“ಒಡೆಯ’ನ ಲುಕ್ನಲ್ಲಿ ದರ್ಶನ್: ಮಾಸ್ ಟ್ರೈಲರ್
Team Udayavani, Dec 10, 2019, 9:35 PM IST
ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಎನ್.ಸಂದೇಶ್ ಅವರು ನಿರ್ಮಿಸಿರುವ, ದರ್ಶನ್ ಅಭಿನಯದ “ಒಡೆಯ’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಎಂ.ಡಿ.ಶ್ರೀಧರ್ ನಿರ್ದೇಶನದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಅವರ ಸಂಗೀತವಿದೆ. ಜಯಂತ ಕಾಯ್ಕಿಣಿ, ಡಾ.ವಿ.ನಾಗೇಂದ್ರಪ್ರಸಾದ್, ಕವಿರಾಜ್ ಹಾಗೂ ಬಹದ್ದೂರ್ ಚೇತನ್ ಕುಮಾರ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ. ಕೃಷ್ಣಕುಮಾರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಕಲೈ ನೃತ್ಯ ಹಾಗೂ ವಿಜಯ್ ಅವರ ಸಾಹಸ ನಿರ್ದೇಶನವಿದೆ. ಪ್ರಶಾಂತ್ ರಾಚಪ್ಪ ಸಂಭಾಷಣೆ ಬರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ನಾಯಕಿಯಾಗಿ ಸನಾ ತಿಮ್ಮಯ್ಯ ಅಭಿನಯಿಸಿದ್ದಾರೆ. ದೇವರಾಜ್, ರವಿಶಂಕರ್, ಸಾಧುಕೋಕಿಲ, ಶರತ್ ಲೋಹಿತಾಶ್ವ, ಚಿಕ್ಕಣ್ಣ, ಯಶಸ್ ಸೂರ್ಯ, ಪಂಕಜ್, ನಿರಂಜನ್, ಸಮರ್ಥ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು