ಪುತ್ತೂರು ತಾಲೂಕಿನ ಹಿರೇಬಂಡಾಡಿ ಸರಕಾರಿ ಶಾಲೆಗೆ ಎಸಿ ಭೋಜನಾಲಯ!

Team Udayavani, Dec 13, 2019, 4:25 AM IST

sa-49

ಸಾಂದರ್ಭಿಕ ಚಿತ್ರ

ಉಪ್ಪಿನಂಗಡಿ: ಪುತ್ತೂರು ತಾಲೂಕಿನ ಹಿರೇ ಬಂಡಾಡಿ ಸರಕಾರಿ ಉನ್ನತೀಕರಿಸಿದ ಮಾ.ಹಿ.ಪ್ರಾ. ಶಾಲೆಯಲ್ಲಿ ಜಿಲ್ಲೆಗೇ ಮೊದಲನೆಯದು ಎಂಬಂತೆ ಹವಾನಿಯಂತ್ರಣ ಭೋಜನ ಶಾಲೆ ನಿರ್ಮಾಣವಾಗುತ್ತಿದೆ.

ಈ ಸರಕಾರಿ ಶಾಲೆಯಲ್ಲಿ ಒಂದರಿಂದ ಏಳರ ವರೆಗೆ ತರಗತಿಗಳಿದ್ದು, 250ಕ್ಕೂ ಮಿಕ್ಕ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಹೆತ್ತವರ ಶಿಕ್ಷಣ ಪ್ರೇಮವನ್ನು ಮನಗಂಡು ಶಾಸಕ ಸಂಜೀವ ಮಠಂದೂರು ಮತ್ತು ಪಂ.ನ ಒಮ್ಮತದ ನಿರ್ಧಾರದಂತೆ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ 30 ಲಕ್ಷ ರೂ. ಮತ್ತು ಶಾಸಕರ ನಿಧಿಯಿಂದ 20 ಲಕ್ಷ ರೂ. ಸಹಿತ ಒಟ್ಟು 50 ಲಕ್ಷ ರೂ. ವೆಚ್ಚದಲ್ಲಿ ಹವಾನಿಯಂತ್ರಿತ ಭೋಜನ ಶಾಲೆ ನಿರ್ಮಾಣ ಭರದಿಂದ ಸಾಗುತ್ತಿದೆ. 2020ರ ಮಾರ್ಚ್‌ ತಿಂಗಳ ಮೊದಲ ವಾರದಲ್ಲಿ ಲೋಕಾರ್ಪಣೆಗೊಳ್ಳಲಿದ್ದು, ಗ್ರಾಮಸ್ಥರಲ್ಲಿ ಸಂತಸ, ಅಚ್ಚರಿ ಮೂಡಿಸಿದೆ.

ಪಂಚಾಯತ್‌ ಆಸಕ್ತಿ, ಶಾಸಕರ ಸಹಕಾರ
ಸರಕಾರ ಹಲವು ಯೋಜನೆಗಳು ಹೊರತಂದರೂ ಇಲ್ಲಿನ ಹೆತ್ತವರು ಆಂ.ಮಾ.ದತ್ತ ಹೆಚ್ಚು ಆಸಕ್ತರಾಗಿದ್ದರು. ಇದನ್ನು ಮನಗಂಡ ಪಂ. ಅಧ್ಯಕ್ಷ ಹಮ್ಮಬ್ಬ 2 ವರ್ಷಗಳಿಂದ ಇಲ್ಲೂ ಆಂ.ಮಾ. ವಿಭಾಗ ತೆರೆಯುವಂತೆ ಶಾಸಕರ ಮೂಲಕ ಒತ್ತಡ ಹೇರಿ ಯಶಸ್ವಿಯಾಗಿದ್ದರು. ಈಗ ಶಾಲೆಯಲ್ಲಿ ಪೋಷಕರ ಸಮಿತಿ ವತಿಯಿಂದ ಆಂ.ಮಾ. ಎಲ್‌ಕೆಜಿ, ಯುಕೆಜಿ, 1ನೇ ತರಗತಿಯಲ್ಲಿ ಆಂ.ಮಾ. ಆರಂಭವಾಗಿದ್ದು, ಮಕ್ಕಳ ಸಂಖ್ಯೆ ಏರಿಕೆಯಾಗುತ್ತಿದೆ. ಪಂ. ಅಧ್ಯಕ್ಷ ಹಮ್ಮಬ್ಬ ಶೌಕತ್‌ ಆಲಿ ನೇತೃತ್ವದಲ್ಲಿ ಶಾಲೆಯ ಆರ್ಥಿಕ ಸ್ಥಿತಿ ಸರಿದೂಗಿಸಲು ಸುಮಾರು 2 ಎಕ್ರೆ ಜಾಗದಲ್ಲಿ ಅಡಿಕೆ ಗಿಡಗಳನ್ನು ನೆಡಲಾಗಿದ್ದು, ಫ‌ಸಲು ಕೊಯಿಲಿನ ಹಂತದಲ್ಲಿದೆ. ಶಾಲೆಯ ಪೋಷಕರ, ಶಿಕ್ಷಕರ ಒಮ್ಮತದ ನಿರ್ಧಾರದಿಂದ ಇಂತಹ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗಿದೆ ಎಂದು ಶೌಕತ್‌ ಹೇಳುತ್ತಾರೆ. ನಾನು ಕಲಿತ ಸರಕಾರಿ ಶಾಲೆಗೆ ಹವಾನಿಯಂತ್ರಿತ ಭೋಜನ ಶಾಲೆ ನಿರ್ಮಿಸುವುದು ನನ್ನ ಕನಸಾಗಿತ್ತು. ಅದರಂತೆ ಪಂ., ಎಸ್‌ಡಿಎಂಸಿ ಸಹಕಾರದಿಂದ ನಿರ್ಮಾಣವಾಗುತ್ತಿದ್ದು, ಇದು ಪ್ರಾಯಃ ಜಿಲ್ಲೆಯಲ್ಲೇ ಪ್ರಥಮ ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.