ಬಾಲಕಿಗೆ ಲೈಂಗಿಕ ಕಿರುಕುಳ: 5 ವರ್ಷ ಶಿಕ್ಷೆ

2018ರ ಪ್ರಕರಣ

Team Udayavani, Dec 10, 2019, 12:27 AM IST

ed-45

ಮಂಗಳೂರು: ಅಸ್ಸಾಂ ಮೂಲದ, ಬೈಕಂಪಾಡಿಯಲ್ಲಿ ವಾಸಿಸುವ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯವು ಐದು ವರ್ಷಗಳ ಶಿಕ್ಷೆ ವಿಧಿಸಿದೆ.

ಬಾಲಕಿ ವಾಸಿಸುತ್ತಿದ್ದ ಪಕ್ಕದ ಮನೆಯಲ್ಲಿದ್ದ, ಅಸ್ಸಾಂ ರಾಜ್ಯದ ಹಜಾರಿ ಗ್ರಾಮದ ಅತೀಕ್‌ ಉರ್‌ ರಹ್ಮಾನ್‌ ಲಷ್ಕರ್‌ (28) ಶಿಕ್ಷೆಗೊಳಗಾದಾತ. ಬಾಲಕಿಯು ತನ್ನ ಹೆತ್ತವರೊಂದಿಗೆ ವಾಸಿಸುತ್ತಿದ್ದು, ಅತೀಕ್‌ ಉರ್‌ ರಹ್ಮಾನ್‌ ಪಕ್ಕದ ಮನೆಯಲ್ಲಿ ಬಾಡಿಗೆ ಗಿದ್ದ. 2018ರ ಜೂನ್‌ 24ರಂದು ಸಂಜೆ ಆತ ಬಾಲಕಿಯನ್ನು ತನ್ನ ಮನೆಗೆ ಕರೆಸಿಕೊಂಡು “ಅತಿರೇಕದ ಲೈಂಗಿಕ ದೌರ್ಜನ್ಯ’ ನಡೆಸಿದ್ದ. ಇದನ್ನು ಬಾಲಕಿ ತಂದೆಗೆ ತಿಳಿಸಿದ್ದು, ತಂದೆ ಪಣಂಬೂರು ಪೊಲೀಸರಿಗೆ ದೂರು ನೀಡಿದ್ದರು.

ಎಸ್‌ಐ ವೆಂಕಟೇಶ್‌ ಅವರು ಪ್ರಕರಣ ದಾಖಲಿಸಿ ಆರೋಪಿ ಯನ್ನು ಬಂಧಿಸಿ, ತನಿಖೆ ಆರಂಭಿ ಸಿದ್ದರು. ಬಳಿಕ ಇನ್‌ಸ್ಪೆಕ್ಟರ್‌ ಉಮೇಶ್‌ ಕುಮಾರ್‌ ತನಿಖೆಯನ್ನು ಪೂರ್ತಿಗೊಳಿಸಿ ಆರೋಪಪಟ್ಟಿ ಸಲ್ಲಿಸಿದ್ದರು. ಒಟ್ಟು 25 ಸಾಕ್ಷಿಗಳನ್ನು ಹೆಸರಿಸಿದ್ದು, ಅವರಲ್ಲಿ 20 ಮಂದಿ ಸಾಕ್ಷ್ಯ ಹೇಳಿದ್ದರು.

ಪೋಕ್ಸೋ ವಿಶೇಷ ನ್ಯಾಯಾ ಲಯದ ನ್ಯಾಯಾಧೀಶರಾದ ಪಲ್ಲವಿ ಬಿ.ಆರ್‌. ಅವರು ವಿಚಾರಣೆ ನಡೆಸಿ, ಐಪಿಸಿ ಸೆಕ್ಷನ್‌ 354 ಮತ್ತು ಪೋಕ್ಸೋ ಕಾಯ್ದೆಯ ಕಲಂ 10ರನ್ವಯ ಆರೋಪಿಯನ್ನು ದೋಷಿ ಎಂದು ಪರಿಗಣಿಸಿ, ಆತನಿಗೆ 5 ವರ್ಷ ಸಾದಾ ಸಜೆ, 5000 ರೂ. ದಂಡ ವಿಧಿಸಿ ಸೋಮವಾರ ತೀರ್ಪು ನೀಡಿದರು. ದಂಡ ದಲ್ಲಿ 3000 ರೂ. ಮೊತ್ತವನ್ನು ಸಂತ್ರಸ್ತ ಬಾಲಕಿಗೆ ನೀಡಲು ಸೂಚಿಸಲಾಗಿದೆ, ಅಲ್ಲದೆ ಜಿಲ್ಲಾ ಕಾನೂನು ನೆರವು ಪ್ರಾಧಿಕಾರದವರು ಸಂತ್ರಸ್ತ ಬಾಲಕಿಗೆ ಸೂಕ್ತ ಪರಿಹಾರ ನೀಡಬೇಕು ಎಂದೂ ಆದೇಶಿಸಲಾಗಿದೆ.

ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಸಿ.ವೆಂಕಟ ರಮಣ ಸ್ವಾಮಿ ವಾದಿಸಿದ್ದರು.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.