ಮಂಗಳೂರು: ರೈಲು ಡಿಕ್ಕಿಯಾಗಿ ವ್ಯಕ್ತಿ ಸಾವು

Team Udayavani, Dec 13, 2019, 12:04 PM IST

train

ಮಂಗಳೂರು: ನಗರದ ಹೊರವಲಯದಲ್ಲಿರುವ  ತೊಕ್ಕೊಟ್ಟಿನ ಕಾಪಿಕಾಡ್ ಬಳಿ  ರೈಲು ಡಿಕ್ಕಿಯಾದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಮೃತಪಟ್ಟ ವ್ಯಕ್ತಿಯನ್ನುಕಾಪಿಕಾಡು ನಿವಾಸಿ ರತನ್ ಕುಮಾರ್ (40) ಎಂದು ಗುರುತಿಸಲಾಗಿದೆ.

ರತನ್ ಕುಮಾರ್  ರೂಟ್ ನಂಬರ್ 42ರಲ್ಲಿ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.