ಚೀನದಲ್ಲಿದೆ ಬಟ್ಟೆ ತೊಳೆಯುವ ಚಿಂಪಾಂಜಿ


Team Udayavani, Dec 11, 2019, 7:36 AM IST

Washing-10-12

ಚೀನದ ಮೃಗಾಲಯವೊಂದರ ಚಿಂಪಾಂಜಿಯೊಂದು ಬಟ್ಟೆ ತೊಳೆಯುತ್ತಿರುವ ವಿಡಿಯೋ ಈಗ ಭಾರೀ ವೈರಲ್‌ ಆಗಿದೆ. 18 ವರ್ಷ ವಯಸ್ಸಿನ ಯುಹುಯಿ ಎಂಬ ಈ ಗಂಡು ಚಿಂಪಾಂಜಿ ಬಿಳಿ ಬಣ್ಣದ ಟೀ ಶರ್ಟ್‌ವೊಂದನ್ನು ಕ್ರಮಬದ್ಧವಾಗಿ ನೀರಲ್ಲಿ ನೆನೆಸಿ. ಸೋಪು ಹಚ್ಚಿ ಚೆನ್ನಾಗಿ ಉಜ್ಜಿ ಮತ್ತು ನೀರಿನಲ್ಲಿ ನೆನೆಸಿ ಹಿಂಡುತ್ತದೆ.

ಯಾರೋ ಅದಕ್ಕೆ ಎಲ್ಲವನ್ನೂ ಹೇಳಿಕೊಟ್ಟಿದ್ದಾರೆ ಎಂದು ನೀವು ಭಾವಿಸಬೇಕಿಲ್ಲ. ತನ್ನ ನಿರ್ವಾಹಕ ಬಟ್ಟೆ ತೊಳೆಯುವುದನ್ನು ಅದು ಪ್ರತಿ ದಿನ ತದೇಕಚಿತ್ತದಿಂದ ನೋಡಿ, ತಾನೂ ಅದನ್ನು ಪ್ರಯೋಗಿಸಿದೆ. ಯುಹುಯಿ ಬಟ್ಟೆ ತೊಳೆಯುವುದನ್ನು ನೋಡುವಾಗ ಅದು ಒಂದಿನ ತಾನೇ ತೊಳೆಯುತ್ತದೆ ಎಂದು ನಾನು ಊಹಿಸಿರಲಿಲ್ಲ ಎಂದು ನಿರ್ವಾಹಕ ಹೇಳಿದ್ದಾರೆ.

ಟಾಪ್ ನ್ಯೂಸ್

25

Bramavara: ಕ್ಯಾಬ್‌ ಚಾಲಕ ಸಾವು

24

Surathkal: ಗುತ್ತಿಗೆ ಕಾರ್ಮಿಕ ಬಿದ್ದು ಸಾವು

22

Gurupura: ಖಾಸಗಿ ಬಸ್ಸು, ಬೈಕ್‌ ಢಿಕ್ಕಿ ,ಸವಾರ ಸ್ಥಿತಿ ಗಂಭೀರ

B. Nagendra ರಾಜೀನಾಮೆ ನೀಡಲಿ: ಸಚಿವ ಪ್ರಹ್ಲಾದ ಜೋಶಿ

B. Nagendra ರಾಜೀನಾಮೆ ನೀಡಲಿ: ಸಚಿವ ಪ್ರಹ್ಲಾದ ಜೋಶಿ

ಬಿತ್ತನೆ ಬೀಜ ದರ ಏರಿಕೆ ಸರ್ಕಾರದ ಘನ ಕಾರ್ಯ: ಎಚ್‌ಡಿಕೆ ಟೀಕೆ

ಬಿತ್ತನೆ ಬೀಜ ದರ ಏರಿಕೆ ಸರ್ಕಾರದ ಘನ ಕಾರ್ಯ: ಎಚ್‌ಡಿಕೆ ಟೀಕೆ

Result; ಕೆ-ಸೆಟ್‌ ಪರೀಕ್ಷೆ ಫ‌ಲಿತಾಂಶ ಪ್ರಕಟ: 6,675 ಮಂದಿ ಅರ್ಹ

Result; ಕೆ-ಸೆಟ್‌ ಪರೀಕ್ಷೆ ಫ‌ಲಿತಾಂಶ ಪ್ರಕಟ: 6,675 ಮಂದಿ ಅರ್ಹ

21-

Crime News: ಕಾಸರಗೋಡು ವಿಭಾಗದ ಅಪರಾಧ ಸುದ್ದಿಗಳು


MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

25

Bramavara: ಕ್ಯಾಬ್‌ ಚಾಲಕ ಸಾವು

24

Surathkal: ಗುತ್ತಿಗೆ ಕಾರ್ಮಿಕ ಬಿದ್ದು ಸಾವು

23-

Mangaluru: ರೈಲು ನಿಲ್ದಾಣದ ಬಳಿ ವೈದ್ಯರ ಮೊಬೈಲ್‌ ಕಸಿದು ಪರಾರಿ 

22

Gurupura: ಖಾಸಗಿ ಬಸ್ಸು, ಬೈಕ್‌ ಢಿಕ್ಕಿ ,ಸವಾರ ಸ್ಥಿತಿ ಗಂಭೀರ

B. Nagendra ರಾಜೀನಾಮೆ ನೀಡಲಿ: ಸಚಿವ ಪ್ರಹ್ಲಾದ ಜೋಶಿ

B. Nagendra ರಾಜೀನಾಮೆ ನೀಡಲಿ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.