ಲಬುಶೇನ್‌ ಹ್ಯಾಟ್ರಿಕ್‌ ಶತಕ

ಪರ್ತ್‌ ಟೆಸ್ಟ್‌: ಆಸ್ಟ್ರೇಲಿಯ-248/4

Team Udayavani, Dec 12, 2019, 10:50 PM IST

AUS-A

ಪರ್ತ್‌: ಮಾರ್ನಸ್‌ ಲಬುಶೇನ್‌ ಬಾರಿಸಿದ ಹ್ಯಾಟ್ರಿಕ್‌ ಶತಕ ಸಾಹಸದಿಂದ ನ್ಯೂಜಿಲ್ಯಾಂಡ್‌ ವಿರುದ್ಧ ಪರ್ತ್‌ನಲ್ಲಿ ಆರಂಭಗೊಂಡ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆಸ್ಟ್ರೇಲಿಯ ಉತ್ತಮ ಪ್ರದರ್ಶನ ನೀಡಿದೆ. ಮೊದಲ ದಿನ ಎಚ್ಚರಿಕೆಯ ಬ್ಯಾಟಿಂಗ್‌ ನಡೆಸಿ 4 ವಿಕೆಟಿಗೆ 248 ರನ್‌ ಗಳಿಸಿದೆ. ಇದರಲ್ಲಿ ಲಬುಶೇನ್‌ ಪಾಲು ಅಜೇಯ 110.

ಇದು ಬಲಗೈ ಬ್ಯಾಟ್ಸ್‌ಮನ್‌ ಲಬುಶೇನ್‌ ಬಾರಿಸಿದ ಸತತ 3ನೇ ಟೆಸ್ಟ್‌ ಶತಕ. ಇದಕ್ಕೂ ಹಿಂದಿನ ಪಾಕಿಸ್ಥಾನ ವಿರುದ್ಧದ ಸರಣಿಯ ವೇಳೆ ಅವರು ಬ್ರಿಸ್ಬೇನ್‌ನಲ್ಲಿ 185 ಹಾಗೂ ಅಡಿಲೇಡ್‌ನ‌ಲ್ಲಿ 162 ರನ್‌ ಬಾರಿಸಿ ಮಿಂಚಿದ್ದರು. ಇದೇ ಫಾರ್ಮ್ ಮುಂದುವರಿಸಿದ ಲಬುಶೇನ್‌ ಈಗಾಗಲೇ 202 ಎಸೆತ ಎದುರಿಸಿದ್ದು, 14 ಬೌಂಡರಿ ಹಾಗೂ ಒಂದು ಸಿಕ್ಸರ್‌ ಬಾರಿಸಿದ್ದಾರೆ.

ಆಸೀಸ್‌ ಸರದಿಯ ಉಳಿದ ಪ್ರಮುಖ ಸ್ಕೋರರ್‌ಗಳೆಂದರೆ ಡೇವಿಡ್‌ ವಾರ್ನರ್‌ ಮತ್ತು ಸ್ಟೀವನ್‌ ಸ್ಮಿತ್‌. ಇಬ್ಬರೂ ತಲಾ 43 ರನ್‌ ಹೊಡೆದರು. ಇವರಿಬ್ಬರ ವಿಕೆಟ್‌ ನೀಲ್‌ ವ್ಯಾಗ್ನರ್‌ ಪಾಲಾಯಿತು.

ಆರಂಭಕಾರ ಜೋ ಬರ್ನ್ಸ್ (9) ಮತ್ತು ಮಧ್ಯಮ ಕ್ರಮಾಂಕದಲ್ಲಿ ಆಡಲಿಳಿದ ಮ್ಯಾಥ್ಯೂ ವೇಡ್‌ (12) ಬೇಗನೇ ಪೆವಿಲಿಯನ್‌ ಸೇರಿಕೊಂಡರು. ಲಬುಶೇನ್‌ ಜತೆ 20 ರನ್‌ ಮಾಡಿರುವ ಟ್ರ್ಯಾವಿಸ್‌ ಹೆಡ್‌ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.ಆಸ್ಟ್ರೇಲಿಯ ಬ್ಯಾಟಿಂಗ್‌ ಹಿಡಿತ ಸಾಧಿಸುವ ಸೂಚನೆ ನೀಡಿದರೂ ನ್ಯೂಜಿಲ್ಯಾಂಡ್‌ ಅಷ್ಟೇ ಬಿಗಿಯಾದ ಬೌಲಿಂಗ್‌ ಮೂಲಕ ಹೋರಾಟ ಸಂಘಟಿಸಿದೆ. ಟಿಮ್‌ ಸೌಥಿ, ನೀಲ್‌ ವ್ಯಾಗ್ನರ್‌, ಕಾಲಿನ್‌ ಡಿ ಗ್ರ್ಯಾಂಡ್‌ಹೋಮ್‌, ಮಿಚೆಲ್‌ ಸ್ಯಾಂಟ್ನರ್‌ ಪರ್ತ್‌ ಪಿಚ್‌ನ ಲಾಭವೆತ್ತುವಲ್ಲಿ ಯಶಸ್ಸು ಕಂಡಿದ್ದಾರೆ.

ಸಂಕ್ಷಿಪ್ತ ಸ್ಕೋರ್‌: ಆಸ್ಟ್ರೇಲಿಯ ಪ್ರಥಮ ಇನ್ನಿಂಗ್ಸ್‌-4 ವಿಕೆಟಿಗೆ 248 (ಲಬುಶೇನ್‌ ಬ್ಯಾಟಿಂಗ್‌ 110, ವಾರ್ನರ್‌ 43, ಸ್ಮಿತ್‌ 43, ಹೆಡ್‌ ಬ್ಯಾಟಿಂಗ್‌ 20, ವ್ಯಾಗ್ನರ್‌ 52ಕ್ಕೆ 2).

ಟಾಪ್ ನ್ಯೂಸ್

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.