟನೆಗೊಂಡಿತ್ತು. 2019ರ ಅ.3ರ ವೇಳೆಗೆ ಸಂದರ್ಶಕರ ಸಂಖ್ಯೆಯಲ್ಲಿ ಶೇ.74 ಹೆಚ್ಚಳವಾಗಿದೆ. ಇದರ ಜೊತೆಗೆ, ಜಂಗಲ್ ಸಫಾರಿ, ಕ್ಯಾಕ್ಟಸ್ ಪಾರ್ಕ್, ಬಟರ್ಫ್ಲೈ ಗಾರ್ಡನ್, ರಿವರ್ ರಾಫ್ಟಿಂಗ್ ಮುಂತಾದ ಆಕರ್ಷಣೆಗಳೂ ಪ್ರತಿಮೆ ಬಳಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ